Latest

ಸಾಲ ಮರುಪಾವತಿಸಲು ವಿಳಂಬ: ಕುಟುಂಬದ ಏಳು ಸದಸ್ಯರನ್ನು ಮನೆಯಿಂದ ಹೊರಹಾಕಿದ್ದಾ ಫೈನಾನ್ಸ್ ಸಿಬ್ಬಂದಿ.

ಮೂಡಲಗಿ: ಸಾಲ ಮರುಪಾವತಿಸಲು ವಿಳಂಬವಾದ ಕಾರಣದಿಂದ, ನಾಗನೂರು ಪಟ್ಟಣದ ಖಾಸಗಿ ಫೈನಾನ್ಸ್ ಸಿಬ್ಬಂದಿ, ಶಂಕರೆಪ್ಪ ಗದ್ದಾಡಿ ಅವರ ಕುಟುಂಬದ ಏಳು ಸದಸ್ಯರನ್ನು ಮನೆಯಿಂದ ಹೊರಹಾಕಿ, ಮನೆ ಆಕ್ರಮಣ ಮಾಡಿದ್ದಾರೆ. ಆತನ ಮನೆ ಮತ್ತು ಬಾಣಂತಿಯನ್ನು ಹೊರಗೆ ಹಾಕಲಾಗಿದೆ.
ಫೈನಾನ್ಸ್ ಸಿಬ್ಬಂದಿಯು ಸೋಮವಾರ ಸಂಜೆ ಶಂಕರೆಪ್ಪ ಅವರ ಮನೆಗೆ ಬೀಗ ಹಾಕಿದ್ದು, ಅವರೊಂದಿಗೆ ಇಬ್ಬರು ಮಕ್ಕಳು ಒಂದೂವರೆ ತಿಂಗಳ ಹಸುಗೂಸನ್ನು ಮಡಿಲಲ್ಲಿ ಇಟ್ಟುಕೊಂಡು, ವೃದ್ಧರು ಚಳಿಯಲ್ಲಿ ಊಟವಿಲ್ಲದೆ ರಾತ್ರಿ ಅಂಗಳದಲ್ಲೇ ಕಳೆಯಬೇಕಾಗಿದೆ. ಹಸುಗೂಸು ಇದ್ದರೂ, ಇವರು ಮನೆಯ ಮುಂದಿನ ಭಾಗದಲ್ಲಿ ಕಾಲ ಕಳೆಯುತ್ತಿದ್ದರು.
ಮೂಲಗಳ ಪ್ರಕಾರ, ಶಂಕರೆಪ್ಪ ಅವರು ಚೆನ್ನೈ ಮೂಲದ ಫೈನಾನ್ಸ್‌ನಿಂದ ₹೫ ಲಕ್ಷ ಸಾಲ ಪಡೆದಿದ್ದರು, ಆದರೆ ನಷ್ಟ ಹೋದ ಕಾರಣ ಸಾಲವನ್ನು ತೀರಿಸುವುದಕ್ಕೆ ಸಾಧ್ಯವಾಗಿರಲಿಲ್ಲ. ಹಣಕಾಸು ಸಂಸ್ಥೆಯವರು ನ್ಯಾಯಾಲಯದಲ್ಲಿ ದಾವೆ ಹೂಡಿದ ನಂತರ, ನ್ಯಾಯಾಲಯದ ಆದೇಶದಂತೆ ಸೋಮವಾರ ಮನೆಯ ಜಪ್ತಿ ಮಾಡಲಾಗಿದೆ.
ಈ ಮನೆಯನ್ನು ಶಂಕರೆಪ್ಪ ಅವರಿಗೆ ವಾಜಪೇಯಿ ನಗರ ವಸತಿ ಯೋಜನೆಯ ಮೂಲಕ ನೀಡಲಾಗಿತ್ತು.”

nazeer ahamad

Recent Posts

ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಮತ್ತೊಂದು ಆರೋಪ: 2018 ರಿಂದ 2023 ರವರೆಗೆ ಮುಖ್ಯ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…

9 hours ago

ರಾಜ್ಯದಲ್ಲಿ ಪಾರ್ಲೆ-ಜಿ ಉತ್ಪಾದನೆ ಸ್ಥಗಿತ, ಬಿಸ್ಕೆಟ್ ಅಭಾವದ ಆತಂಕ

Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…

11 hours ago

ನವಲಗುಂದದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಮುಖ್ಯಶಿಕ್ಷಕ ಬಂಧನ

ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…

22 hours ago

ಮೇಲಾಧಿಕಾರಿ ಕಿರುಕುಳ ಆರೋಪ: ಪಾವಗಡದಲ್ಲಿ ಸಮಾಜ ಕಲ್ಯಾಣ ಅಧಿಕಾರಿ ಆತ್ಮಹತ್ಯೆ

ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…

22 hours ago

14ರ ಬಾಲಕನಿಂದ ಇಬ್ಬರು ಅಪ್ರಾಪ್ತ ಬಾಲಕಿಯರು ಗರ್ಭಿಣಿ? ವೈರಲ್ ವಿಡಿಯೋಗೆ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…

22 hours ago

ಕೊನೆಗೂ 21 ದಿನಗಳ ಬಳಿಕ ಅಣುಸ್ಥಾವರದ ಮೇಲೆ ಅಮೆರಿಕ ದಾಳಿ! ಇರಾನ್ ಅಣು ಕೇಂದ್ರ ವಿಕಿರಣ ಸೋರಿಕೆ ಭೀತಿ ಹೆಚ್ಚಳ?

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ United States ಮತ್ತು Israel ಪಡೆಗಳು Iranನ ಅತ್ಯಂತ ಪ್ರಮುಖ ಪರಮಾಣು ಕೇಂದ್ರವಾದ Natanz…

23 hours ago