ಕೊಟ್ಟೂರು ಪಟ್ಟಣದ ಗಾಂಧಿ ವೃತದ ಬಿಡಿಸಿಸಿ ಬ್ಯಾಂಕ್ ಮುಂಭಾಗದ ಹತ್ತಿರ ಇರುವ ಬಸ್ ತಂಗುದಾಣದ ಮೇಲ್ಚಾವಣೆಯ ನಾಲ್ಕ್ ಪಿಲ್ಲರ್ ಗಳು ಕೊಳೆತು ಹೋಗಿ ತುಂಬಾನೇ ಅಪಾಯ ಮನೆ ಮಾಡಿದೆ ಇದರಿಂದಾಗಿ ಈ ನಿಲ್ದಾಣದಲ್ಲಿ ಪ್ರಯಾಣಿಕರು ನಿಲ್ಲಲು ಆತಂಕ ಪಡುವ ಸ್ಥಿತಿ ನಿರ್ಮಾಣವಾಗಿದೆ.
ಈ ಭಾಗದಲ್ಲಿ ದೇವಸ್ಥಾನ ದರ್ಶನಕ್ಕೆ ಬರುವ ಪ್ರಯಾಣಿಕರು ಹಾಗೂ ಕಾಲೇಜ್ ವಿದ್ಯಾರ್ಥಿಗಳು ಮಳೆ ಬಿಸಿಲು ಗಾಳಿ ಹೆಚ್ಚಿರುವಾಗ ಈ ಚಾವಣೆಯಲ್ಲಿ ಕುಳಿತು ವಿಶ್ರಾಂತಿ ಪಡೆಯುತ್ತಿದ್ದರು ಈಗ ಹದೆಗೆಟ್ಟಿರುವ ಕಾರಣ ಪ್ರಯಾಣಿಕರಿಗೆ ನಿಲ್ಲಲು ಆಸರೆ ಇಲ್ಲದಂತೆ ಆಗಿದೆ.
ಪ್ರಯಾಣಿಕರು ಬಸ್ ಬರುವವರೆಗೆ ಮರ, ಬ್ಯಾಂಕ್, ಅಂಗಡಿ ಮುಗಟ್ಟು ಗಳಲ್ಲಿ ಆಸರೆ ಪಡೆದು ನಿಲ್ಲುವ ವ್ಯವಸ್ಥೆ ಉಂಟಾಗಿದೆ ಒಂದು ವೇಳೆ ಇದನ್ನು ಗಮನಿಸದೆ ಪ್ರಯಾಣಿಕರು ಮಳೆ, ಗಾಳಿ, ಹೆಚ್ಚಾಗಿರುವಾಗ ಈ ತಂಗುದಾಣದಲ್ಲಿ ಆಸರೆ ಪಡೆಯಲು ಬಂದು ನಿಂತರೆ ಖಂಡಿತ ಪ್ರಾಣಕ್ಕೆ ಕುತ್ತು ಬರುವುದರಲ್ಲಿ ಯಾವುದೇ ಸಂಶಯವಿಲ್ಲ.
ಬಸ್ಸು ತಂಗುದಾಣ ನಾಲ್ಕ್ ಪಿಲ್ಲರು ಗಳು ಸಂಪೂರ್ಣ ಕೊಳೆತು ಪ್ರಯಾಣಿಕರಿಗೆ ಜೀವಕ್ಕೆ ಆಪಾಯ ತರುವ ಮುನ್ನ ಸಂಬಂಧ ಪಟ್ಟ ಅಧಿಕಾರಿಗಳು ಬೇಗ ಎಚ್ಚರಗೊಂಡು ಇದನ್ನು ಸರಿಪಡಿಸಬೇಕು ಎಂದು ಸಾರ್ವಜನಿಕರ ಒತ್ತಾಯ ವಾಗಿದೆ.
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…
ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್‌ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್‌ನಲ್ಲಿ…
ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್‌ನಲ್ಲಿ ಪತ್ತೆಯಾದ…
ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…
ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…