ಮುಂಡಗೋಡ: ಪ್ರಸ್ತುತ ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಇರಾನ್–ಅಮೇರಿಕಾ ಉದ್ವಿಗ್ನತೆ (ಯುದ್ಧ) ಪರಿಣಾಮವಾಗಿ ಇಂಧನ ಕ್ಷೇತ್ರದಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ. ಈ ಪರಿಸ್ಥಿತಿಯ ನೇರ ಪರಿಣಾಮ ಭಾರತದಲ್ಲಿಯೂ ಕಾಣಿಸಿಕೊಂಡಿದ್ದು, ವಿಶೇಷವಾಗಿ ಎಲ್‌ಪಿಜಿ (LPG) ಗ್ಯಾಸ್ ಸರಬರಾಜಿನಲ್ಲಿ ಬಹಳಷ್ಟು ವ್ಯತ್ಯಯ ಕಂಡುಬರುತ್ತಿದೆ ಇದರ ನಡುವೆ ಸ್ಥಳೀಯ ಹೋಟೆಲ್‌ಗಳಲ್ಲಿ ಹಾಗೂ ಎಗ್ ರೈಸ್ ಸೆಂಟರ್ ಗಳಲ್ಲಿ ಗೃಹಬಳಕೆಯ ಸಿಲಿಂಡರ್‌ಗಳನ್ನು ಬಳಸುತ್ತಿದ್ದಾರೆ.
ಜನರು ಪ್ರತಿ ದಿನ ಗ್ರಹಬಳಕೆಯ ಸಿಲಿಂಡರ್ ಗಳನ್ನು ಪಡೆಯಲು ಸಾಲುಗಟ್ಟಿ ನಿಲ್ಲುತ್ತಿದ್ದಾರೆ ಆದರೆ ವಾಣಿಜ್ಯ ಸಿಲಿಂಡರ್ ಗಳನ್ನು ಬಳಸಬೇಕಾದ ಹೋಟೆಲ್ ಗಳು ಮಾತ್ರ ನಿರಂತರವಾಗಿ ಗ್ರಹ ಬಳಕೆಯ ಸಿಲಿಂಡರ್ ಗಳನ್ನು ಬಳಸುತ್ತಿದ್ದಾರೆ.
ಅಧಿಕಾರಿಗಳ ನಿರ್ಲಕ್ಷ್ಯವೇ?
ಹೌದು,ಅಧಿಕಾರಿಗಳ ನಿರ್ಲಕ್ಷ್ಯವೇ ಈ ಸಮಸ್ಯೆಗೆ ಕಾರಣವೆಂದು ಹೇಳಬಹುದು. ನಿಯಮಿತ ಪರಿಶೀಲನೆ ಇಲ್ಲದ ಕಾರಣ ಹೋಟೆಲ್‌ಗಳು ನಿರ್ಬಂಧವಿಲ್ಲದೆ ಗೃಹ ಬಳಕೆಯ ಸಿಲಿಂಡರ್ ಬಳಕೆ ಮಾಡುತ್ತಿರುವುದು ಮುಂದುವರಿಯುತ್ತಿದೆ.
ಸಾರ್ವಜನಿಕರ ಅಭಿಪ್ರಾಯ:-
ಸ್ಥಳೀಯ ನಿವಾಸಿಗಳು ಈ ಸಮಸ್ಯೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ
“ನಾವು ಮನೆಗೆ ಸಿಲಿಂಡರ್‌ಗಾಗಿ ಕಾಯಬೇಕಾದ ಪರಿಸ್ಥಿತಿ. ಆದರೆ ಹೋಟೆಲ್‌ಗಳಲ್ಲಿ ಅದನ್ನು ದುರುಪಯೋಗ ಮಾಡುತ್ತಿದ್ದಾರೆ ಇದು ಕಣ್ಮುಂದೆ ಕಂಡರೂ ಕಾಣದಂತೆ ಇರುವ ಅಧಿಕಾರಿಗಳ ನಡೆಗೆ ಸಾರ್ವಜನಿಕ ವಲಯದಲ್ಲಿ ಆಕ್ಷೇಪ ವ್ಯಕ್ತವಾಗುತ್ತಿದೆ.
ವರದಿ: ಮಂಜುನಾಥ್ ಎಫ್ ಹೆಚ್
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…