Crime

ಜಿಬಿಎ ಅಧಿಕಾರಿಗಳ ಮೇಲೆ ಹಲ್ಲೆ ಆರೋಪ: ಕನ್ನಡ ಪರ ಹೋರಾಟಗಾರ ಬಸವರಾಜ ಪಡುಕೋಟೆ ಬಂಧನ! ವೈರಲ್ ಆಯ್ತು ವಿಡಿಯೋ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಕನ್ನಡ ಪರ ಹೋರಾಟಗಾರ ಎಂದು ಗುರುತಿಸಲ್ಪಡುವ ಬಸವರಾಜ ಪಡುಕೋಟೆಯನ್ನು ಪೊಲೀಸರು ಬಂಧಿಸಿದ್ದಾರೆ. ಈ…

2 months ago

6 ವರ್ಷಗಳ ಬಳಿಕವೂ ಪರಿಹಾರ ನೀಡದ ಕೆಎಸ್‌ಆರ್‌ಟಿಸಿ; ಬಸ್ ಜಪ್ತಿಗೆ ಕೂಡ್ಲಿಗಿ ನ್ಯಾಯಾಲಯದ ಆದೇಶ

ಕೂಡ್ಲಿಗಿ (ವಿಜಯನಗರ): 2019ರಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ನ್ಯಾಯಾಲಯ ಆದೇಶಿಸಿದ್ದ ಪರಿಹಾರವನ್ನು ಹಲವು ವರ್ಷಗಳಾದರೂ ಪಾವತಿಸದ ಹಿನ್ನೆಲೆಯಲ್ಲಿ, ಕೆಎಸ್‌ಆರ್‌ಟಿಸಿ ಕೊಪ್ಪಳ ಡಿಪೋಗೆ…

2 months ago

24 ಗಂಟೆಯೊಳಗೆ ಚೈನ್ ಸ್ನಾಚರ್ ಬಂಧನ: ₹3 ಲಕ್ಷ ಮೌಲ್ಯದ ಚಿನ್ನದ ಸರ, ಬೈಕ್ ಹಾಗೂ ಮೊಬೈಲ್ ವಶ

ಮುರ್ಡೇಶ್ವರ: ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಮಹಿಳೆಯ ಕುತ್ತಿಗೆಯಿಂದ ಬಂಗಾರದ ಚೈನ್ ಕಸಿದು ಪರಾರಿಯಾಗಿದ್ದ ಪ್ರಕರಣವನ್ನು ಮುರ್ಡೇಶ್ವರ ಪೊಲೀಸರು ಕೇವಲ 24 ಗಂಟೆಯೊಳಗೆ ಭೇದಿಸಿ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…

2 months ago

ಹನಿಮೂನ್ ಗೆ ಕರೆದೊಯ್ದು ಪತಿಯನ್ನು ಕೊಂದ ಸೋನಂಗೆ ಸುಪ್ರೀಂ ಕೋರ್ಟ್‌ನಿಂದ ಎರಡು ಆಯ್ಕೆ…?

ನವದೆಹಲಿ: ಮೇಘಾಲಯದಲ್ಲಿ ಹನಿಮೂನ್ ವೇಳೆ ಪತಿ ರಾಜಾ ರಘುವಂಶಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸೋನಂ ರಘುವಂಶಿ ಅವರಿಗೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ ನೀಡಿದ್ದು, ಸಾಕ್ಷಿಗಳ…

2 months ago

ಇಬ್ಬರು ಪತ್ನಿಯರ ನಡುವೆ ಪತಿಯನ್ನು ಹಂಚಿದ ಪಂಚಾಯಿತಿ! ವಾರದ 3 ದಿನ ಒಬ್ಬಳಿಗೆ, 3 ದಿನ ಮತ್ತೊಬ್ಬಳಿಗೆ

ರಾಮ್‌ಪುರ: ಉತ್ತರ ಪ್ರದೇಶದ ರಾಮ್‌ಪುರ ಜಿಲ್ಲೆಯ ತಾಂಡಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕುಟುಂಬ ಕಲಹಕ್ಕೆ ಸಂಬಂಧಿಸಿದ ಅಪರೂಪದ ತೀರ್ಪೊಂದು ಬೆಳಕಿಗೆ ಬಂದಿದೆ. ಇಬ್ಬರು ಪತ್ನಿಯರನ್ನು ಹೊಂದಿದ್ದ ವ್ಯಕ್ತಿಯ…

2 months ago

ಲೈಂಗಿಕ ಕಿರುಕುಳ ಆರೋಪದ ಬೆನ್ನಲ್ಲೇ ಐಪಿಎಸ್ ಅಧಿಕಾರಿ ಆತ್ಮಹತ್ಯೆಗೆ ಯತ್ನ: ‘ಆಕೆಯೇ ನನಗೆ ಚುಂಬಿಸಿ, ಅಪ್ಪಿಕೊಂಡಿದ್ದಳು’ ಡೆತ್‌ನೋಟ್‌ನಲ್ಲಿ ಹೊಸ ಆರೋಪ

ಹೈದರಾಬಾದ್‌ನಲ್ಲಿರುವ ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ ತರಬೇತಿ ಪಡೆಯುತ್ತಿದ್ದ ಸಹ ತರಬೇತಿ ನಿರತ ಮಹಿಳಾ ಐಪಿಎಸ್ ಅಧಿಕಾರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ…

2 months ago

35 ವರ್ಷದ ವಿವಾಹಿತೆ–19 ವರ್ಷದ ಯುವಕನೊಂದಿಗೆ ಸರಸ, ಗ್ರಾಮಸ್ಥರಿಂದ ಬಲವಂತವಾಗಿ ಮದುವೆ..!

35 ವರ್ಷದ ವಿವಾಹಿತ ಮಹಿಳೆ ಹಾಗೂ 19 ವರ್ಷದ ಯುವಕನ ನಡುವೆ ಅನೈತಿಕ ಸಂಬಂಧವಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಇಬ್ಬರನ್ನೂ ತಡರಾತ್ರಿ ಹಿಡಿದು ಸ್ಥಳೀಯ ಆಂಜನೇಯ…

2 months ago

ಕೌಟುಂಬಿಕ ಕಲಹದ ದುರಂತ ಅಂತ್ಯ: ಪತ್ನಿ, ಇಬ್ಬರು ಮಕ್ಕಳ ಹತ್ಯೆ ಬಳಿಕ ಪತಿ ಆತ್ಮಹತ್ಯೆ; ಮೈಸೂರಿನಲ್ಲಿ ಮನಕಲಕುವ ಘಟನೆ

ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಮಾರುತಿ ಬಡಾವಣೆಯಲ್ಲಿ ಮನಕಲಕುವ ಕುಟುಂಬ ದುರಂತವೊಂದು ಬೆಳಕಿಗೆ ಬಂದಿದೆ. ಕೌಟುಂಬಿಕ ಕಲಹದ ಹಿನ್ನೆಲೆ ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು…

2 months ago

ದೇವರ ದರ್ಶನದ ನೆಪದಲ್ಲಿ ಅಪ್ರಾಪ್ತೆಯ ಅಪಹರಣ; ಮದ್ಯ ಕುಡಿಸಿ ಸಾಮೂಹಿಕ ಅತ್ಯಾಚಾರ, ದೇವನಹಳ್ಳಿಯಲ್ಲಿ ಮೂವರು ಬಂಧನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಮಾನವೀಯತೆಯನ್ನೇ ತಲೆತಗ್ಗಿಸುವ ಘಟನೆ ಬೆಳಕಿಗೆ ಬಂದಿದೆ. ದೇವರ ದರ್ಶನಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿಯನ್ನು ಕರೆದೊಯ್ದು, ಬಲವಂತವಾಗಿ ಮದ್ಯಪಾನ ಮಾಡಿಸಿ…

2 months ago

ಪತ್ನಿಯ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ಕೊಡಲು ಬಂದ ಪತಿ; ಅಕ್ರಮ ಸಂಬಂಧ ಕಂಡು ಇಂಜಿನಿಯರ್ ಪತ್ನಿಯಿಂದ ಕೊಲೆಯಾದ..!

ಭುವನೇಶ್ವರ: ಪತ್ನಿಯ ಹುಟ್ಟುಹಬ್ಬದಂದು ಆಕೆಗೆ ಸರ್ಪ್ರೈಸ್ ನೀಡಲು ಸಂತಸದಿಂದ ಮನೆಗೆ ಬಂದಿದ್ದ ಇಂಜಿನಿಯರ್‌ ಒಬ್ಬರು ಕೆಲವೇ ಗಂಟೆಗಳಲ್ಲಿ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಒಡಿಶಾದಲ್ಲಿ ಸಂಚಲನ…

2 months ago