Latest

50 ಲಕ್ಷ ರೂ. ಲಂಚ ಸ್ವೀಕರಿಸುವಾಗ ಧಾರವಾಡ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ: ಖರಾಬು ಜಮೀನು ದಾಖಲೆ ತಿದ್ದುಪಡಿಗೆ ಬೇಡಿಕೆ..!

ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತರ…

2 weeks ago

ಪಂಚಾಯಿತಿ ಕಚೇರಿಯಲ್ಲೇ ಆಸ್ತಿ ವಿವಾದಕ್ಕೆ ರಕ್ತದೊಕುಳಿ: ಅಣ್ಣ–ತಮ್ಮಂದಿರ ಜಗಳದಲ್ಲಿ ತಂದೆ–ಮಗಳು ಕೊಲೆ, ಮತ್ತೊಬ್ಬನಿಗೆ ಗಂಭೀರ ಗಾಯ

ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಬೆಳಗಾವಿ…

2 weeks ago

ವಡ್ಡಗೆರೆ ವೀರನಾಗಮ್ಮ ದೇವಸ್ಥಾನ ಸೇರಿದಂತೆ 9 ದೇವಸ್ಥಾನಗಳಲ್ಲಿ ಕಳ್ಳತನ: ಅಂತಾರಾಜ್ಯ ಕಳ್ಳರ ಬಂಧನ, 21 ಕೆಜಿ ಬೆಳ್ಳಿ ಆಭರಣ ವಶ

ಪಾವಗಡ: ಕರ್ನಾಟಕ ಮತ್ತು ಆಂಧ್ರಪ್ರದೇಶದ ವಿವಿಧ ದೇವಸ್ಥಾನಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಆಂಧ್ರಪ್ರದೇಶ ಪೊಲೀಸರು ಬಂಧಿಸಿದ್ದು, ಅವರಿಂದ 21 ಕೆಜಿ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಆಂಧ್ರಪ್ರದೇಶದ…

2 weeks ago

ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಿದ ಶೂ–ಸ್ಯಾಂಡಲ್ ಕಳಪೆ? ಸೆ.18ರೊಳಗೆ ಲೋಕಾಯುಕ್ತರಿಗೆ ದೂರು ಸಲ್ಲಿಸಲು ಸೂಚನೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳಿಗೆ 2026–27ನೇ ಸಾಲಿನಲ್ಲಿ ಸರ್ಕಾರದಿಂದ ವಿತರಿಸಲಾಗಿರುವ ಶೂ ಮತ್ತು ಸ್ಯಾಂಡಲ್‌ಗಳ ಗುಣಮಟ್ಟದ ಕುರಿತು ದೂರುಗಳಿದ್ದರೆ, ಸೆಪ್ಟೆಂಬರ್ 18ರೊಳಗೆ…

2 weeks ago

ಅಂಬೇಡ್ಕರ್ ವೃತ್ತದ ಬಳಿ ಭೀಕರ ಅಪಘಾತ: 8 ವರ್ಷದ ಬಾಲಕ ರಯಾನ್ ದುರ್ಮರಣ

ಗೌರಿಬಿದನೂರು: ನಗರದ ಅಂಬೇಡ್ಕರ್ ವೃತ್ತದ ಸಮೀಪ ಇಂದು ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 8 ವರ್ಷದ ಬಾಲಕನೊಬ್ಬ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಮೃತ ಬಾಲಕನನ್ನು…

2 weeks ago

ಗಣೇಶ ವಿಸರ್ಜನೆ ಸಿದ್ಧತೆ ವೇಳೆ ವಿದ್ಯುತ್ ಅವಘಡ: 18 ವರ್ಷದ ಯುವಕ ಸಾವು

ಬಂಗಾರಪೇಟೆ: ಗಣೇಶ ಮೂರ್ತಿ ವಿಸರ್ಜನೆಗೆ ಸಿದ್ಧತೆ ನಡೆಸುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ 18 ವರ್ಷದ ಯುವಕನೊಬ್ಬ ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಬೀರಂಡಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ…

2 weeks ago

ಇನ್‌ಸ್ಟಾಗ್ರಾಂ ಪರಿಚಯ, ಪ್ರೀತಿಯ ನಾಟಕ; 16ರ ಬಾಲಕಿಗೆ ಲೈಂಗಿಕ ದೌರ್ಜನ್ಯ: 8 ಮಂದಿ ಬಂಧನ

ಹೈದರಾಬಾದ್: ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾದ 16 ವರ್ಷದ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುವುದಾಗಿ ನಂಬಿಸಿ, ವಿವಿಧ ಸ್ಥಳಗಳಿಗೆ ಕರೆದೊಯ್ದು ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂಬ ಗಂಭೀರ…

2 weeks ago

ಮೊಬೈಲ್ EMI ಕಟ್ಟಲಿಲ್ಲವೆಂದು ಅಪಹರಣ; ಆಸ್ಪತ್ರೆಗೆ ಕರೆದೊಯ್ದು ರಕ್ತ ತೆಗೆಸಿ, 4 ದಿನ ಕೂಡಿ ಹಾಕಿ ಹಲ್ಲೆ

ಲಕ್ನೋ: ಸಮಯಕ್ಕೆ ಸರಿಯಾಗಿ EMI ಪಾವತಿಸದಿದ್ದರೆ ಸಾಮಾನ್ಯವಾಗಿ ಸಾಲ ನೀಡಿದ ಸಂಸ್ಥೆಗಳು ವಸ್ತುವನ್ನು ವಾಪಸ್ ಪಡೆಯುತ್ತವೆ ಅಥವಾ ಬಾಕಿ ಹಣ ಪಾವತಿಸುವಂತೆ ಸೂಚಿಸುತ್ತವೆ. ಆದರೆ ಉತ್ತರ ಪ್ರದೇಶದಲ್ಲಿ…

2 weeks ago

ಊಟ ಮಾಡುತ್ತಿದ್ದವನ ಬೆನ್ನ ಹಿಂದೆ ಬಂದು ಮಚ್ಚಿನೇಟು; 5-6 ಏಟಿಗೆ ಊಟದ ತಟ್ಟೆಯಲ್ಲೇ ಹೆಣವಾದ ಹನುಮೇಶ್!

ರಾಯಚೂರು: ಅನೈತಿಕ ಸಂಬಂಧದ ಅನುಮಾನಕ್ಕೆ ಯುವಕನೊಬ್ಬನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ನಡೆದಿದೆ. ಊಟ ಮಾಡುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಆರೋಪಿ…

2 weeks ago

ಮಾವನ ರೂಲ್ಸ್‌ಗೆ ಬೇಸತ್ತು ಸೊಸೆಯಿಂದಲೇ ಕೊಲೆಗೆ ಸುಪಾರಿ; 26 ಬಾರಿ ಇರಿದು ಉದ್ಯಮಿ ಹತ್ಯೆ!

ಕಾನ್ಪುರ: ಮನೆಯಲ್ಲಿ ಹೆಜ್ಜೆ ಹೆಜ್ಜೆಗೂ ನಿಗಾ, ಪಾರ್ಟಿ ಮಾಡಲು ನಿರ್ಬಂಧ, ಖರ್ಚು ಮಾಡಲು ಹಣದ ಮೇಲೂ ನಿಯಂತ್ರಣ… ಉದ್ಯಮಿ ಮಾವನ ಕಠಿಣ ನಿಯಮಗಳಿಂದ ಬೇಸತ್ತ ಸೊಸೆಯೊಬ್ಬಳು ಕೊಲೆಗೆ…

2 weeks ago