Latest

ಕುಡಿದು ಬಸ್ಸನ್ನು ಹತ್ತಿದವನಿಗೆ ಕಾಲಲ್ಲಿ ಒದ ಕಂಡಕ್ಟರ್!

ಕುಡುಕನೋರ್ವ ಕುಡಿದು ಕೆ ಎಸ್ ಆರ್ ಟಿ ಸಿ ಬಸ್ಸಿಗೆ ಹತ್ತಿರುತ್ತಾನೆ ಕಂಡಕ್ಟರ್ ಮಾನವೀಯತೆ ಇಲ್ಲದವನಂತೆ ಅವನನ್ನು ತಳ್ಳಿಕಾಲಿನಲ್ಲಿ ಒದಿ ಕೆಳಗೆ ನೂಕಿರುತ್ತಾನೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ನೆಟ್ಟಿಗರು ಕಂಡಕ್ಟರ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಸಿವಿಲ್‌ ವ್ಯಾಜ್ಯದಲ್ಲಿ ಪೊಲೀಸ್‌ ಹಸ್ತಕ್ಷೇಪ: ಮಂಗಳೂರು ತನಿಖಾಧಿಕಾರಿಗೆ ಹೈಕೋರ್ಟ್‌ ತೀವ್ರ ಚಾಟಿ

ಮಂಗಳೂರು: ಸಿವಿಲ್‌ ವ್ಯಾಜ್ಯಗಳಲ್ಲಿ ಪೊಲೀಸರು ಹಸ್ತಕ್ಷೇಪ ಮಾಡಬಾರದು ಎಂದು ನ್ಯಾಯಾಲಯಗಳು ಹಲವು ಬಾರಿ ಸ್ಪಷ್ಟಪಡಿಸಿದ್ದರೂ, ಇಂತಹ ಪ್ರಕರಣಗಳು ಮುಂದುವರಿಯುತ್ತಿವೆ. ಇದೀಗ…

35 minutes ago

ಲೈಂಗಿಕ ಕಿರುಕುಳಕ್ಕೆ ಬೇಸತ್ತು ಸ್ನೇಹಿತನ ಜೊತೆ ಸೇರಿ ವ್ಯಕ್ತಿಯ ಕೊಲೆ: ಮಹಿಳೆ ಸೇರಿ ಇಬ್ಬರು ಅರೆಸ್ಟ್

ಅಥಣಿ: ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ ವ್ಯಕ್ತಿಯೊಬ್ಬನನ್ನು ಮಹಿಳೆಯೊಬ್ಬಳು ತನ್ನ ಶಾಲಾ ದಿನಗಳ ಸ್ನೇಹಿತನ ನೆರವಿನಿಂದ ಹತ್ಯೆ ಮಾಡಿರುವ ಘಟನೆ…

8 hours ago

ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ತೊಂದರೆ ಆಗಿದೆ: ಅರ್ಹರಿಗೆ ಮಾತ್ರ ಸೌಲಭ್ಯ ನೀಡಲು ಪರಿಷ್ಕರಣೆ – ಡಿಕೆಶಿ

ಬೆಂಗಳೂರು: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಮೇಲೆ ಆರ್ಥಿಕ ಒತ್ತಡ ಉಂಟಾಗಿರುವುದು ನಿಜ ಎಂದು ಉಪಮುಖ್ಯಮಂತ್ರಿ ಡಿ.ಕೆ.…

8 hours ago

ಗ್ರಾಮ ಪಂಚಾಯಿತಿ ನಿರ್ಲಕ್ಷ್ಯ; ಬೇಸತ್ತು ಚರಂಡಿ ಸ್ವಚ್ಛಗೊಳಿಸಿದ ಮಹಿಳೆ.

ಕೊಟ್ಟೂರು:- ತಾಲ್ಲೂಕಿನ ಕೆ. ಅಯ್ಯನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹರಾಳು ಗ್ರಾಮದ ದುಮ್ಮಾಡಿ ಕೆಂಚಮ್ಮ ಎಂಬ ಮಹಿಳೆಯೋರ್ವರು ತಮ್ಮ…

22 hours ago

ಬಸವನ ಬಾಗೇವಾಡಿಯಲ್ಲಿ ಅಕ್ರಮ LPG ರೀಫಿಲ್ಲಿಂಗ್ ಆರೋಪ: ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರ ಆಕ್ರೋಶ

ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ನಗರದಲ್ಲಿ ಗೃಹಬಳಕೆಯ LPG ಸಿಲಿಂಡರ್‌ಗಳಿಂದ ಆಟೋಗಳಿಗೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿದೆ ಎಂಬ ಆರೋಪ…

1 day ago

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

2 days ago