Crime

ಮುಂಡಗೋಡಿನ ಇಬ್ಬರು ಕುಖ್ಯಾತ ರೌಡಿ ಶೀಟರ್‌ಗಳು ಗೂಂಡಾ ಕಾಯ್ದೆಯಡಿ ಬಂಧನ; ಬಳ್ಳಾರಿ ಕಾರಾಗೃಹಕ್ಕೆ ರವಾನೆ

ಮುಂಡಗೋಡ: ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ತರುತ್ತಿದ್ದ ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯ ಇಬ್ಬರು ಕುಖ್ಯಾತ ರೌಡಿ ಆಸಾಮಿಗಳ ವಿರುದ್ಧ ಉತ್ತರ ಕನ್ನಡ ಜಿಲ್ಲಾಡಳಿತ ಹಾಗೂ…

4 months ago

ಭಟ್ಕಳದಲ್ಲಿ ಗಾಂಜಾ ಜಾಲಕ್ಕೆ ಪೊಲೀಸ್ ಬ್ರೇಕ್: ಕಾರು ಸಮೇತ ಯುವಕ ಅರೆಸ್ಟ್

ಭಟ್ಕಳ: ಅಕ್ರಮ ಗಾಂಜಾ ಮಾರಾಟ ಜಾಲದ ವಿರುದ್ಧ ಭಟ್ಕಳ ಶಹರ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಯುವಕನೊಬ್ಬನನ್ನು ಬಂಧಿಸಿ, ಗಾಂಜಾ ಹಾಗೂ ಕಾರನ್ನು ವಶಪಡಿಸಿಕೊಂಡಿದ್ದಾರೆ. ಹೆಬಳೆ ನಿವಾಸಿ 24…

4 months ago

ರೆಸಾರ್ಟ್ ನಿರ್ಮಾಣಕ್ಕೆ ಹೊಳೆ ಪ್ರದೇಶ ಹಾನಿ?: ಸ್ಥಳೀಯರಿಂದ ಸಮಗ್ರ ತನಿಖೆಗೆ ಒತ್ತಾಯ

ಭಟ್ಕಳ ತಾಲ್ಲೂಕಿನ ಹೆಬಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ವೆಂಕಟಾಪುರ ಹೊಳೆ ಪ್ರದೇಶದಲ್ಲಿ ಪರಿಸರ ನಿಯಮ ಉಲ್ಲಂಘನೆ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಸ್ಥಳೀಯ ಗ್ರಾಮಸ್ಥರು…

4 months ago

ಕಳ್ಳತನ ಮಾಡುತ್ತಿದ್ದ ಆಂಧ್ರ ಮೂಲದ ಕಳ್ಳರನ್ನು ಬಂಧಿಸಿದ ಕೊಟ್ಟೂರು ಪೊಲೀಸರು

ಕೊಟ್ಟೂರು:- ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ಬೀಗ ಹಾಕಿದ ಮನೆಗಳನ್ನು ಹೊಂಚು ಹಾಕಿ ಕಳ್ಳತನ ನಡೆಸುತ್ತಿದ್ದ ತಂಡವನ್ನು ಹೆಡೆಮುರಿ ಕಟ್ಟುವಲ್ಲಿ ಕೊಟ್ಟೂರು ಪೊಲೀಸರು ಯಶಸ್ವಿಯಾಗಿದ್ದಾರೆ.ಆಂಧ್ರ ಮೂಲದ ನಾಲ್ವರು…

4 months ago

ವಿಡಿಯೋ ಚಾಟ್ ಬಲೆಗೆ ಬಿದ್ದ ನಿವೃತ್ತ ಅಧಿಕಾರಿ; ಬ್ಲ್ಯಾಕ್‌ಮೇಲ್‌ಗೆ ಹೆದರಿ ಕಳೆದುಕೊಂಡಿದ್ದು ₹9.45 ಲಕ್ಷ

ಮೈಸೂರು: ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾದ ಯುವತಿಯ ಬಲೆಗೆ ಬಿದ್ದ 74 ವರ್ಷದ ನಿವೃತ್ತ ಅಧಿಕಾರಿಯೊಬ್ಬರು ಬ್ಲ್ಯಾಕ್‌ಮೇಲ್‌ಗೆ ಒಳಗಾಗಿ 9.45 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ಮೈಸೂರಿನಲ್ಲಿ…

4 months ago

ಜಮೀನಿಗೆ ಹೋದ ಮಹಿಳೆ ನಿಗೂಢ ನಾಪತ್ತೆ: ಸ್ಥಳದಲ್ಲಿ ಕೃತಕ ಚಿರತೆ ಹೆಜ್ಜೆ ಗುರುತು ಪತ್ತೆ, ಗ್ರಾಮದಲ್ಲಿ ಆತಂಕ

ನಂಜನಗೂಡು: ಜಮೀನಿಗೆ ತೆರಳಿದ್ದ 63 ವರ್ಷದ ಮಹಿಳೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕಸುವಿನಹಳ್ಳಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ನಾಪತ್ತೆಯಾದ ಸ್ಥಳದಲ್ಲಿ ಮನುಷ್ಯರು…

4 months ago

ಭೀಮಾತೀರದಲ್ಲಿ ರಕ್ತದೋಕುಳಿ: ಒಂದೇ ಕುಟುಂಬದ 5 ಮಂದಿ ಸೇರಿ 6 ಜನರ ಹತ್ಯೆ; 10 ಆರೋಪಿಗಳ ಬಂಧನ

ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ನಡೆದ ಭೀಕರ ಹತ್ಯಾಕಾಂಡ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಒಂದೇ ಕುಟುಂಬದ ಐದು ಮಂದಿ ಸೇರಿದಂತೆ ಆರು ಜನರನ್ನು ಬರ್ಬರವಾಗಿ…

4 months ago

ಆರ್‌ಸಿಬಿ ಅಭಿಮಾನಿಯ ವಿಕೃತಿ: ಹೈದರಾಬಾದ್ ಬೆಂಬಲಿಸಿದ್ದ ಯುವತಿಗೆ ರೇಪ್ ಬೆದರಿಕೆ, ಸೈಬರ್ ಕ್ರೈಂನಲ್ಲಿ ಪ್ರಕರಣ!

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ ಟೂರ್ನಿ ಅಂತಿಮ ಹಂತ ತಲುಪಿದ್ದು, ನಾಳೆ ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಫೈನಲ್ ಪಂದ್ಯದೊಂದಿಗೆ ಈ ಬಾರಿಯ ಕ್ರಿಕೆಟ್…

4 months ago

ಭೀಮಾತೀರದಲ್ಲಿ ಭೀಕರ ಹತ್ಯಾಕಾಂಡ: 25 ಎಕರೆ ಜಮೀನು ಜಗಳಕ್ಕೆ ಒಂದೇ ಕುಟುಂಬದ 6 ಮಂದಿಯ ಹತ್ಯೆ

ಭೀಮಾತೀರ ಪ್ರದೇಶ ಮತ್ತೆ ರಕ್ತದ ಮಡುವಾಗಿ ಮಾರ್ಪಟ್ಟಿದೆ. ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ನಡೆದ ಭೀಕರ ಹತ್ಯಾಕಾಂಡ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಜಮೀನು ವಿವಾದದ…

4 months ago

ಅನೈತಿಕ ಸಂಬಂಧದ ರಕ್ತರಂಜಿತ ಅಂತ್ಯ: ಪತ್ನಿ-ಪ್ರಿಯಕರ ಸೇರಿ ಪತಿಯ ಕೊಲೆ!

ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ನಡೆದಿದ್ದ ವ್ಯಕ್ತಿಯೊಬ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಗರ ಟೌನ್ ಠಾಣೆ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ, ಮೃತನ ಪತ್ನಿ ಹಾಗೂ ಆಕೆಯ…

4 months ago