ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕು ದಂಡಿನಶಿವರ ಹೋಬಳಿ ಹಾಲುಗೊಂಡನಹಳ್ಳಿ ಗ್ರಾಮ ಸುಜಾತ ಎಂಬ ಮಹಿಳೆಯು ತೋಟಕ್ಕೆ ಹೋದ ಸಂದರ್ಭದಲ್ಲಿ ಕಾರದಪುಡಿ ಎರಚಿ ಮಾಂಗಲ್ಯ ಸರವನ್ನು ಇಬ್ಬರು ಖದೀಮರು ಸೇರಿ ಕಿತ್ತುಕೊಂಡಿದ್ದಾರೆ. ನಂತರ ಅಲ್ಲಿಂದ ಪರಾರಿಯಾಗುವ ಸಂದರ್ಭದಲ್ಲಿ ಇಬ್ಬರು ಕಳ್ಳರು ಊರಿನ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದಿದ್ದಾರೆ.