ಹೈದರಾಬಾದ್‌ನಲ್ಲಿ ವ್ಯಕ್ತಿಯೊಬ್ಬ ಪಶ್ಚಿಮ ಇಂಡೀಸ್ ಕ್ರಿಕೆಟಿಗ ಕ್ರಿಸ್ ಗೇಲ್ ಹೆಸರನ್ನು ಬಳಸಿಕೊಂಡು 2.8 ಕೋಟಿ ರೂ. ವಂಚನೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಈ ಹೂಡಿಕೆ ಹಗರಣಕ್ಕೆ…
ಮಹದೇವಪುರ ಸಂಚಾರ ಠಾಣೆಯ ಇನ್‌ಸ್ಪೆಕ್ಟರ್ ಅನಿತಾ ಕುಮಾರಿಯವರ ಮೇಲೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದು, ಹಲ್ಲೆ ನಡೆಸಿದ ಆರೋಪದ ಮೇಲೆ ಬ್ಯಾಂಕ್ ಉದ್ಯೋಗಿ ಮತ್ತು ಆತನ ಸ್ನೇಹಿತೆಯನ್ನು…
ಡ್ರಿಂಕ್ ಅಂಡ್ ಡ್ರೈವ್ (Drink and Drive) ತಪಾಸಣೆ ವೇಳೆ ಪೊಲೀಸರು ಲಂಚಕ್ಕೆ ಡಿಮ್ಯಾಂಡ್ ಇಟ್ಟಿದ್ದಾರೆ ಎಂಬ ಗಂಭೀರ ಆರೋಪವೊಂದು ಮಾಡಲಾಗಿದೆ. ವಾಹನ ಸವಾರನೊಬ್ಬ, ಪೊಲೀಸ್ ಅಧಿಕಾರಿಗಳು…
ಬೆಳಗಾವಿಯ ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನಕಲುಕುವ ದುರಂತ ಸಂಭವಿಸಿದ್ದು, ಪ್ರೇಮದ ಹೆಸರಿನಲ್ಲಿ ಹಿಂಸೆಗೊಳಗಾದ 16 ವರ್ಷದ ಅಪ್ರಾಪ್ತ ಬಾಲಕಿ ತಾನೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.…
ಚಿತ್ರದುರ್ಗ ಜಿಲ್ಲೆಯ ಸಿರಿಗೆರೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಎಂ.ಜಿ. ದೇವರಾಜ್ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಜಾತಿ ನಿಂದನೆ ಆರೋಪ ಕೇಳಿಬಂದಿದ್ದು, ಭರಮಸಾಗರ ಪೊಲೀಸರು ಅವರನ್ನು…
ರಾಜಸ್ಥಾನದ ಬಿಕಾನೇರ್ ಪೊಲೀಸರು ಮನೀಷಾ ಹತ್ಯೆ ಪ್ರಕರಣವನ್ನು ಭೇದಿಸುವಲ್ಲಿ ದೊಡ್ಡ ಯಶಸ್ಸು ಸಾಧಿಸಿದ್ದಾರೆ. ಮಾರ್ಚ್ 7ರಂದು ಮುಕ್ತಾ ಪ್ರಸಾದ್ ಪ್ರದೇಶದಲ್ಲಿ ಅರ್ಧ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಮನೀಷಾ…
ಉತ್ತರಪ್ರದೇಶದ ಹತ್ರಾಸ್‌ನಲ್ಲಿ ಕಾಲೇಜೊಂದರ ಪ್ರಾಧ್ಯಪಕನ ವಿರುದ್ಧ ವಿದ್ಯಾರ್ಥಿನಿಯರ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಕೇಳಿಬಂದಿದೆ. ಈ ಪ್ರಕರಣದಲ್ಲಿ ಶಿಸ್ತುಪಾಲನಾಧಿಕಾರಿಯ ಮುಖವಾಡ ಒಡೆದು ಬಿದ್ದಿದ್ದು, ಪ್ರಾಧ್ಯಪಕನ…
ಭಟ್ಕಳ ತಾಲ್ಲೂಕಿನ ಶಿರಾಲಿ ಗ್ರಾಮದ ಕೇಶವಮೂರ್ತಿ ಹಿತ್ಲು ಪ್ರದೇಶದಲ್ಲಿ ಮಾಚ್ 15ರ ರಾತ್ರಿ ಅಕ್ರಮ ಜೂಜಾಟ ನಡೆಯುತ್ತಿದ್ದ ಸ್ಥಳದಲ್ಲಿ ಭಟ್ಕಳ ಗ್ರಾಮೀಣ ಪೊಲೀಸರು ದಾಳಿ ನಡೆಸಿ 26…
ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ಡ್ರಗ್ಸ್ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಭೇದಿಸಿದ್ದು, ಈ ಪ್ರಕರಣದಲ್ಲಿ ದಕ್ಷಿಣ ಆಫ್ರಿಕಾ ಮೂಲದ ಇಬ್ಬರು ಮಹಿಳೆಯರನ್ನು ಬಂಧಿಸಲಾಗಿದೆ. ಈ ಕಾರ್ಯಾಚರಣೆಯಲ್ಲಿ 37.5…
ಚಾಮರಾಜನಗರ ತಾಲೂಕಿನ ಉಡಿಗಾಲ ಗ್ರಾಮದಲ್ಲಿ ಪತ್ನಿಯ ನಿರಂತರ ಅಪಹಾಸ್ಯ ಮತ್ತು ಕಿರುಕುಳಕ್ಕೆ ತಳಮಳಗೊಂಡ ಪತಿ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಈ ದುರ್ಘಟನೆಯಲ್ಲಿ ಪರಶಿವಮೂರ್ತಿ…