Crime

ಸಾಲ ಮರುಪಾವತಿಸದ್ದಕ್ಕೆ ದಾಳಿ: ಮಾಜಿ ಶಾಸಕ ಚರಂತಿಮಠ ಮತ್ತು ನಾಲ್ವರು ವಿರುದ್ಧ ಎಫ್‌ಐಆರ್‌ ದಾಖಲು.

ಬಾಗಲಕೋಟೆ: 35 ಲಕ್ಷ ರೂ. ಬ್ಯಾಂಕ್ ಸಾಲದ ಮರುಪಾವತಿಯಲ್ಲಿ ವಿಳಂಬವಾದ ಹಿನ್ನೆಲೆಯಲ್ಲಿ ಹಿಂದೂ ಜಾಗರಣಾ ವೇದಿಕೆಯ ಜಿಲ್ಲಾಧ್ಯಕ್ಷ ಆನಂದ ಮುತ್ತಗಿ ಮೇಲೆ ಹಲ್ಲೆ ಮಾಡಲಾಗಿದೆ. ಈ ಪ್ರಕರಣದಲ್ಲಿ,…

2 years ago

ಪ್ರಸಿದ್ಧ ಯೂಟ್ಯೂಬರ್ ಹಾಗೂ ಟಿಕ್‌ಟಾಕ್ ಫನ್‌ ಬಕೆಟ್‌ ಭಾರ್ಗವ್‌, ಪೋಕ್ಸೋ ಕೇಸ್ ನಲ್ಲಿ ಒಳಗಡೆ.

ಪ್ರಸಿದ್ಧ ಯೂಟ್ಯೂಬರ್ ಹಾಗೂ ಟಿಕ್‌ಟಾಕ್ ಪ್ರಭಾವಿ ಫನ್‌ ಬಕೆಟ್‌ ಭಾರ್ಗವ್‌ 14 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ 20 ವರ್ಷಗಳ ಜೈಲು ಶಿಕ್ಷೆಗೆ…

2 years ago

ಕೆಲಸದ ಒತ್ತಡ ತಾಳಲಾರದೆ ಕಟ್ಟಡದಿಂದ ಹಾರಿ ಬ್ಯಾಂಕ್ ಸಿಬ್ಬಂದಿ ಆತ್ಮಹತ್ಯೆ..!

ಹೈದರಾಬಾದ್‌ನ ಬಾಚುಪಲ್ಲಿಯ ರಾಜೀವ್ ಗಾಂಧಿ ನಗರದಲ್ಲಿ ಕೆಲಸದ ಒತ್ತಡದಿಂದ ಬೇಸತ್ತ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ಮಹಿಳೆ 32 ವರ್ಷದ ಕೋಟ ಸತ್ಯಲಾವಣ್ಯ, ಆಂಧ್ರಪ್ರದೇಶದ…

2 years ago

ಮೇಲ್ಜಾತಿ ಹುಡುಗಿಯೊಂದಿಗೆ ಪ್ರೇಮ– ದಲಿತ ಯುವಕನ ಮೇಲೆ ಹಲ್ಲೆ, ಯುವಕ ಮೃತ.

ಬೀದರ್: ಮೇಲ್ಜಾತಿ ಬಾಲಕಿಯನ್ನು ಪ್ರೀತಿಸಿದ ಕಾರಣಕ್ಕೆ ದಲಿತ ಯುವಕನನ್ನು ಹಲ್ಲೆ ಮಾಡಿ ಕೊಂದ ಘಟನೆ ಬೀದರ್ ಜಿಲ್ಲೆಯ ಕಮಲನಗರ ತಾಲ್ಲೂಕಿನ ಕುಶನೂರ ಗ್ರಾಮದಲ್ಲಿ ನಡೆದಿದ್ದು, ಈ ದುರಂತದಲ್ಲಿ…

2 years ago

ವರದಕ್ಷಿಣೆ ಕಿರುಕುಳಕ್ಕೆ ತುತ್ತಾದ ಮಹಿಳೆ: ಪತಿಯು ಆತ್ಮಹತ್ಯೆಗೆ ಯತ್ನ!

ಚಿತ್ರದುರ್ಗ: ವರದಕ್ಷಿಣೆ ಕಿರುಕುಳಕ್ಕೆ ತುತ್ತಾದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಇದರಿಂದ ಭಯಗೊಂಡ ಪತಿ ಕೂಡ ಆತ್ಮಹತ್ಯೆ ಯತ್ನಿಸಿದ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ ಗಿರಿಜಯ್ಯನಹಟ್ಟಿ ಗ್ರಾಮದಲ್ಲಿ…

2 years ago

ಟ್ಯೂಷನ್ ಗೆಂದು ಬರುತ್ತಿದ್ದ ವಿದ್ಯಾರ್ಥಿಯೊಂದಿಗೆ ಪರಾರಿಯಾಗಿದ್ದ ಟ್ಯೂಷನ್ ಮಾಸ್ಟರ್ !

ಬೆಂಗಳೂರು: ಕೆಲ ದಿನಗಳ ಹಿಂದೆ, ಟ್ಯೂಷನ್‌ಗೆಂದು ಬರುತ್ತಿದ್ದ, 16 ವರ್ಷದ ಬಾಲಕಿಯನ್ನು ಪ್ರೀತಿಸುವುದಾಗಿ ಹೇಳಿ ಪರಾರಿಯಾಗಿದ್ದ ಶಿಕ್ಷಕನನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಜನೇವರಿ 4 ರಂದು, ಕನಕಪುರ…

2 years ago

ಐಶ್ವರ್ಯ ಗೌಡ ಮತ್ತೊಂದು ಪ್ರಕರಣ ಬೆಳಕಿಗೆ: ವೈದ್ಯನಿಗೆ 5 ಕೋಟಿ ದೋಖಾ

ಮಾಜಿ ಸಂಸದ ಡಿ.ಕೆ. ಸುರೆಶ್ ಅವರ ಸಹೋದರಿ ಎಂದು ದುಷ್ಕೃತ್ಯ ಮಾಡುತ್ತಿದ್ದ ಐಶ್ವರ್ಯ ಗೌಡ ಇದೀಗ ಮತ್ತೊಂದು ದೊಡ್ಡ ವಂಚನೆ ಪ್ರಕರಣದಲ್ಲಿ ಬಂಧಿತಳಾಗಿದ್ದಾಳೆ. ಆರ್.ಆರ್.ನಗರ ಠಾಣೆಯಲ್ಲಿ ಸಲ್ಲಿಸಿರುವ…

2 years ago

ಬಿಮ್ಸ್ ಆಸ್ಪತ್ರೆಯ ಮಹಿಳಾ ಕಂಪ್ಯೂಟರ್ ಆಪರೇಟರ್​ ಮೇಲೆ ಲೈಂಗಿಕ ದೌರ್ಜನ್ಯ

ಇತ್ತೀಚೆಗೆ ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಬಗ್ಗೆ ಗಂಭೀರ ಆರೋಪಗಳು…

2 years ago

ಬೈಕ್ ಟಿಪ್ಪರ್ ನಡುವೆ ಡಿಕ್ಕಿ ಬೈಕ್ ಸವಾರ ಸಾವು

ನಂಜನಗೂಡು: ಬೈಕ್ ಮತ್ತು ಟಿಪ್ಪರ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕು ಹುಲ್ಲಹಳ್ಳಿ ಸಮೀಪ ಹುಸ್ಕೂರು ಶಿರಮಳ್ಳಿ ರಸ್ತೆಯಲ್ಲಿ ನಡೆದಿದೆ. ಅಪಘಾತಲ್ಲಿ…

2 years ago

ಅಪರಿಚಿತ ಕಾರು ಡಿಕ್ಕಿ; ಐವರಿಗೆ ಗಂಭೀರ ಗಾಯ, ಓರ್ವ ಮಹಿಳೆ ಸ್ಥಳದಲ್ಲೇ ಸಾವು.

ನಂಜನಗೂಡು: ಅಪರಿಚಿತ ಕಾರು ಚಾಲಕನ ಅತಿ ವೇಗಕ್ಕೆ ಸಿಲುಕಿದ ಆರು ಜನರ ಪೈಕಿ ಐವರಿಗೆ ಗಂಭೀರ ಗಾಯಗಳಾಗಿದ್ದು, ಓರ್ವ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಂಜನಗೂಡು ತಾಲ್ಲೂಕಿನ…

2 years ago