ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್‌ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ ಹಾನಿಯಾಗಿದ್ದು, ಗ್ರಾಮಸ್ಥರಲ್ಲಿ ಭೀತಿಯ ವಾತಾವರಣ ನಿರ್ಮಾಣವಾಗಿದೆ.…
ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದೆ. ಮದುವೆಗೆ ಇನ್ನೂ ಕೇವಲ 24 ಗಂಟೆಗಳಷ್ಟೇ ಬಾಕಿ ಇರುವಾಗ, ಒಂದೇ ಕುಟುಂಬದ ಮೂವರು…
ಆನೇಕಲ್‌ನಲ್ಲಿ ನಡೆದ ಜಿಮ್ ಟ್ರೈನರ್ ವಿಜಯ್ ಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಪ್ರಭಾವಿ ಉದ್ಯಮಿಯ ಪುತ್ರಿಯೊಂದಿಗಿನ ಪ್ರೇಮ ಸಂಬಂಧವೇ ಹತ್ಯೆಗೆ ಕಾರಣವಾಗಿರಬಹುದು ಎಂಬ ಅನುಮಾನಗಳು ತನಿಖೆಯಲ್ಲಿ…
ಬೆಂಗಳೂರು ಹೊರವಲಯದ ಕಾಡುಗೋಡಿ ಸಮೀಪದ ಚನ್ನಸಂದ್ರದ ಎಕೆಜಿ ಕಾಲೋನಿಯಲ್ಲಿ ಫೇಕ್ ಅಟ್ರಾಸಿಟಿ ಕೇಸ್‌ನಿಂದ ಮನನೊಂದು ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಪಾಪಣ್ಣ (42)…
ಜೈಪುರದ ಅರಂಗೇರಿ ಪ್ರದೇಶದಲ್ಲಿ ನಡೆದ ವಿಚಿತ್ರ ಘಟನೆ ಕುಟುಂಬದೊಳಗಿನ ಅಕ್ರಮ ಸಂಬಂಧಗಳ ಜಾಲವನ್ನು ಬಹಿರಂಗಪಡಿಸಿದ್ದು, ಕೊನೆಗೆ ಮಹಿಳೆಯೊಬ್ಬಳ ಸಾವಿನಲ್ಲಿ ಅಂತ್ಯಗೊಂಡಿದೆ. ಲಾರಿ ಚಾಲಕರಾಗಿರುವ ರಾಮಸ್ವಾಮಿ ದೀರ್ಘ ಕಾಲ…
ದೆಹಲಿಯ ನೈಋತ್ಯ ಭಾಗದ ಬಿಂದಾಪುರದಲ್ಲಿ ಬೈಕ್ ಪಾರ್ಕಿಂಗ್ ವಿಚಾರವಾಗಿ ಆರಂಭವಾದ ಜಗಳ ಭೀಕರ ಹತ್ಯೆಯಲ್ಲಿ ಅಂತ್ಯಗೊಂಡಿದೆ. ನೆರೆಹೊರೆಯವರೊಂದಿಗೆ ಉಂಟಾದ ವಾಗ್ವಾದದ ವೇಳೆ ಮಹಿಳೆಯನ್ನು ಚಾಕುವಿನಿಂದ ಇರಿದು ಕೊಲೆ…
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ಅನೈತಿಕ ಸಂಬಂಧದ ಶಂಕೆ ಹಿನ್ನೆಲೆ ವ್ಯಕ್ತಿಯೊಬ್ಬರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಸಂಕೇಶ್ವರ ನಿವಾಸಿಯಾದ ಬಾಬು ಭೂಸಗೋಳ…
ಭಟ್ಕಳ: ಭಟ್ಕಳ ಶಹರ ಪೊಲೀಸ್ ಠಾಣಾ ವ್ಯಾಪ್ತಿಯ ಮೂಸಾನಗರ ನಿವಾಸಿ ಇಸ್ಮಾಯಿಲ್ ಹವ್ವಾ (46) ಅವರನ್ನು ಆರು ತಿಂಗಳ ಅವಧಿಗೆ ಉತ್ತರ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಿ…
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೆಲ ಕೈದಿಗಳಿಗೆ ವಿಶೇಷ ಸೌಲಭ್ಯಗಳು ಹಾಗೂ ರಾಜಾತಿಥ್ಯದ ರೀತಿಯ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂಬ ಆರೋಪದ ನಡುವೆಯೇ ಸಾಮಾಜಿಕ ಕಾರ್ಯಕರ್ತೆ ಸಂಧ್ಯಾ…
ಕಡೂರು: ತಾಲೂಕಿನ ಹಳ್ಳಿಯೊಂದರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂವರು ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಶಿಕ್ಷಕ ಹಾಗೂ ಮುಖ್ಯೋಪಾಧ್ಯಾಯರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,…