Latest

ತುಮಕೂರಿನಲ್ಲಿ ಅಣ್ಣನಿಂದ ತಮ್ಮನ ಕೊಲೆ, ತಂದೆಯೂ ಸಾತ್; ಅತ್ತಿಗೆ ಜೊತೆ ಆಕ್ರಮ ಸಂಬಂಧವೇ ಕಾರಣ.

ತುಮಕೂರು ನಗರದ ಬನಶಂಕರಿ ಪ್ರದೇಶದಲ್ಲಿ ಕೌಟುಂಬಿಕ ಕಲಹ ಭೀಕರ ರೂಪ ತಾಳಿದ್ದು, ಯುವಕನೊಬ್ಬ ಅಣ್ಣನ ಕೈಯಲ್ಲಿ ಕೊಲೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಈ ಕೃತ್ಯಕ್ಕೆ ತಂದೆಯೂ ಸಾಥ್…

3 months ago

‘ನೇಹಾ ಹಿರೇಮಠ್‌ಗೆ ಆದ ಗತಿಯೇ ನಿನಗೂ ಆಗುತ್ತದೆ’ ಪೋಕ್ಸೋ ಆರೋಪಿ ಜೈಲಿನಿಂದಲೇ ವಿಡಿಯೋ ಕಾಲ್ ಬೆದರಿಕೆ

ಜೈಲುಗಳಲ್ಲಿ ಕೈದಿಗಳು ಐಶಾರಾಮಿ ಜೀವನ ನಡೆಸುತ್ತಿರುವ ಕುರಿತು ಚರ್ಚೆಗಳು ನಡೆಯುತ್ತಿರುವ ನಡುವೆಯೇ, ಧಾರವಾಡ ಕೇಂದ್ರ ಕಾರಾಗೃಹದಿಂದಲೇ ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಅಪ್ರಾಪ್ತ ಸಂತ್ರಸ್ತೆಗೆ ವಿಡಿಯೋ ಕರೆ ಮಾಡಿ…

3 months ago

ಬಾಡಿ ಕ್ಯಾಮೆರಾ ಆಫ್ ಮಾಡಿ ಲಂಚ ವಸೂಲಿ: ಬೆಂಗಳೂರಿನಲ್ಲಿ ಮೂವರು ಸಂಚಾರಿ ಪೊಲೀಸರ ಅಮಾನತು

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಂಚಾರಿ ನಿಯಮಗಳ ಹೆಸರಿನಲ್ಲಿ ವಾಹನ ಸವಾರರಿಂದ ಅಕ್ರಮವಾಗಿ ಹಣ ವಸೂಲಿ ಮಾಡಿದ ಆರೋಪದಲ್ಲಿ ಹೈಗ್ರೌಂಡ್ಸ್ ಸಂಚಾರಿ ಪೊಲೀಸ್ ಠಾಣೆಯ ಮೂವರು ಸಿಬ್ಬಂದಿಯನ್ನು ಅಮಾನತ್ತುಗೊಳಿಸಲಾಗಿದೆ.…

3 months ago

ಚಿಂಚೋಳಿ ತಾಲ್ಲೂಕಿನ ಹದಗೆಟ್ಟ ರಸ್ತೆಗಳಿಂದ ಜನರಿಗೆ ಸಂಕಷ್ಟ: ತಕ್ಷಣ ದುರಸ್ತಿ ಮಾಡಲು ಸಾರ್ವಜನಿಕರ ಆಗ್ರಹ

ಚಿಂಚೋಳಿ ತಾಲ್ಲೂಕಿನ ಗಂಜಗೇರಾ–ವಜೀರಗಾಂವ ಸಂಪರ್ಕ ರಸ್ತೆಯ ದುಸ್ಥಿತಿ ಜನರನ್ನು ಕಂಗೆಡಿಸಿದೆ. ರಸ್ತೆ ಸಂಪೂರ್ಣವಾಗಿ ಹದಗೆಟ್ಟು, ದೊಡ್ಡ ದೊಡ್ಡ ಗುಂಡಿಗಳಿಂದ ತುಂಬಿಕೊಂಡಿರುವುದರಿಂದ ಸಂಚಾರವು ಅಪಾಯಕಾರಿಯಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ…

3 months ago

ಹೆಂಡತಿ ಮಕ್ಕಳನ್ನು ಕರೆತರಲು ಹೋದವ ಅನುಮಾನಾಸ್ಪದ ಸಾವು: ಪತ್ನಿಯ ಮೇಲೆ ಅನುಮಾನ..!

ದೊಡ್ಡಬಳ್ಳಾಪುರ ತಾಲ್ಲೂಕಿನ ಬೀಸುವನಹಳ್ಳಿ ಗ್ರಾಮದ ಶಿವಕುಮಾರ್ ಅಲಿಯಾಸ್ ಸಾದಿಕ್ (40) ಅವರ ಅನುಮಾನಾಸ್ಪದ ಸಾವು ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಈ ಪ್ರಕರಣದಲ್ಲಿ ಪತ್ನಿ ರೇಷ್ಮಾ ಮೇಲೆ ಗಂಭೀರ ಅನುಮಾನ…

3 months ago

6 ಲಕ್ಷ ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ವಾಣಿಜ್ಯ ತೆರಿಗೆ ಡಿಸಿ: ಲೋಕಾಯುಕ್ತ ದಾಳಿ

ಭ್ರಷ್ಟಾಚಾರ ವಿರೋಧಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿರುವ ಲೋಕಾಯುಕ್ತ ಪೊಲೀಸರು ಹುಬ್ಬಳ್ಳಿಯಲ್ಲಿ ಮಿಂಚಿನ ದಾಳಿ ನಡೆಸಿ, ವಾಣಿಜ್ಯ ತೆರಿಗೆ ಇಲಾಖೆಯ ಉಪ ಆಯುಕ್ತ ಭರತ್ ಕುಮಾರ್ ಹೆಗ್ಡೆ ಅವರನ್ನು ಲಂಚ…

3 months ago

ಅಕ್ರಮ ಸಿಲಿಂಡರ್ ದಂಧೆ ಬಯಲು: ಅಧಿಕಾರಿಗೆ ಪ್ರಭಾವಿಗಳ ಒತ್ತಡ, ವೈರಲ್ ವಿಡಿಯೋದಿಂದ ಸಂಚಲನ

ಬೆಂಗಳೂರು ನಗರದ ಯಲಹಂಕ ಪ್ರದೇಶದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ 350 ಅಡುಗೆ ಅನಿಲ ಸಿಲಿಂಡರ್‌ಗಳನ್ನು ಅಧಿಕಾರಿಗಳು ಪತ್ತೆಹಚ್ಚಿದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ದಾಳಿಯ ವೇಳೆ ಮಹಿಳಾ ಅಧಿಕಾರಿಗೆ…

3 months ago

ವಿವಾಹಿತೆಯೊಂದಿಗೆ ಸಂಬಂಧ: ಆಕೆಯನ್ನೇ ಕೊಂದು ಫ್ರಿಡ್ಜ್ ನಲ್ಲಿಟ್ಟ ನೌಕಾಪಡೆ ಉದ್ಯೋಗಿ.

ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯ ಗಾಜುವಾಕದಲ್ಲಿ ಭೀಕರ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ನೌಕಾಪಡೆಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ, ತನ್ನೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದ ಮಹಿಳೆಯನ್ನು ಕೊಂದು ಆಕೆಯ…

3 months ago

ತನ್ನ ಸ್ನೇಹಿತೆಯೊಂದಿಗೂ ಸಂಬಂಧ ಬೆಳೆಸು ಪತ್ನಿ ಒತ್ತಾಯ: ಬೆಂಗಳೂರಿನಲ್ಲಿ ಪತಿಯಿಂದ ದೂರು ದಾಖಲು.

ಬೆಂಗಳೂರು ನಗರದಲ್ಲಿ ಪತ್ನಿಯ ಮಾನಸಿಕ ಹಾಗೂ ಲೈಂಗಿಕ ಕಿರುಕುಳದಿಂದ ಬೇಸತ್ತ ಪತಿಯೊಬ್ಬರು ಪೊಲೀಸ್ ಠಾಣೆ ಮೆಟ್ಟಿಲೇರಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ…

3 months ago

ಚಾಲಕನ ಸಮಯಪ್ರಜ್ಞೆ: ಮರಕ್ಕೆ ಡಿಕ್ಕಿ ಹೊಡೆಸಿ 16 ಪ್ರಯಾಣಿಕರ ಪ್ರಾಣ ಉಳಿಸಿದ ಕೆಕೆಆರ್‌ಟಿಸಿ ಬಸ್ ಚಾಲಕ

ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಪಿಂಜಾರ್ ಹೆಗ್ಡಾಳ್ ಗ್ರಾಮದ ಹೊರವಲಯದ ರಾಜ್ಯ ಹೆದ್ದಾರಿಯಲ್ಲಿ ಭಾನುವಾರ ಕೆಕೆಆರ್‌ಟಿಸಿ ಬಸ್ ಅಪಘಾತಕ್ಕೀಡಾದರೂ, ದೊಡ್ಡ ಅನಾಹುತವನ್ನು ಚಾಲಕನ ಸಮಯಪ್ರಜ್ಞೆ ತಪ್ಪಿಸಿದೆ. ಪಟ್ಟಣದಿಂದ…

3 months ago