Latest ಕುಡಿದು ಬಸ್ಸನ್ನು ಹತ್ತಿದವನಿಗೆ ಕಾಲಲ್ಲಿ ಒದ ಕಂಡಕ್ಟರ್! ಭ್ರಷ್ಟರ ಬೇಟೆ September 13, 2022 ಕುಡುಕನೋರ್ವ ಕುಡಿದು ಕೆ ಎಸ್ ಆರ್ ಟಿ ಸಿ ಬಸ್ಸಿಗೆ ಹತ್ತಿರುತ್ತಾನೆ ಕಂಡಕ್ಟರ್ ಮಾನವೀಯತೆ ಇಲ್ಲದವನಂತೆ ಅವನನ್ನು ತಳ್ಳಿಕಾಲಿನಲ್ಲಿ ಒದಿ ಕೆಳಗೆ ನೂಕಿರುತ್ತಾನೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ನೆಟ್ಟಿಗರು ಕಂಡಕ್ಟರ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.Post navigationPrevious Previous post:ಸಿ.ಸಿ.ಬಿ. ಪೊಲೀಸರಿಂದ ಗಾಂಜಾ ಹೊಂದಿದ್ದ ವ್ಯಕ್ತಿಯ ಬಂಧನ.Next Next post:ಕ್ರಿಯಾಶೀಲತೆಯನ್ನು ಹೆಚ್ಚಿಸುವಲ್ಲಿ ಜಾನಪದ ಕಲೆಯ ಪಾತ್ರ ಬಹಳ ಮುಖ್ಯ: ದಾಸಪ್ಪ ಎ Related News ಸಿವಿಲ್ ವ್ಯಾಜ್ಯದಲ್ಲಿ ಪೊಲೀಸ್ ಹಸ್ತಕ್ಷೇಪ: ಮಂಗಳೂರು ತನಿಖಾಧಿಕಾರಿಗೆ ಹೈಕೋರ್ಟ್ ತೀವ್ರ ಚಾಟಿ ಸಿವಿಲ್ ವ್ಯಾಜ್ಯದಲ್ಲಿ ಪೊಲೀಸ್ ಹಸ್ತಕ್ಷೇಪ: ಮಂಗಳೂರು ತನಿಖಾಧಿಕಾರಿಗೆ ಹೈಕೋರ್ಟ್ ತೀವ್ರ ಚಾಟಿ ಲೈಂಗಿಕ ಕಿರುಕುಳಕ್ಕೆ ಬೇಸತ್ತು ಸ್ನೇಹಿತನ ಜೊತೆ ಸೇರಿ ವ್ಯಕ್ತಿಯ ಕೊಲೆ: ಮಹಿಳೆ ಸೇರಿ ಇಬ್ಬರು ಅರೆಸ್ಟ್ ಲೈಂಗಿಕ ಕಿರುಕುಳಕ್ಕೆ ಬೇಸತ್ತು ಸ್ನೇಹಿತನ ಜೊತೆ ಸೇರಿ ವ್ಯಕ್ತಿಯ ಕೊಲೆ: ಮಹಿಳೆ ಸೇರಿ ಇಬ್ಬರು ಅರೆಸ್ಟ್ ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ತೊಂದರೆ ಆಗಿದೆ: ಅರ್ಹರಿಗೆ ಮಾತ್ರ ಸೌಲಭ್ಯ ನೀಡಲು ಪರಿಷ್ಕರಣೆ – ಡಿಕೆಶಿ ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ತೊಂದರೆ ಆಗಿದೆ: ಅರ್ಹರಿಗೆ ಮಾತ್ರ ಸೌಲಭ್ಯ ನೀಡಲು ಪರಿಷ್ಕರಣೆ – ಡಿಕೆಶಿ ಗ್ರಾಮ ಪಂಚಾಯಿತಿ ನಿರ್ಲಕ್ಷ್ಯ; ಬೇಸತ್ತು ಚರಂಡಿ ಸ್ವಚ್ಛಗೊಳಿಸಿದ ಮಹಿಳೆ. ಗ್ರಾಮ ಪಂಚಾಯಿತಿ ನಿರ್ಲಕ್ಷ್ಯ; ಬೇಸತ್ತು ಚರಂಡಿ ಸ್ವಚ್ಛಗೊಳಿಸಿದ ಮಹಿಳೆ.