ಪ್ರೀತಿ ಹೆಸರಿನಲ್ಲಿ ವಂಚನೆ ಆರೋಪದ ಹಿನ್ನೆಲೆ ಮನನೊಂದು ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಯಲಹಂಕ ನ್ಯೂ ಟೌನ್ ಅಟ್ಟೂರು ಪ್ರದೇಶದಲ್ಲಿ ನಡೆದಿದೆ. ಮೃತ ಯುವಕನನ್ನು ಅಭಿಷೇಕ್…
ಹಲವಾರು ವರ್ಷಗಳಿಂದ ಪ್ರೀತಿಸುತ್ತಿದ್ದ ಯುವತಿ ದೂರವಾದ ಹಿನ್ನೆಲೆಯಲ್ಲಿ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ನಡೆದಿದೆ. ಮೃತ ಯುವಕನನ್ನು ಮೂಡುಶೆಡ್ಡೆ ಎದುರುಪದವು ನಿವಾಸಿ ಮಹಮ್ಮದ್ ಆಶಿಕ್ (22)…
ಕನ್ನಡ ಮತ್ತು ತೆಲುಗು ಸಂಗೀತ ಕ್ಷೇತ್ರದಲ್ಲಿ ಖ್ಯಾತಿ ಗಳಿಸಿರುವ ಗಾಯಕಿ Mangli ಹಾಗೂ ಅವರ ಸಹೋದರನ ವಿರುದ್ಧ ಭಾರೀ ವಂಚನೆ ಆರೋಪ ಕೇಳಿಬಂದಿದ್ದು, ಈ ಸಂಬಂಧ Panjagutta…
ನೆರೆಯ ತೆಲಂಗಾಣ ರಾಜ್ಯದ ರಾಜಧಾನಿ ಹೈದರಾಬಾದ್ ನಲ್ಲಿ ಮನಕಲಕುವ ಘಟನೆಯೊಂದು ಬೆಳಕಿಗೆ ಬಂದಿದೆ. ಮದುವೆ ಪ್ರಸ್ತಾಪವನ್ನು ನಿರಾಕರಿಸಿದ್ದಕ್ಕೆ ಕೋಪಗೊಂಡ ವ್ಯಕ್ತಿಯೊಬ್ಬ, ಹೆಚ್‌ಐವಿ ಸೋಂಕಿತ ತನ್ನ ರಕ್ತವನ್ನು ಯುವತಿಗೆ…
ದೇಶದಲ್ಲಿ ಮಹಿಳಾ ಸುರಕ್ಷತೆಗೆ ಸಂಬಂಧಿಸಿದಂತೆ ಎಷ್ಟೇ ಕಠಿಣ ಕಾನೂನು ಕ್ರಮಗಳನ್ನು ಕೈಗೊಂಡರೂ, ಸಾರ್ವಜನಿಕ ಸ್ಥಳಗಳಲ್ಲಿ ಕಿರುಕುಳ ನೀಡುವ ಘಟನೆಗಳು ನಿಲ್ಲುವ ಲಕ್ಷಣ ಕಾಣಿಸುತ್ತಿಲ್ಲ. ಇತ್ತೀಚೆಗೆ ಇದೇ ರೀತಿಯ…
ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಗುಡದನಾಳ ಗ್ರಾಮದಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಆರೋಪಿಗಳಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆ…
ಧಾರವಾಡದಲ್ಲಿ ಭೀತಿಯನ್ನು ಉಂಟುಮಾಡುವಂತಹ ಘಟನೆ ನಡೆದಿದೆ. ಯುವ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ದುಷ್ಕರ್ಮಿಗಳು ಅವರ ಸ್ವಗೃಹದಲ್ಲೇ ಬರ್ಬರವಾಗಿ ಹತ್ಯೆಗೈದಿದ್ದಾರೆ. ಈ ದಾರುಣ ಘಟನೆಯಿಂದ…
ಚಿತ್ರದುರ್ಗ ಜಿಲ್ಲೆಯಲ್ಲಿ ಮತ್ತೊಂದು ಮನಕಲುಕುವ ಪೋಕ್ಸೋ ಪ್ರಕರಣ ಬೆಳಕಿಗೆ ಬಂದಿದೆ. ಇತ್ತೀಚಿನ ದಿನಗಳಲ್ಲಿ ಶಿಕ್ಷಕರಿಂದಲೇ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವುದು ಪೋಷಕರಲ್ಲಿ ಆತಂಕ ಹೆಚ್ಚಿಸಿದೆ.…
ಬೆಂಗಳೂರು ನಗರದಲ್ಲಿ ಮತ್ತೊಂದು ಮನಕಲಕುವ ಘಟನೆ ಬೆಳಕಿಗೆ ಬಂದಿದ್ದು, 11 ವರ್ಷದ ಬಾಲಕಿಯ ಮೇಲೆ ದೌರ್ಜನ್ಯ ಎಸಗಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಜ್ಞಾನಭಾರತಿ ಪೊಲೀಸ್…
ಚಾಮರಾಜನಗರ ನಗರದ ವಿವಿಧ ಬಡಾವಣೆಗಳಲ್ಲಿ ಕಳೆದ ಕೆಲ ದಿನಗಳಿಂದ ಮಹಿಳೆಯರಲ್ಲಿ ಆತಂಕ ಹುಟ್ಟಿಸಿದ್ದ ವಿಚಿತ್ರ ಕಳ್ಳತನ ಪ್ರಕರಣಕ್ಕೆ ಪೊಲೀಸರು ತೆರೆ ಎಳೆದಿದ್ದಾರೆ. ಮಹಿಳೆಯರ ಒಳಉಡುಪುಗಳನ್ನು ಮಾತ್ರ ಗುರಿಯಾಗಿಸಿಕೊಂಡು…