Crime

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ಪ್ರದೋಷ್ ಹೇಳಿಕೆ ಮುಂದುವರಿಕೆ; ವಿಚಾರಣೆಯಲ್ಲಿ ಸ್ಫೋಟಕ ಅಂಶಗಳ ಉಲ್ಲೇಖ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಇದೀಗ ಮಹತ್ವದ ಹಂತ ತಲುಪಿದೆ. ಪ್ರಕರಣದಲ್ಲಿ 14ನೇ ಆರೋಪಿಯಾಗಿದ್ದ ಪ್ರದೋಷ್ ರಾವ್ ಮಾಫಿ ಸಾಕ್ಷಿಯಾಗಿದ್ದು, ಅವರು ನ್ಯಾಯಾಲಯದ ಮುಂದೆ ನೀಡುತ್ತಿರುವ…

2 months ago

ರೈಲ್ವೇ ನಿಲ್ದಾಣದಲ್ಲಿ ಪತಿಯ ಕಣ್ಣೆದುರೇ ಪ್ರಿಯಕರನನ್ನು ತಬ್ಬಿದ ಇಬ್ಬರು ಮಕ್ಕಳ ತಾಯಿ! 20 ವರ್ಷದ ಯುವಕನ ಜೊತೆ ಹೋಗುತ್ತೇನೆಂದು ಹಠ.

ವಾರಣಾಸಿ (ಉತ್ತರ ಪ್ರದೇಶ): ಇಬ್ಬರು ಮಕ್ಕಳ ತಾಯಿಯೊಬ್ಬಳು ತನ್ನ 20 ವರ್ಷದ ಪ್ರಿಯಕರನೊಂದಿಗೆ ಹೋಗುವುದಾಗಿ ಪತಿಯ ಎದುರೇ ಹಠ ಹಿಡಿದು, ರೈಲ್ವೇ ನಿಲ್ದಾಣದಲ್ಲಿ ಹೈಡ್ರಾಮಾ ಸೃಷ್ಟಿಸಿದ ಘಟನೆ…

2 months ago

ಲೈಂಗಿಕ ಕಿರುಕುಳಕ್ಕೆ ಬೇಸತ್ತು ಸ್ನೇಹಿತನ ಜೊತೆ ಸೇರಿ ವ್ಯಕ್ತಿಯ ಕೊಲೆ: ಮಹಿಳೆ ಸೇರಿ ಇಬ್ಬರು ಅರೆಸ್ಟ್

ಅಥಣಿ: ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ ವ್ಯಕ್ತಿಯೊಬ್ಬನನ್ನು ಮಹಿಳೆಯೊಬ್ಬಳು ತನ್ನ ಶಾಲಾ ದಿನಗಳ ಸ್ನೇಹಿತನ ನೆರವಿನಿಂದ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಳ್ಳಿಗೇರಿ…

2 months ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ ಹಿನ್ನೆಲೆಯಲ್ಲಿ ಟ್ಯಾಟೂ ಆರ್ಟಿಸ್ಟ್ ಹಾಗೂ ನಟ…

2 months ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ ಕಸ ಎಸೆಯುವುದನ್ನು ತಡೆಗಟ್ಟಲು ಹಾಗೂ ಸೈಟ್‌ಗಳನ್ನು…

2 months ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ ಸೇರಿದ 24 ಕಬ್ಬಿಣದ ಗೇಟುಗಳು ಕಳವಾಗಿರುವ…

2 months ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ…

2 months ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ…

2 months ago

10ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಇಬ್ಬರು ಆರೋಪಿಗಳಿಗೆ ಪೊಲೀಸರ ಗುಂಡೇಟು

ಜಮುಯಿ: ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದ 10ನೇ ತರಗತಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯನ್ನು ರಸ್ತೆಯಲ್ಲಿ ಅಡ್ಡಗಟ್ಟಿ, ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಪ್ರಕರಣ ಬಿಹಾರದ ಜಮುಯಿಯಲ್ಲಿ…

2 months ago

ಪ್ರಿಯಕರನ ಜೊತೆ OYO ರೂಂಗೆ ಬಂದ ಯುವತಿ ಅನುಮಾನಾಸ್ಪದ ಸಾವು: ಆಸ್ಪತ್ರೆಯಿಂದಲೇ ಪ್ರಿಯಕರ ಪರಾರಿ

ಹೈದರಾಬಾದ್: ನಗರದ ಪ್ರಮುಖ ಐಟಿ ಹಬ್ ಮಾದಾಪುರದಲ್ಲಿ ಯುವತಿಯೊಬ್ಬಳು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಪ್ರಿಯಕರನೊಂದಿಗೆ OYO ಹೋಟೆಲ್‌ನಲ್ಲಿ ತಂಗಿದ್ದ 23 ವರ್ಷದ ಯುವತಿ…

2 months ago