ಹಾನಗಲ್ ತಾಲೂಕಿನ ಹೊಸಕೋಪ್ಪಾ ಗ್ರಾಮದ ಬಸವರಾಜ ಗೌಳಿ ಅವರ ಮನೆಯೊಳಗೆ ನುಗ್ಗಿದ ನಾಗರ ಹಾವನ್ನು ಗಿರೀಶ್ ವಲಯ ಅರಣ್ಯಾಧಿಕಾರಿಗಳ ಮಾರ್ಗದರ್ಶನದಲ್ಲಿ ಹಿಡಿದು ಸುರಕ್ಷಿತವಾಗಿ ಅರಣ್ಯದಲ್ಲಿ ಬಿಡುಗಡೆ ಮಾಡಲಾಗಿದೆ.
ಇದೆ ರೀತಿಯಲ್ಲಿ, ರಾಮಾಪುರ ಶಾಖೆಯ ಅಟ್ಟಣಗಿ ಗ್ರಾಮದ ವೀರಪ್ಪ ಕಂಬಾರ ಅವರ ಮನೆಯಲ್ಲಿ ಕಂಡುಬಂದ ಮತ್ತೊಂದು ನಾಗರ ಹಾವನ್ನು ಸುನೀಲ್ ಹೊನ್ನಾವರ ಉಪ ವಲಯ ಅರಣ್ಯಾಧಿಕಾರಿಗಳ ಮಾರ್ಗದರ್ಶನದಲ್ಲಿ ಪಾಳ, ಮುತ್ತುರಾಜ ಗಸ್ತು ವನಪಾಲಕರು, ಹುಡೆಲ್ಕೊಪ್ಪ ಹಾಗೂ ಶ್ರೀ ವಿರೇಶ್ ವಲಯ ಅರಣ್ಯಾಧಿಕಾರಿಗಳು ಹಿಡಿದು, ಅದನ್ನು ಸಹ ಸುರಕ್ಷಿತವಾಗಿ ಅರಣ್ಯಕ್ಕೆ ಮರಳಿಸಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ಸಂತೋಷ, ಪರಶುರಾಮ ಸೇರಿದಂತೆ ಸಮಿತಿಯ ಸದಸ್ಯರು ಮತ್ತು ಸ್ಥಳೀಯ ಗ್ರಾಮಸ್ಥರು ಭಾಗವಹಿಸಿದ್ದರು.
ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…
ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…
ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…
ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…
ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…
ಪ್ರೇಯಸಿ ಫೋನ್ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…