Latest

ಪರಪ್ಪನ ಅಗ್ರಹಾರ ಜೈಲಿಗೆ ಮೊಬೈಲ್ ಸಾಗಿಸಲು ಯತ್ನ: ಇಬ್ಬರು ಮನಶಾಸ್ತ್ರಜ್ಞರ ಬಂಧನ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನ ಕೈದಿಗಳಿಗೆ ತಪಾಸಣೆಗೆ ಬಾರದ ಮಾರ್ಗದಿಂದ ಮೊಬೈಲ್ ಪೂರೈಸಲು ಯತ್ನಿಸಿದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಈ ಸಂಬಂಧ ಜೈಲಿಗೆ ನಿಯೋಜಿತರಾಗಿದ್ದ ಇಬ್ಬರು ಹೊರಗುತ್ತಿಗೆ…

9 months ago

ಮುದ್ದೇಬಿಹಾಳ ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ದಂಧೆ ಬಯಲು: ಇಬ್ಬರು ಮಹಿಳೆಯರ ರಕ್ಷಣೆ

ವಿಜಯಪುರ: ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಲಾಡ್ಜ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ನಡೆಸಿದರ ಬೆನ್ನಿಗೇ ಪೊಲೀಸರು ದಾಳಿ ನಡೆಸಿ ಪ್ರಕರಣವನ್ನು ಭೇದಿಸಿದ್ದಾರೆ. ಈ ವೇಳೆ ಇಬ್ಬರು ಮಹಿಳೆಯರನ್ನು…

9 months ago

ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಭ್ರಷ್ಟಾಚಾರದ ಹೊಸ ಮುಖ : ದಾಳಿ ಹೆಸರಿನಲ್ಲಿ ಹಣ ವಸೂಲಿ ಮಾಡುತ್ತಿದ್ದ ಮಾಜಿ ಹೆಡ್ ಕಾನ್ಸ್ಟೇಬಲ್ .

ಬಿಡುಗಡೆಯಲ್ಲಿದ್ದ ಹಿರಿಯ ಪೊಲೀಸ್ ಸಿಬ್ಬಂದಿಯೊಬ್ಬನ ಅಕ್ರಮ ಚಟುವಟಿಕೆಗೆ ಬ್ರೇಕ್ ಬಿದ್ದಿದ್ದು, ಸರ್ಕಾರಿ ಅಧಿಕಾರಿಗಳನ್ನು ಭಯ ಬೆಳೆಸಿ ಹಣ ಒತ್ತಾಯಿಸುತ್ತಿದ್ದ ಮಾಜಿ ಹೆಡ್ ಕಾನ್ಸ್ಟೇಬಲ್ ನಿಂಗಪ್ಪ ಅಲಿಯಾಸ್ ಸಾವಂತ್‌ನನ್ನು…

9 months ago

ಅಣ್ಣನ ಹತ್ಯೆ ಮಾಡಿದ ತಮ್ಮ: ಹುಕ್ಕೇರಿ ತಾಲೂಕಿನ ಹಟ್ಟಿಆಲೂರಿನಲ್ಲಿ ಭೀಕರ ಘಟನೆ

ಬೆಳಗಾವಿ: ತಮ್ಮ ಸಹೋದರನೊಂದಿಗೆ ಜಗಳದಿಂದ ಉದ್ಭವಿಸಿದ ವಿಕೃತ ಕ್ರೋಧ ಒಂದು ಕುಟುಂಬವನ್ನು ಶೋಕಸಾಗರದಲ್ಲಿ ಮುಳುಗಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಹಟ್ಟಿಆಲೂರಿನಲ್ಲಿ ನಡೆದಿದೆ. ಒಡಹುಟ್ಟಿದ ತಮ್ಮನೇ…

9 months ago

ಮಾಲೀಕನ ನಂಬಿಕೆಗೆ ದ್ರೋಹ: ಮನೆಕೆಲಸದಾ ಮಹಿಳೆಯಿಂದ 1 ಕೋಟಿ ಕಳವು

ಬೆಂಗಳೂರು: ಮಾಲೀಕನ ಮನೆಯಿಂದ ಕೋಟಿ ಮೌಲ್ಯದ ನಗದು ಮತ್ತು ಚಿನ್ನಾಭರಣ ಕಳವಿಗೆ ಎಳೆಯುತ್ತಿದ್ದ ಮನೆಕೆಲಸದಾಕೆಯನ್ನು ಬೆಂಗಳೂರಿನ ಚಾಮರಾಜಪೇಟೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಾಗಿರುವ ಉಮಾ (43) ಎಂಬ ಮಹಿಳೆ,…

9 months ago

ಸಿಜೇರಿಯನ್ ನಂತರ ಬಾಣಂತಿಯ ದುರ್ಮರಣ: ವೈದ್ಯರ ನಿರ್ಲಕ್ಷ್ಯಕ್ಕೆ ಕುಟುಂಬಸ್ಥರ ಆಕ್ರೋಶ

ದಾವಣಗೆರೆ: ಹೆರಿಗೆ ಬಳಿಕ ಕೇವಲ ಎರಡೇ ದಿನಗಳಲ್ಲಿ ಬಾಣಂತಿಯೊಬ್ಬರು ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ದಾವಣಗೆರೆ ಜಿಲ್ಲೆಯ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಮೃತ ಮಹಿಳೆ ದುರ್ಗಮ್ಮ (21) ಎಂಬವರು…

9 months ago

ಹುಬ್ಬಳ್ಳಿಯಲ್ಲಿ ಮೇಲ್ಸೇತುವೆ ಕಾಮಗಾರಿಗೆ ಈದ್ಗಾ ಮೈದಾನದ ಗೋಡೆ ತೆರವು: ಪೊಲೀಸ್ ಭದ್ರತೆಯಲ್ಲಿ ತಡರಾತ್ರಿ ಕಾರ್ಯಾಚರಣೆ

ಹುಬ್ಬಳ್ಳಿ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಸಂಚಾಲನೆಯಲ್ಲಿ, ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ಮೇಲ್ಸೇತುವೆ ಕಾಮಗಾರಿಯ ಭಾಗವಾಗಿ, ಕಿತ್ತೂರು ರಾಣಿ ಚನ್ನಮ್ಮ ವೃತ್ತದ ಬಳಿ ಇರುವ ಈದ್ಗಾ ಮೈದಾನದ ತಡೆಗೋಡೆಯ…

9 months ago

ಆಟೋದಲ್ಲಿ ಗಾಂಜಾ ಸಾಗಾಟ – ಆರೋಪಿ ಅರೆಸ್ಟ್, ಗಾಂಜಾ ವಶ

ಹುಣಸೂರು: ಪ್ಯಾಸೆಂಜರ್ ಆಟೋ ಬಳಸಿಕೊಂಡು ಅಕ್ರಮ ಗಾಂಜಾ ಸಾಗಾಟ ಮಾಡುತ್ತಿದ್ದ ಯುವಕನನ್ನು ಹುಣಸೂರು ನಗರ ಪೊಲೀಸ್ ಠಾಣೆಯ ಸಿಬ್ಬಂದಿ ಬಂಧಿಸಿದ್ದಾರೆ. ಆರೋಪಿಯಿಂದ ಲಕ್ಷಾಂತರ ಮೌಲ್ಯದ ಗಾಂಜಾ ಹಾಗೂ…

9 months ago

ಹೋಟೆಲ್‌ನಲ್ಲಿ ನಕಲಿ ನೋಟು ಮುದ್ರಣೆ: 23 ವರ್ಷದ ಯುವಕನ ಬಂಧನ”

ಬೆಂಗಳೂರು ನಗರದ ಹೃದಯಭಾಗವಾದ ಟಾಸ್ಕರ್‌ಟೌನ್ ಪ್ರದೇಶದ ಹೋಟೆಲ್‌ವೊಂದರಲ್ಲಿ ನಕಲಿ ನೋಟು ಮುದ್ರಣೆ ನಡೆಸುತ್ತಿದ್ದ 23 ವರ್ಷದ ಯುವಕನೊಬ್ಬನನ್ನು ಕಮರ್ಷಿಯಲ್‌ ಸ್ಟ್ರೀಟ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನು ಉದ್ಯಮಿಯ…

9 months ago

ಹೆರಿಗೆಯ ಬಳಿಕ ತಾಯಿ ಪರಾರಿ.!: ಕೋಲಾರ ಆಸ್ಪತ್ರೆಯಲ್ಲಿ ಅನಾಥವಾಗಿದ ಹೆಣ್ಣು ಮಗು

ಕೋಲಾರ: ರಾಜ್ಯದಲ್ಲಿ ದಿನೇದಿನಕ್ಕೂ ವಿಚಿತ್ರ ಹಾಗೂ ದುಃಖದ ಘಟನೆಗಳು ಬೆಳಕಿಗೆ ಬರುತ್ತಿದ್ದು, ಇದೀಗ ಕೋಲಾರದಿಂದ ಮತ್ತೊಂದು ಹೃದಯವಿದ್ರಾವಕ ಪ್ರಸಂಗ ವರದಿಯಾಗಿದೆ. ಹೆರಿಗೆಯ ಬಳಿಕ ತಾಯಿ ತನ್ನ ನವಜಾತ…

9 months ago