Latest

110 ಕೆವಿ ಲೈನ್ ಕಾಮಗಾರಿ ವಿಳಂಬಕ್ಕೆ ರೈತರ ಆಕ್ರೋಶ, ಶೀಘ್ರ ಅನುಷ್ಠಾನಕ್ಕೆ ಒತ್ತಾಯ

ಶಿವಮೊಗ್ಗ: ಸಾಗರ ತಾಲೂಕಿನ ಉಳ್ಳೂರುದಿಂದ ತ್ಯಾಗರ್ತಿವರೆಗೆ ನಿರ್ಮಾಣಗೊಳ್ಳುತ್ತಿರುವ 110 ಕೆವಿ ವಿದ್ಯುತ್ ಲೈನ್ ಕಾಮಗಾರಿ ವಿಳಂಬವಾಗುತ್ತಿರುವುದನ್ನು ಖಂಡಿಸಿರುವ ರೈತರು ಮತ್ತು ಸಾರ್ವಜನಿಕರು, ಸರ್ಕಾರ ಈಗಾಗಲೇ ನಿಗದಿಪಡಿಸಿರುವ ಮಾರ್ಗದಲ್ಲಿಯೇ…

4 months ago

80 ಕೋಟಿ ಮೌಲ್ಯದ 16 ಎಕರೆ ಸರ್ಕಾರಿ ಭೂಮಿ ಕಬಳಿಕೆ ಆರೋಪ: ತಹಶೀಲ್ದಾರ್ ಕಚೇರಿಗೆ ಮಾಜಿ ಶಾಸಕ ಮಂಜುನಾಥ್ ಗೌಡ ಮುತ್ತಿಗೆ

ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ತೊರ್ನಹಳ್ಳಿ ಸಮೀಪದ ಸುಮಾರು 16 ಎಕರೆ ಸರ್ಕಾರಿ ಭೂಮಿಯನ್ನು ನಕಲಿ ದಾಖಲೆಗಳ ಮೂಲಕ ಭೂಗಳ್ಳರು ಅಕ್ರಮವಾಗಿ ಕಬಳಿಸಿದ್ದಾರೆ ಎಂಬ ಗಂಭೀರ ಆರೋಪದ…

4 months ago

ಕಳ್ಳತನ ಮಾಡುತ್ತಿದ್ದ ಆಂಧ್ರ ಮೂಲದ ಕಳ್ಳರನ್ನು ಬಂಧಿಸಿದ ಕೊಟ್ಟೂರು ಪೊಲೀಸರು

ಕೊಟ್ಟೂರು:- ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ಬೀಗ ಹಾಕಿದ ಮನೆಗಳನ್ನು ಹೊಂಚು ಹಾಕಿ ಕಳ್ಳತನ ನಡೆಸುತ್ತಿದ್ದ ತಂಡವನ್ನು ಹೆಡೆಮುರಿ ಕಟ್ಟುವಲ್ಲಿ ಕೊಟ್ಟೂರು ಪೊಲೀಸರು ಯಶಸ್ವಿಯಾಗಿದ್ದಾರೆ.ಆಂಧ್ರ ಮೂಲದ ನಾಲ್ವರು…

4 months ago

PUBGನಲ್ಲಿ ಆರಂಭವಾದ ಪ್ರೀತಿ: ಅಮೆರಿಕಾದಿಂದ 12 ಸಾವಿರ ಕಿ.ಮೀ. ಪ್ರಯಾಣಿಸಿ ಉತ್ತರ ಪ್ರದೇಶದ ಪ್ರಿಯಕರನ ಮನೆಗೆ ಬಂದ ಯುವತಿ!

ಇತ್ತೀಚಿನ ದಿನಗಳಲ್ಲಿ ಮೊಬೈಲ್ ಗೇಮ್‌ಗಳು ಕೇವಲ ಮನರಂಜನೆಯ ಸಾಧನಗಳಾಗಿಲ್ಲ. ಕೆಲವೊಮ್ಮೆ ಅವು ಜೀವನದ ದಿಕ್ಕನ್ನೇ ಬದಲಾಯಿಸುವ ಸಂಬಂಧಗಳಿಗೆ ಕಾರಣವಾಗುತ್ತವೆ. ಅಂತಹ ಅಪರೂಪದ ಪ್ರೇಮಕಥೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ…

4 months ago

ವಿಡಿಯೋ ಚಾಟ್ ಬಲೆಗೆ ಬಿದ್ದ ನಿವೃತ್ತ ಅಧಿಕಾರಿ; ಬ್ಲ್ಯಾಕ್‌ಮೇಲ್‌ಗೆ ಹೆದರಿ ಕಳೆದುಕೊಂಡಿದ್ದು ₹9.45 ಲಕ್ಷ

ಮೈಸೂರು: ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾದ ಯುವತಿಯ ಬಲೆಗೆ ಬಿದ್ದ 74 ವರ್ಷದ ನಿವೃತ್ತ ಅಧಿಕಾರಿಯೊಬ್ಬರು ಬ್ಲ್ಯಾಕ್‌ಮೇಲ್‌ಗೆ ಒಳಗಾಗಿ 9.45 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ಮೈಸೂರಿನಲ್ಲಿ…

4 months ago

ಡಿಕೆಶಿ ಮೊದಲ ಕ್ಯಾಬಿನೆಟ್‌ ಸಭೆಯಲ್ಲೇ 6 ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌, 56 ಸಾವಿರ ಹುದ್ದೆ ಭರ್ತಿ, ಬಿ ಖಾತಾಗೆ ಎ ಖಾತಾ!

ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಯುವಕರು, ವಿದ್ಯಾರ್ಥಿಗಳು, ನಿರುದ್ಯೋಗಿಗಳು ಹಾಗೂ ಆಸ್ತಿ ಮಾಲೀಕರಿಗೆ ಅನುಕೂಲವಾಗುವ…

4 months ago

ನೂತನ ಸಿಎಂ ಪ್ರಮಾಣ ವಚನ ಹಿನ್ನೆಲೆ: ವಿಧಾನಸೌಧ ಸಿಬ್ಬಂದಿಗೆ ನಾಳೆ ಅರ್ಧ ದಿನ ರಜೆ

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಜೂನ್ 3, 2026ರ ಬುಧವಾರ ಮಧ್ಯಾಹ್ನದ ಬಳಿಕ…

4 months ago

‘ಜೀರೋ ಟ್ರಾಫಿಕ್’ಗೆ ಜನರ ಆಕ್ರೋಶ: ಗರ್ಭಿಣಿಯೊಂದಿಗೆ ರಸ್ತೆಯಲ್ಲಿ ಸಿಲುಕಿದ ಕುಟುಂಬ, ಬೆಂಗಳೂರಿನಲ್ಲಿ ಮತ್ತೆ ಭುಗಿಲೆದ್ದ ವಿಐಪಿ ಸಂಚಾರ ವಿವಾದ

ಬೆಂಗಳೂರು: ರಾಜ್ಯಪಾಲರ ವಾಹನ ಸಂಚಾರಕ್ಕೆ ಕಲ್ಪಿಸಲಾಗಿದ್ದ "ಜೀರೋ ಟ್ರಾಫಿಕ್" ವ್ಯವಸ್ಥೆಯಿಂದಾಗಿ ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಭಾರಿ ಸಂಚಾರ ದಟ್ಟಣೆ ಉಂಟಾಗಿ, ಸಾವಿರಾರು ವಾಹನ ಸವಾರರು ಸುಮಾರು ಅರ್ಧ…

4 months ago

ಎಸ್‌ಎಸ್‌ಎಲ್‌ಸಿ ಬಳಿಕ ಉದ್ಯೋಗದತ್ತ ಹೆಜ್ಜೆ: ಪಶುಸಂಗೋಪನಾ ಡಿಪ್ಲೋಮಾ ಕೋರ್ಸ್‌ಗೆ ಅರ್ಜಿ ಆಹ್ವಾನ

ರಾಜ್ಯದ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಹಾಗೂ ಪಶುಸಂಗೋಪನಾ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ ಯುವಕರಿಗೆ ಮಹತ್ವದ ಅವಕಾಶ ದೊರೆತಿದೆ. ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ…

4 months ago

ಜಮೀನಿಗೆ ಹೋದ ಮಹಿಳೆ ನಿಗೂಢ ನಾಪತ್ತೆ: ಸ್ಥಳದಲ್ಲಿ ಕೃತಕ ಚಿರತೆ ಹೆಜ್ಜೆ ಗುರುತು ಪತ್ತೆ, ಗ್ರಾಮದಲ್ಲಿ ಆತಂಕ

ನಂಜನಗೂಡು: ಜಮೀನಿಗೆ ತೆರಳಿದ್ದ 63 ವರ್ಷದ ಮಹಿಳೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕಸುವಿನಹಳ್ಳಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ನಾಪತ್ತೆಯಾದ ಸ್ಥಳದಲ್ಲಿ ಮನುಷ್ಯರು…

4 months ago