ಮೆಲ್ಬೋರ್ನ್ (ಆಸ್ಟ್ರೇಲಿಯಾ), ಜುಲೈ 19 – ಆಸ್ಟ್ರೇಲಿಯಾದ ಮೆಲ್ಬೋರ್ನ್‌ನ ಆಲ್ಟೋನಾ ಮೆಡೋಸ್ ಪ್ರದೇಶದ ಸೆಂಟ್ರಲ್ ಸ್ಕ್ವೇರ್ ಶಾಪಿಂಗ್ ಸೆಂಟರ್ ಬಳಿ ಭೀಕರ ಹಲ್ಲೆ ನಡೆದಿದೆ. 33 ವರ್ಷದ…
ಲಖನೌ, ಜುಲೈ 23 – ಅಸ್ತಿತ್ವವಿಲ್ಲದ ದೇಶಗಳ ಹೆಸರಿನಲ್ಲಿ ನಕಲಿ ರಾಯಭಾರ ಕಚೇರಿಗಳನ್ನು ಸ್ಥಾಪಿಸಿ, ನೂರಾರು ಮಂದಿಯಿಂದ ಕೋಟ್ಯಾಂತರ ರೂಪಾಯಿ ವಂಚಿಸಿದ ಹರ್ಷವರ್ಧನ್ ಜೈನ್ ಎಂಬಾತನ ಭಾರೀ…
ಕಲಬುರಗಿ, ಜುಲೈ 27: ಸಾಮಾನ್ಯವಾಗಿ ಸರ್ಕಾರ ನೀಡುವ ಪ್ರಮಾಣಪತ್ರಗಳಲ್ಲಿ ಹೆಸರು, ವಿಳಾಸ ಅಥವಾ ಫೋಟೋ ತಪ್ಪಾಗಿ ಆಗುವುದು ಕೆಲವೊಮ್ಮೆ ಕಂಡುಬರುತ್ತದೆ. ಆದರೆ ಕಲಬುರಗಿಯಲ್ಲಿ ನಡೆದಿದೆ ಎಡವಟ್ಟು ಮಾತ್ರ…
ನೆಲಮಂಗಲ ಸಮೀಪದ ಮಾಚೋಹಳ್ಳಿ ಗೇಟ್ ಬಳಿ ಕಾರ್ಯನಿರ್ವಹಿಸುತ್ತಿರುವ ರಾಜ್ ಜ್ಯುವೆಲರ್ಸ್‌ನಲ್ಲಿ ಗುರುವಾರ ರಾತ್ರಿ ಭಯಾನಕ ದರೋಡೆ ನಡೆದಿದೆ. ಮೂರು ಅಜ್ಞಾತರು ಅಂಗಡಿಗೆ ನುಗ್ಗಿ, ಬಂದೂಕು ಬೆದರಿಕೆಯಿಂದ ಚಿನ್ನಾಭರಣ…
ನವದೆಹಲಿ, ಜುಲೈ 27: ಪಂಜಾಬ್‌ನ ಪೊಲೀಸ್ ಠಾಣೆಯ ಮೇಲೆ ನಡೆದ ಗ್ರೆನೇಡ್ ದಾಳಿಗೆ ಸಂಬಂಧಿಸಿದಂತೆ ಪ್ರಮುಖ ಉಗ್ರನೊಬ್ಬನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ನಿಷೇಧಿತ ಭಯೋತ್ಪಾದಕ ಸಂಘಟನೆ ಬಬ್ಬರ್…
ಮಂಗಳೂರು, ಜುಲೈ 27: ಧರ್ಮಸ್ಥಳದಲ್ಲಿ ನೂರಾರು ಮೃತದೇಹಗಳನ್ನು ಹೂಳಲಾಗಿದೆ ಎಂಬ ಆರೋಪದ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಶನಿವಾರ ಮಹತ್ವದ ಬೆಳವಣಿಗೆಯಲ್ಲಿ ಮಂಗಳೂರಿನ…
ನ್ಯೂಯಾರ್ಕ್ – ಅಮೆರಿಕಾದ ಡೆನ್ವರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ ಭಾರತೀಯ ಸಮಯ ಪ್ರಕಾರ ದೊಡ್ಡ ಅನಾಹುತವೊಂದು ತಪ್ಪಿದ ಘಟನೆ ಸಂಭವಿಸಿದೆ. ಮಿಯಾಮಿಗೆ ತೆರಳಲು ಸಿದ್ಧವಾಗಿದ್ದ ಅಮೆರಿಕನ್…
ಉತ್ತರ ಪ್ರದೇಶದ ಆಗ್ರಾದಲ್ಲಿ ನಾಪತ್ತೆಯಾಗಿದ್ದ ಇಬ್ಬರು ಹಿಂದೂ ಸಹೋದರಿಯರು ಕೊನೆಗೆ ಪಶ್ಚಿಮ ಬಂಗಾಳದ ಕೋಲ್ಕತ್ತಾದ ಒಂದು ಮುಸ್ಲಿಂ ಬಹುಸಂಖ್ಯಾತ ಪ್ರದೇಶದಲ್ಲಿ ಪತ್ತೆಯಾಗಿದ್ದಾರೆ. ಈ ಇಬ್ಬರೂ ಯುವತಿಯರನ್ನು ಮತಾಂತರ…
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಮತ್ತೊಮ್ಮೆ ರಾಜಕೀಯ ಮತ್ತು ಸಿನಿಮಾ ಲೋಕದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿ…
ಚೆನ್ನೈ: ಸನ್ ಟಿವಿಯ ಜನಪ್ರಿಯ ಧಾರಾವಾಹಿ ಅತಿರಾನಿಚಲ್ ಮೂಲಕ ಮನೆಮಾತಾದ ನಟಿ ಮತ್ತು ಲೇಖಕಿ ಕೊಟ್ರವೈ ಇತ್ತೀಚೆಗೆ ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಹಂಚಿದ ನಗ್ನ ಫೋಟೋಗಳು…