Latest

ಗರ್ಭಿಣಿಯ ಹನುಮಾನ್ ಚಾಲೀಸಾ ಪ್ರೀತಿಗೆ ಪ್ರತಿಕ್ರಿಯಿಸಿದ ಮಗು: ವಿಡಿಯೋ ವೈರಲ್.!

ಅನೇಕ ಗರ್ಭಿಣಿಯರು ತಾವು ಕೇಳುವ ಹಾಡುಗಳು ಮತ್ತು ಓದುವ ಪುಸ್ತಕಗಳ ಮೂಲಕ ತಮ್ಮ ಭಾವನೆಗಳನ್ನು ಹೊಂದಿಸುತ್ತಾರೆ. ಕೆಲವು ಜನ ತಮ್ಮ ಇಷ್ಟದೈವದ ಹಾಡುಗಳು ಅಥವಾ ಸ್ತೋತ್ರಗಳನ್ನು ಪಠಿಸುತ್ತಾರೆ. ಈ ಚಟುವಟಿಕೆಗಳು ಹುಟ್ಟುವ ಮಗುವಿನ ಮೇಲೆ ಪರಿಣಾಮ ಬೀರಬಹುದೆಂದು ಹಲವರು ನಂಬುತ್ತಾರೆ. ಇದಕ್ಕಾಗಿಯೇ ಗರ್ಭಿಣಿಯರು ಎಚ್ಚರಿಕೆಯಿಂದ ವರ್ತಿಸುತ್ತಾರೆ.
ಇದಕ್ಕೆ ಸಂಬಂಧಿಸಿದಂತೆ, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಒಂದು ವಿಡಿಯೋ ಗಮನ ಸೆಳೆಯುತ್ತಿದೆ. ಈ ವಿಡಿಯೋದಲ್ಲಿ ಗರ್ಭಿಣಿಯೊಬ್ಬರು ತಮ್ಮ ಗರ್ಭಾವಸ್ಥೆಯಲ್ಲಿ ಪ್ರತಿದಿನ ಹನುಮಾನ್ ಚಾಲೀಸಾ ಕೇಳುತ್ತಿದ್ದರು. ಒಂದು ದಿನ, ಹನುಮಾನ್ ಚಾಲೀಸಾ ಕೇಳುವ ವೇಳೆ, ಹೊಟ್ಟೆಯಲ್ಲಿರುವ ಮಗು ಚಲಿಸಲಾರಂಭಿಸಿದೆ, ಬಹುಷಃ ಅದು ನೃತ್ಯ ಮಾಡುವಂತೆ ಕಂಡಿತು.
ವಿಶೇಷವೆಂದರೆ, ಇತರ ಹಾಡುಗಳನ್ನು ಪ್ಲೇ ಮಾಡಿದಾಗ ಮಗು ಚಲನೆಯ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ ಹನುಮಾನ್ ಚಾಲೀಸಾ ಕೇಳುತ್ತಿದ್ದಾಗ ಮಾತ್ರ ಮಗು ಆಕಸ್ಮಿಕವಾಗಿ ಚಲಿಸತೊಡಗಿತು. ತಾಯಿಯ ಹೊಟ್ಟೆಯನ್ನು ಒಡೆಯುವ ಮೂಲಕ ತನ್ನ ಉತ್ಸಾಹವನ್ನು ತೋರಿಸಿತು.
ಈ ವಿಡಿಯೋ ವೈರಲ್ ಆದ ನಂತರ, ನೆಟ್ಟಿಗರು ಭಕ್ತಿಯಿಂದ “ಈ ವಿಚಿತ್ರ ಘಟನೆ ದೇವರ ಭಕ್ತಿಯ ಪ್ರಭಾವಕ್ಕೆ ಮತ್ತೊಂದು ಉದಾಹರಣೆಯಾಗಿದೆ ಎಂದು ಹಲವು ಜನರು ನಂಬುತ್ತಾರೆ.

nazeer ahamad

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago