Latest

ಪತ್ನಿಯ ಶಿರಚ್ಛೇದನ ಪ್ರಕರಣ: ಪೊಲೀಸರ ವಾಹನದಿಂದ ಜಿಗಿದು ಆರೋಪಿ ಸಾವು

ಗುವಾಹಟಿ: ಸ್ವಂತ ಪತ್ನಿಯನ್ನು ಶಿರಚ್ಛೇದನ ಮಾಡಿ, ಕತ್ತರಿಸಿದ ತಲೆಯನ್ನು ಫ್ರಿಡ್ಜ್‌ನಲ್ಲಿ ಇಟ್ಟಿದ್ದ ಭೀಕರ ಪ್ರಕರಣದ ಆರೋಪಿ ರಾಮಾನುಜ್ ಗೋಸ್ವಾಮಿ ಪೊಲೀಸರ ವಾಹನದಿಂದ ಜಿಗಿದು ಮೃತಪಟ್ಟಿದ್ದಾನೆ. ಸೋಮವಾರ ಬೆಳಗಿನ…

2 weeks ago

ಮಗನಿಗೆ ‘ಎರೆಯ’ ಎಂದು ಹೆಸರಿಟ್ಟ ಡಾಲಿ ಧನಂಜಯ–ಧನ್ಯತಾ ದಂಪತಿ: ಹಬ್ಬದ ದಿನವೇ ಮಗನ ಫೋಟೋ ರಿವೀಲ್!

ಬೆಂಗಳೂರು: ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ ಹಾಗೂ ಧನ್ಯತಾ ದಂಪತಿ ಗೌರಿ ಗಣೇಶ ಹಬ್ಬದ ಸಂಭ್ರಮದಲ್ಲಿ ತಮ್ಮ ಪುತ್ರನನ್ನು ಅಭಿಮಾನಿಗಳಿಗೆ ಪರಿಚಯಿಸಿದ್ದಾರೆ. ಮಗನ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ…

2 weeks ago

ಪ್ರೀತಿಸಿ ಮದುವೆಯಾದ ಯುವತಿ ದೂರವಾದ ನೋವು: 24ರ ಹರೆಯದ ಯುವಕ ಆತ್ಮಹತ್ಯೆಗೆ ಶರಣು

ಹಾವೇರಿ: ಪ್ರೀತಿಸಿ ಮದುವೆಯಾದ ಯುವತಿ ದೂರವಾದ ನೋವಿನಿಂದ ಮನನೊಂದಿದ್ದ 24 ವರ್ಷದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಹಾವೇರಿ ನಗರದಲ್ಲಿ ನಡೆದಿದೆ. ಮಂಜುನಾಥ್ ಅಗಡಿ ಮೃತ…

2 weeks ago

ಪೊಲೀಸರ ಸಮ್ಮುಖದಲ್ಲೇ ಸಂಸಾರ ಬೇಡವೆಂದ ಮಹಿಳೆ; ನಾಲ್ಕನೇ ಪ್ರೇಮಿಯೊಂದಿಗೆ ತೆರಳುವುದಾಗಿ ಹಠ

ಬೆಂಗಳೂರು: ಮದುವೆ ಎಂದರೆ ಏಳು ಹೆಜ್ಜೆಗಳ ಪವಿತ್ರ ಬಂಧ. ಕಷ್ಟ-ಸುಖಗಳಲ್ಲಿ ಪರಸ್ಪರ ಜೊತೆಯಾಗಿ ನಿಲ್ಲುವ ಭರವಸೆಯೊಂದಿಗೆ ಆರಂಭವಾಗುವ ದಾಂಪತ್ಯ ಜೀವನ ಕೆಲವೊಮ್ಮೆ ಕ್ಷುಲ್ಲಕ ಕಾರಣಗಳಿಂದಲೇ ಬಿರುಕು ಬಿಡುತ್ತದೆ.…

2 weeks ago

₹2.60 ಲಕ್ಷ ಲಂಚಕ್ಕೆ ಬೇಡಿಕೆ: ಗುಬ್ಬಿ ಅರಣ್ಯಾಧಿಕಾರಿ ಲೋಕಾಯುಕ್ತ ಬಲೆಗೆ

ತುಮಕೂರು: ಅರಣ್ಯ ಇಲಾಖೆಯಿಂದ ಮಂಜೂರಾದ ಕಾಮಗಾರಿಗೆ ಸಂಬಂಧಿಸಿದಂತೆ ಕಾಂಟ್ರಾಕ್ಟರ್‌ನಿಂದ ₹2.60 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ಹಣ ಸ್ವೀಕರಿಸುತ್ತಿದ್ದ ಗುಬ್ಬಿ ಪ್ರಾದೇಶಿಕ ವಲಯದ ಅರಣ್ಯಾಧಿಕಾರಿ…

2 weeks ago

ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಿದ ಶೂ–ಸಾಕ್ಸ್ ಗುಣಮಟ್ಟ ಕಳಪೆ: ‘ಭ್ರಷ್ಟರ ಬೇಟೆ’ ಮನವಿಗೆ ಮೊದಲ ಮಹತ್ವದ ಫಲಿತಾಂಶ, ರಾಜ್ಯವ್ಯಾಪಿ ಪರಿಶೀಲನೆಗೆ ಸರ್ಕಾರದ ನಿರ್ದೇಶನ.

ಶೂ–ಸಾಕ್ಸ್ ಗುಣಮಟ್ಟದ ಕುರಿತು ರಾಜ್ಯವ್ಯಾಪಿ ಸ್ವತಂತ್ರ ಪರಿಶೀಲನೆಗೆ ಸರ್ಕಾರದ ನಿರ್ದೇಶನ ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾದ ಶೂ ಮತ್ತು ಸಾಕ್ಸ್‌ಗಳ ಗುಣಮಟ್ಟದ ಕುರಿತು ಎದ್ದಿರುವ ಪ್ರಶ್ನೆಗಳಿಗೆ…

3 weeks ago

ನಕಲಿ ದಾಖಲೆ ಸೃಷ್ಟಿಸಿ ಜಮೀನು ಪರಭಾರೆ ಆರೋಪ: ಐವರು ಬಂಧನ

ಅಂಕೋಲಾ: ನಕಲಿ ಆಧಾರ್ ಕಾರ್ಡ್, ಮೊಬೈಲ್ ಸಂಖ್ಯೆ, ಸಹಿ ಸೇರಿದಂತೆ ವಿವಿಧ ದಾಖಲೆಗಳನ್ನು ಸೃಷ್ಟಿಸಿ ಜಮೀನನ್ನು ಅಕ್ರಮವಾಗಿ ಪರಭಾರೆ ಮಾಡಿದ ಆರೋಪದ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು,…

3 weeks ago

₹3 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಸರ್ಕಾರಿ ನೌಕರ

ಬಾಗಲಕೋಟೆ: ಸ್ವಾವಲಂಬಿ ಸಾರಥಿ ಯೋಜನೆಯಡಿ ಮಂಜೂರಾದ ₹3 ಲಕ್ಷ ಸಹಾಯಧನದ ಮಂಜೂರಾತಿ ಆದೇಶ ನೀಡಲು ಹಾಗೂ ವಾಹನದ ಜಿಪಿಎಸ್ ಫೋಟೊ ಮಾಡಿಸುವುದಕ್ಕೆ ₹3 ಸಾವಿರ ಲಂಚಕ್ಕೆ ಬೇಡಿಕೆ…

3 weeks ago

ವಾಟದಹೊಸಹಳ್ಳಿ ಕೆರೆಯಲ್ಲಿ ಯುವಕನ ಶವ ಪತ್ತೆ: ಮುಂಜಾನೆ ನಾಪತ್ತೆಯಾಗಿದ್ದ 25 ವರ್ಷದ ಮನೋಜ್ ಮೃತ್ಯು

ಗೌರಿಬಿದನೂರು: ಮುಂಜಾನೆ ಕೆಲಸಕ್ಕೆ ತೆರಳುವುದಾಗಿ ಮನೆಯಿಂದ ಹೊರಟಿದ್ದ 25 ವರ್ಷದ ಯುವಕನೊಬ್ಬ ನಾಪತ್ತೆಯಾಗಿದ್ದು, ಮರುದಿನ ಸಂಜೆ ಆತನ ಮೃತದೇಹ ಕೆರೆಯಲ್ಲಿ ಪತ್ತೆಯಾಗಿರುವ ಘಟನೆ ಗೌರಿಬಿದನೂರು ತಾಲ್ಲೂಕಿನ ವಾಟದಹೊಸಹಳ್ಳಿ…

3 weeks ago

ಪತಿಯನ್ನೇ ಕೊಲ್ಲಲು ಪತ್ನಿಯ ಸ್ಕೆಚ್‌! ಪ್ರಿಯಕರನ ಮೊಬೈಲ್‌ನಲ್ಲಿ ಸಿಕ್ತು ಶಾಕಿಂಗ್ ಸಾಕ್ಷಿ..!

ಸೂರ್ಯಾಪೇಟೆ: ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ಪತಿಯನ್ನೇ ಕೊಲೆ ಮಾಡಲು ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಸಂಚು ರೂಪಿಸಿದ್ದಾರೆ ಎನ್ನಲಾದ ಆಘಾತಕಾರಿ ಪ್ರಕರಣ ತೆಲಂಗಾಣದ…

3 weeks ago