ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಸುಗೂರು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದಾಗಿದ್ದು,ಸುಮಾರು ದಿನಗಳಿಂದ ಇಲ್ಲಿನ ವಿದ್ಯಾರ್ಥಿಗಳು ಈ ಮೂಲಭೂತ ಸೌಕರ್ಯಗಳ ಸಮಸ್ಯೆ ಎದುರಿಸುತ್ತಿದ್ದು, ಇಲ್ಲಿಯವರೆಗೂ ಯಾವುದೇ ಅನುಕೂಲಕರ ಕೆಲಸ ಇನ್ನುವರೆಗು ಸಾಧ್ಯವಾಗಿಲ್ಲ.

ಇಲ್ಲಿನ ಸಮಸ್ಯೆಗಳ ಬಗ್ಗೆ ವಿದ್ಯಾರ್ಥಿಗಳೇ ಲಿಸ್ಟ್ ತಯಾರಿ ಮಾಡಿದ್ದು. ಲಿಸ್ಟ್ ನಲ್ಲಿ ಶೌಚಾಲಯ ಸಮಸ್ಯೆ,ಶಾಲೆಯ ಕಟ್ಟಡ ಸರಿಯಾಗಿಲ್ಲ ಮಳೆ ಬಂದಾಗ ಸೋರುತ್ತದೆ,ಸರಿಯಾದ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ ಈಗೆ ಹತ್ತು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಾ ಬಂದಿದ್ದಾರೆ.ಇನ್ನಾದರೂ ಸಂಬಂಧಪಟ್ಟ ಶಿಕ್ಷಣ ಇಲಾಖೆ ಅಧಿಕಾರಿಗಳು ಶಾಲೆಗೆ ಭೇಟಿ ಕೊಟ್ಟು ವಿದ್ಯಾರ್ಥಿಗಳ ಸಮಸ್ಯೆಗಳನ್ನು ಬಗೆಹರಿಸಿ.

ವರದಿ:ಸಂಗಪ್ಪ ಚಲವಾದಿ

Related News

error: Content is protected !!