ಕಲಬುರಗಿ: ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳು ಕಳ್ಳರು ಬಂದಿರುತ್ತಾರೆ ಎಂಬ ಸುಳ್ಳು ವದಂತಿಗಳು ಹರಿದಾಡುತ್ತಿದ್ದು ಈ ವಿಷಯಕ್ಕೆ ಸಂಬಂಧಿಸಿದಂತೆ ಬೇರೆ ದೇಶದ ವಿಡಿಯೋಗಳನ್ನು ಬಿತ್ತರಿಸಲಾಗುತ್ತಿದೆ ಇದರಿಂದ ಆತಂಕಗೊಂಡ ಸಾರ್ವಜನಿಕರು ಅಮಾಯಕ ವ್ಯಕ್ತಿಗಳ ಮೇಲೆ ಹಲ್ಲೆ ಮಾಡಿರುವ ಘಟನೆಗಳು ಬೆಳಕಿಗೆ ಬಂದಿದ್ದು ಸಾರ್ವಜನಿಕರು ತಮ್ಮ ನಗರ ಗ್ರಾಮ ಬಡಾವಣೆ ಮತ್ತು ಸುತ್ತಮತ್ತಲ್ಲಿನ ಪ್ರದೇಶಗಳಲ್ಲಿ ಯಾವುದೇ ಸಂಶಯಸ್ಪದ ವ್ಯಕ್ತಿಗಳು ಕಂಡು ಬಂದಲ್ಲಿ ಕೂಡಲೇ 112 ಸಹಾಯವಾಣಿಗೆ ಕರೆ ಮಾಡಲು ಶ್ರೀಮತಿ ಇಶಾ ಪಂತ್ ಐಪಿಎಸ್ ಪೊಲೀಸ್ ಅಧೀಕ್ಷಕರು ಕಲ್ಬುರ್ಗಿ ಜಿಲ್ಲೆ ಇವರು ಸಾರ್ವಜನಿಕರ ಮಾಹಿತಿಗಾಗಿ ತಿಳಿಸಿದ್ದಾರೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…