Latest

ಸೋತಿದ್ದ ಬಾಲಿವುಡ್​ಗೆ ‘ದೃಶ್ಯಂ 2’ ಚಿತ್ರದಿಂದ ಹೊಸ ಚೈತನ್ಯ

ಅಜಯ್​ ದೇವಗನ್​ ನಟನೆಯ ‘ದೃಶ್ಯಂ 2’ ಚಿತ್ರಕ್ಕೆ ಅಭಿಷೇಕ್​ ಪಾಠಕ್​ ನಿರ್ದೇಶನ ಮಾಡಿದ್ದಾರೆ. ಸಿನಿಮಾ ನೋಡಿದ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಖ್ಯಾತ ನಟ ಅಜಯ್​ ದೇವಗನ್​ ಅವರು ಮತ್ತೆ ಗೆಲುವಿನ ಟ್ರ್ಯಾಕ್​ಗೆ ಮರಳಿದ್ದಾರೆ.
ಈ ಹಿಂದಿನ ಸಿನಿಮಾಗಳಲ್ಲಿ ಹೇಳಿಕೊಳ್ಳುವಂತಹ ಯಶಸ್ಸು ಕಂಡಿರದ ಅವರಿಗೆ ಈಗ ‘ದೃಶ್ಯಂ 2’ ಸಿನಿಮಾದಿಂದ ಗೆಲುವು ಸಿಕ್ಕಿದೆ. ಬಿಡುಗಡೆಯಾದ ಮೂರೇ ದಿನಕ್ಕೆ ಈ ಸಿನಿಮಾ ಬರೋಬ್ಬರಿ 64.14 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದೆ. ಇದು ಅವರ ಅಭಿಮಾನಿಗಳಿಗೆ ಸಖತ್​ ಖುಷಿ ನೀಡಿದೆ. ಇದು ಮಲಯಾಳಂನ ‘ದೃಶ್ಯಂ 2’ ಚಿತ್ರದ ಹಿಂದಿ ರಿಮೇಕ್​. ಉತ್ತರ ಭಾರತದ ಮಂದಿ ಚಿತ್ರಮಂದಿರದಲ್ಲಿ ಈ ಸಿನಿಮಾವನ್ನು ಮುಗಿಬಿದ್ದು ನೋಡುತ್ತಿದ್ದಾರೆ. ಆ ಮೂಲಕ ಮೊದಲ ವೀಕೆಂಡ್​ನಲ್ಲಿಯೇ ನಿರ್ಮಾಪಕರ ಜೇಬು ತುಂಬಿದೆ. ಬಾಕ್ಸ್​ ಆಫೀಸ್​ ಕಲೆಕ್ಷನ್​ ಇದೇ ರೀತಿ ಮುಂದುವರಿದರೆ ಇನ್ನು ಮೂರು ಅಥವಾ ನಾಲ್ಕು ದಿನದಲ್ಲಿ 100 ಕೋಟಿ ರೂಪಾಯಿ ಗಳಿಕೆ ಆಗಲಿದೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago