ಪಾಟ್ನಾ (ಬಿಹಾರ) – ಬಿಹಾರ ರಾಜಧಾನಿ ಪಾಟ್ನಾದ ಖಾಸಗಿ ಆಸ್ಪತ್ರೆಯೊಳಗೆ ನಡೆದ ಆತಂಕಕಾರಿ ಹತ್ಯೆ ಕೃತ್ಯ ಸ್ಥಳೀಯರಲ್ಲಿ ಭಯದ ಛಾಯೆ ಉಂಟುಮಾಡಿದೆ. ಗುರುವಾರ ಬೆಳಗ್ಗೆ ಪಾಟ್ನಾದ ಪ್ರಸಿದ್ಧ…
ಮಧ್ಯಪ್ರದೇಶದ ಸಾತ್ನಾದಲ್ಲಿ ನಡೆದ ಒಂದು ವೈದ್ಯಕೀಯ ನಿರ್ಲಕ್ಷ್ಯ ಪ್ರಕರಣ ಮತ್ತೊಮ್ಮೆ ಸರ್ಕಾರಿ ಆಸ್ಪತ್ರೆಗಳ ಅವ್ಯವಸ್ಥೆಯನ್ನೆತ್ತಿ ತೋರಿದೆ. ಗರ್ಭದಲ್ಲಿ ಮಗು ಸತ್ತಿದೆ ಎಂದು ಹೇಳಿದ ಸರ್ಕಾರಿ ಆಸ್ಪತ್ರೆ ವೈದ್ಯರ…
ಇಂದೋರ್: ಇಂದೋರ್‌ನ ನಂದಲಾಲ್‌ಪುರ ಪ್ರದೇಶದಲ್ಲಿ ಮಂಗಳಮುಖಿ ಸಮುದಾಯದೊಳಗೆ ತೀವ್ರ ಸಂಘರ್ಷ ಮತ್ತು ಆಘಾತಕಾರಿ ಆರೋಪಗಳು ಬೆಳಕಿಗೆ ಬಂದಿವೆ. ಕೆಲವು ಮುಸ್ಲಿಂ ಮಂಗಳಮುಖಿ ಸದಸ್ಯರು, ಹಿಂದೂ ಮಂಗಳಮುಖಿ ವ್ಯಕ್ತಿಗಳನ್ನು…
ಉಡುಪಿ ಜಿಲ್ಲೆಯ ಮಣಿಪಾಲದ ಈಶ್ವರನಗರದ 20ನೇ ಕ್ರಾಸ್ ಬಳಿ ಇರುವ ಅಪಾರ್ಟ್‌ಮೆಂಟ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಮಣಿಪಾಲ ಪೊಲೀಸರು ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ…
ಬಾಗಲಕೋಟೆ: ಪಶ್ಚಿಮ ಬಂಗಾಳದ ರಾಜಧಾನಿ ಕೊಲ್ಕತ್ತಾದಲ್ಲಿ ವಿದ್ಯಾರ್ಥಿನಿಯೊಬ್ಬಳ ಮೇಲೆ ನಡೆದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಬಾಗಲಕೋಟೆ ಮೂಲದ ವಿದ್ಯಾರ್ಥಿಯೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ಬೆಳಕಿಗೆ…
ಚೆನ್ನೈ: ತಮಿಳುನಾಡಿನ ತಿರುವಲ್ಲೂರು ಜಿಲ್ಲೆಯ ಗುಮ್ಮಿಡಿಪೂಂಡಿ ಪಟ್ಟಣದ ಬಳಿ 10 ವರ್ಷದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ ಭಯಾನಕ ಘಟನೆ ನಡೆದಿದ್ದು, ಇದರ…
ಯಾದಗಿರಿ ಜಿಲ್ಲೆಯ ಅರಕೇರ ಗ್ರಾಮದಲ್ಲಿ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಇಲ್ಲಿನ ಕಸ್ತೂರಿಬಾ ಗಾಂಧಿ ಬಾಲಕಿಯರ ವಸತಿ ಶಾಲೆಯಲ್ಲಿ ಮಕ್ಕಳು ಶೌಚಾಲಯಗಳನ್ನು ತೊಳೆುತ್ತಿರುವ ಘಟನೆ ಕೂಡಲೇ ವೈರಲ್…
ಇರಾಕ್‌ನ ಪೂರ್ವ ಭಾಗದಲ್ಲಿರುವ ಕುಟ್ ಎಂಬ ನಗರದಲ್ಲಿ ಬುಧವಾರ ತಡರಾತ್ರಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 50 ಜನರು ತಮ್ಮ ಜೀವ ಕಳೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.…
ಜೈಪುರ: ಆರೋಗ್ಯವಾಗಿದ್ದಂತೆಯೇ ಕಂಡುಬರುತ್ತಿದ್ದ ಒಂಬತ್ತು ವರ್ಷದ ಬಾಲಕಿ ವಿರಾಮದ ವೇಳೆಯಲ್ಲಿ ಅಚಾನಕ ಪ್ರಜ್ಞೆ ಕಳೆದು ಕೊನೆಗೆ ಸಾವನ್ನಪ್ಪಿದ ಘಟನೆ ರಾಜಸ್ಥಾನದ ಸಿಕಾರ್ ಜಿಲ್ಲೆಯ ದಂತಾ ಪಟ್ಟಣದಲ್ಲಿ ನಡೆದಿದೆ.…
ಸಿಂಧನೂರು, ಜುಲೈ 17: ಸಾರ್ವಜನಿಕ ವಿತರಣಾ ವ್ಯವಸ್ಥೆಗೆ ಒಳಪಟ್ಟ ಪಡಿತರ ಅಕ್ಕಿಯನ್ನು ಗುಜರಾತ್ ಕಡೆಗೆ ಕಳಿಸುವ ಯತ್ನ ನಡೆಸುತ್ತಿದ್ದ ಲಾರಿಯೊಂದನ್ನು ಕೆಲ ಸ್ಥಳೀಯ ಸಂಘಟನೆಗಳ ಪ್ರತಿನಿಧಿಗಳು ತಡೆದಿದ್ದು,…