Latest

ಸಿಸಿಬಿ ಪೋಲೀಸರಿಂದ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ.

ಸಿ.ಸಿ.ಬಿ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಿನಾಂಕ ೧೭/೦೯/೨೦೨೨ ರಂದು ಉದಯಗಿರಿ ಪೊಲೀಸ್ ಠಾಣಾ ಸರಹದ್ದು ಗೌಸಿಯಾನಗರದ ಸುಲ್ತಾನ್ ರಸ್ತೆಯಲ್ಲಿರುವ ಖದೀರ್‌ರವರ ಕೇರಂ ಕ್ಲಬ್ ಮುಂಭಾಗ ದಾಳಿ ಮಾಡಿ ಕಾನೂನು ಬಾಹಿರವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ ಅವರಿಂದ ೫ ಕೆ.ಜಿ ೩೦೦ ಗ್ರಾಂ ತೂಕದ ಗಾಂಜಾ, ರೂ ೯.೫೦೦/- ನಗದು ಹಣ ಹಾಗೂ ಒಂದು ಹೊಂಡಾ ಆಕ್ಟೀವಾ ಸ್ಕೂಟರ್ ಅಮಾನತ್ತು ಪಡಿಸಿಕೊಂಡಿದ್ದು ಈ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಈ ದಾಳಿ ಕಾರ್ಯವನ್ನು ಮೈಸೂರು ನಗರದ ಡಿಸಿಪಿ, ಕೇಂದ್ರಸ್ಥಾನ, ಅಪರಾಧ ಮತ್ತು ಸಂಚಾರ ವಿಭಾಗ ರವರಾದ ಶ್ರೀಮತಿ ಗೀತ ಎಂ.ಎಸ್, ಐ.ಪಿ.ಎಸ್ ಹಾಗೂ ಸಿ.ಸಿ.ಬಿ ಘಟಕದ ಎ.ಸಿ.ಪಿ ರವರಾದ ಶ್ರೀ ಸಿ.ಕೆ. ಅಶ್ವಥನಾರಾಯಣ ರವರ ಮಾರ್ಗದರ್ಶನದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಎ. ಮಲ್ಲೇಶ್ ಹಾಗೂ ಸಿಬ್ಬಂದಿಗಳಾದ ಅನಿಲ್. ಎಂ, ಸುಭಾನಲ್ಲಾ ಬಾಲ್‌ದಾರ್ ರವರುಗಳು ಮಾಡಿರುತ್ತಾರೆ.
ಈ ದಾಳಿ ಕಾರ್ಯವನ್ನು ಮೈಸೂರು ನಗರದ ಪೊಲೀಸ್ ಆಯುಕ್ತರವರಾದ ಡಾ: ಚಂದ್ರಗುಪ್ತ, ಐ.ಪಿ.ಎಸ್. ರವರು ಪ್ರಶಂಸಿಸಿರುತ್ತಾರೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago