ಮಂಡ್ಯ ಜಿಲ್ಲೆಯ ಮದ್ದೂರು ಪೊಲೀಸ್ ಠಾಣೆಯ ಇಬ್ಬರು ಕಾನ್‌ಸ್ಟೆಬಲ್‌ಗಳು, ಸಮನ್ಸ್ ಮತ್ತು ವಾರಂಟ್‌ಗಳನ್ನು ಜಾರಿ ಮಾಡದೆ, ನ್ಯಾಯಾಲಯಕ್ಕೆ ಸುಳ್ಳು ವರದಿಗಳನ್ನು ನೀಡಿದ ಆರೋಪದ ಮೇಲೆ ಅಮಾನತುಗೊಂಡಿದ್ದಾರೆ.
2023ರಲ್ಲಿ, ಮದ್ದೂರು ತಾಲ್ಲೂಕಿನ ಚನ್ನಸಂದ್ರ ಗ್ರಾಮದಲ್ಲಿ ಜಮೀನು ಗಲಾಟೆ ಸಂಬಂಧ ಪ್ರಕರಣ ದಾಖಲಾಗಿತ್ತು. ಈ ಸಂದರ್ಭದಲ್ಲಿ, ಕಾನ್‌ಸ್ಟೆಬಲ್‌ಗಳು ಸಮನ್ಸ್ ಮತ್ತು ವಾರಂಟ್‌ಗಳನ್ನು ಜಾರಿ ಮಾಡಬೇಕಾದರೂ, ಅವರು ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿಸಿ ದೂರುದಾರರೊಂದಿಗೆ ಕೈಜೋಡಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ, ಮದ್ದೂರು ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ರವಿ ಮತ್ತು ಕಾನ್‌ಸ್ಟೆಬಲ್ ವಿಷ್ಣುವರ್ಧನ ಅವರನ್ನು ಜಿಲ್ಲಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅಮಾನತು ಮಾಡಿದ್ದಾರೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…