Latest

ಕಳಪೆ ಗುಣಮಟ್ಟದ ಕಬ್ಬಿಣ ಬಳಸಿ ಬಸ್ಸ್ ತಂಗುದಾಣ ನಿರ್ಮಾಣ – ಪ್ರಯಾಣಿಕರಿಗೆ ಆತಂಕ!

ಕೊಟ್ಟೂರು  ಪಟ್ಟಣದ ಗಾಂಧಿ ವೃತದ ಬಿಡಿಸಿಸಿ ಬ್ಯಾಂಕ್ ಮುಂಭಾಗದ ಹತ್ತಿರ ಇರುವ ಬಸ್ ತಂಗುದಾಣದ ಮೇಲ್ಚಾವಣೆಯ ನಾಲ್ಕ್ ಪಿಲ್ಲರ್ ಗಳು ಕೊಳೆತು ಹೋಗಿ ತುಂಬಾನೇ ಅಪಾಯ ಮನೆ ಮಾಡಿದೆ ಇದರಿಂದಾಗಿ ಈ ನಿಲ್ದಾಣದಲ್ಲಿ ಪ್ರಯಾಣಿಕರು ನಿಲ್ಲಲು ಆತಂಕ ಪಡುವ ಸ್ಥಿತಿ ನಿರ್ಮಾಣವಾಗಿದೆ.

ಈ ಭಾಗದಲ್ಲಿ ದೇವಸ್ಥಾನ ದರ್ಶನಕ್ಕೆ ಬರುವ ಪ್ರಯಾಣಿಕರು ಹಾಗೂ ಕಾಲೇಜ್ ವಿದ್ಯಾರ್ಥಿಗಳು ಮಳೆ ಬಿಸಿಲು ಗಾಳಿ ಹೆಚ್ಚಿರುವಾಗ ಈ ಚಾವಣೆಯಲ್ಲಿ ಕುಳಿತು ವಿಶ್ರಾಂತಿ ಪಡೆಯುತ್ತಿದ್ದರು ಈಗ ಹದೆಗೆಟ್ಟಿರುವ ಕಾರಣ ಪ್ರಯಾಣಿಕರಿಗೆ ನಿಲ್ಲಲು ಆಸರೆ ಇಲ್ಲದಂತೆ ಆಗಿದೆ.

ಪ್ರಯಾಣಿಕರು ಬಸ್ ಬರುವವರೆಗೆ ಮರ, ಬ್ಯಾಂಕ್, ಅಂಗಡಿ ಮುಗಟ್ಟು ಗಳಲ್ಲಿ ಆಸರೆ ಪಡೆದು ನಿಲ್ಲುವ ವ್ಯವಸ್ಥೆ ಉಂಟಾಗಿದೆ ಒಂದು ವೇಳೆ ಇದನ್ನು ಗಮನಿಸದೆ ಪ್ರಯಾಣಿಕರು ಮಳೆ, ಗಾಳಿ, ಹೆಚ್ಚಾಗಿರುವಾಗ ಈ ತಂಗುದಾಣದಲ್ಲಿ ಆಸರೆ ಪಡೆಯಲು ಬಂದು ನಿಂತರೆ ಖಂಡಿತ ಪ್ರಾಣಕ್ಕೆ ಕುತ್ತು ಬರುವುದರಲ್ಲಿ ಯಾವುದೇ ಸಂಶಯವಿಲ್ಲ.

ಬಸ್ಸು ತಂಗುದಾಣ ನಾಲ್ಕ್ ಪಿಲ್ಲರು ಗಳು ಸಂಪೂರ್ಣ ಕೊಳೆತು ಪ್ರಯಾಣಿಕರಿಗೆ ಜೀವಕ್ಕೆ ಆಪಾಯ ತರುವ ಮುನ್ನ ಸಂಬಂಧ ಪಟ್ಟ ಅಧಿಕಾರಿಗಳು ಬೇಗ ಎಚ್ಚರಗೊಂಡು ಇದನ್ನು ಸರಿಪಡಿಸಬೇಕು ಎಂದು ಸಾರ್ವಜನಿಕರ ಒತ್ತಾಯ ವಾಗಿದೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago