ಚಿಕ್ಕಮಗಳೂರಿನಲ್ಲಿರುವ ಕಾಂಗ್ರೆಸ್ ನಾಯಕಿ ಅವರ ಮನೆ ಮೇಲೆ ದಿಡೀರ್ ಐ ಟಿ ದಾಳಿ ಜಿಲ್ಲಾ ರಾಜಕೀಯದಲ್ಲಿ ಸಂಚಲನ ಉಂಟಾಗಿದೆ.
ಮಾಜಿ ಎಂ.ಎಲ್ ಸಿ ಹಾಗೂ ಸಿದ್ದರಾಮಯ್ಯ ನವರ ಆಪ್ತವಲಯದಲ್ಲಿ ಗುರುತಿಸಿ ಕೊಂಡಿರುವ ಗಾಯಿತ್ರಿ ಶಾಂತೇಗೌಡರವರ ಮನೆ ,ಕ್ರಷರ್ ಗಳ ಮೇಲೆ ದಾಳಿ ನಡಿಸಿರುವ ಐ ಟಿ ಇಲಾಖೆ ಹಲವಾರು ದಾಖಲೆಗಳನ್ನು ತೆಗೆದುಕೊಂಡು ಹೋಗಿದೆ.
ಮುಂದಿನ ಚಿಕ್ಕ ಮಗಳೂರು ಕ್ಷೇತ್ರದ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಆಕಾಂಕ್ಷಿಯಾಗಿರುವ ಗಾಯತ್ರಿ ಶಾಂತೇಗೌಡರ ಪ್ರಭಾವ ಹೆಚ್ಚಾಗಿರುವುದರಿಂದ ಚುನಾವಣೆಯಲ್ಲಿ ಗೆದ್ದು ಬಿಡುತ್ತಾರೆ ಎಂದು ಸಿ ಟಿ ರವಿ ಅವರೆ ಐ ಟಿ ರೈಡ್ ಮಾಡಿಸಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡಿಸುವ ಮೂಲಕ ಆರೋಪಿಸಿದ್ದಾರೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…