ತುಮಕೂರು: 7ನೇ ತರಗತಿಯಲ್ಲಿ ಓದುತ್ತಿದ್ದ 13 ವರ್ಷದ ತ್ರಿಶಾಲ್ ಎಂಬ ವಿದ್ಯಾರ್ಥಿಯೊಬ್ಬ ಕ್ಷುಲ್ಲಕ ವಿಚಾರದ ಕಾರಣ ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವ ಘಟನೆ ತುಮಕೂರು ನಗರದ ವಿಜಯನಗರ 2ನೇ…
ಶಿವಮೊಗ್ಗ: ರಸ್ತೆ ಬದಿಯಲ್ಲಿ ನವಜಾತ ಶಿಶುವನ್ನು ಬಿಟ್ಟು ಹೋಗುವ ಘಟನೆ ಶಿವಮೊಗ್ಗ ನಗರದ ಶ್ರೀರಾಮಪುರದಲ್ಲಿ ನಡೆದಿದೆ. ಗುರುವಾರ (ಜನವರಿ.10) ರಾತ್ರಿ ಶಿಶು ಹೆರಿಗೆಯಾಗಿದ್ದು, ತಾಯಿ ಮಗುವನ್ನು ಕೈ…
ಹಾರೋಹಳ್ಳಿ: ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಕಡಿಮೆ ದರದಲ್ಲಿ ಆಹಾರ ಪೂರೈಸುವ ಉದ್ದೇಶದಿಂದ ಸ್ಥಾಪನೆಯಾಗಿದ್ದ ಇಂದಿರಾ ಕ್ಯಾಂಟೀನ್ ಉದ್ಘಾಟನೆಗೂ ಮುನ್ನವೇ ಕಿಡಿಗೇಡಿಗಳ ಅಕ್ರಮ ಚಟುವಟಿಕೆಗಳಿಗೆ ಸೇರುವ…
ಮಂಗಳೂರು: ಫ್ಯುಯಲ್ ಬಂಕ್ ನಲ್ಲಿ ಸೂಪರ್ವೈಸರ್ ಆಗಿ ಕೆಲಸ ಮಾಡುತ್ತಿದ್ದ ಮೋಹನ್ ದಾಸ್ ಎಂಬ ವ್ಯಕ್ತಿ, ಗ್ರಾಹಕರಿಂದ ಲಭ್ಯವಾಗುವ ಪಾವತಿಗಳನ್ನು ವಂಚಿಸಲು, ಫ್ಯುಯಲ್ ಬಂಕ್‌ನ ಕ್ಯೂ ಆರ್…
ಬೆಂಗಳೂರು: ಇತ್ತೀಚೆಗೆ ಸೋಷಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್‌ಗಳಲ್ಲಿ ಹ್ಯಾಕಿಂಗ್ ಪ್ರಕರಣಗಳು ಹೆಚ್ಚಾಗಿವೆ, ಮತ್ತು ಇದೀಗ ಜನಪ್ರಿಯ ಮೆಸೇಜಿಂಗ್ ಆಪ್ ವಾಟ್ಸಾಪ್‌ಗೂ ಹ್ಯಾಕಿಂಗ್ ವೈರಸ್‌ನ ಕಾಟ ಶುರುವಾಗಿದೆ. ವಾಟ್ಸಾಪ್ ಖಾತೆಗಳನ್ನು…
ಹಾಸನಾಂಬ ಜಾತ್ರಾ ಮಹೋತ್ಸವದ ಸ್ವಚ್ಛತಾ ಟೆಂಡರ್ ಬಿಲ್ ಪಾವತಿಸಲು ₹10.50 ಲಕ್ಷ ಪಾವತಿಸುವುದಕ್ಕಾಗಿ ₹1.50 ಲಕ್ಷ ಲಂಚ ಕೇಳಿದ ನಗರಸಭೆ ಆಯುಕ್ತ ನರಸಿಂಹ ಮೂರ್ತಿ ಮತ್ತು ಸಹಾಯಕ…
ಬೆಳಗಾವಿ: ಜಿಲ್ಲೆಯ ಸಾವಗಾಂವ ಗ್ರಾಮದಲ್ಲಿ ಜೀವಂತ ವ್ಯಕ್ತಿಯ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಘಟನೆಯು ಬೆಳಕಿಗೆ ಬಂದಿದೆ. ಈ ಮೂಲಕ ತಹಶೀಲ್ದಾರ್ ಕಚೇರಿ ಅಧಿಕಾರಿಗಳು ಗೊಂದಲವನ್ನು…
ಚಿತ್ರದುರ್ಗ: ವರದಕ್ಷಿಣೆ ಕಿರುಕುಳಕ್ಕೆ ತುತ್ತಾದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಇದರಿಂದ ಭಯಗೊಂಡ ಪತಿ ಕೂಡ ಆತ್ಮಹತ್ಯೆ ಯತ್ನಿಸಿದ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ ಗಿರಿಜಯ್ಯನಹಟ್ಟಿ ಗ್ರಾಮದಲ್ಲಿ…
ಬೆಳಗಾವಿ: ಯಮನಾಪುರ ಗ್ರಾಮದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಮಹಿಳಾ ಸ್ವ-ಸಹಾಯ ಸಂಘದ ಹೆಸರಿನಲ್ಲಿ 7,000 ಮಹಿಳೆಯರಿಂದ ಸಾಲ ಪಡೆದು, ಕಂತುಗಳನ್ನು ಪೂರೈಸದೆ 19.35 ಕೋಟಿ ರೂ. ದೋಖಾ…
ಶಿವಮೊಗ್ಗ: ಪಟಾಕಿ ಸಿಡಿದ ಪರಿಣಾಮ 9 ವರ್ಷದ ಬಾಲಕ ತೇಜು ಗಂಭೀರವಾಗಿ ಗಾಯಗೊಂಡಿದ್ದಾನೆ. ಈ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದಲ್ಲಿನ ತೆಪ್ಪೋತ್ಸವದ ವೇಳೆ ಸಂಭವಿಸಿದೆ. ಪಟಾಕಿಯ…