Latest

ಚನ್ನಪಟ್ಟಣದ ರೇಷ್ಮೆ ಮಾರುಕಟ್ಟೆಗೆ ತಂದ ವಿದ್ಯುತ್ ವೈರ್‌ ಬಂಡಲ್‌ ಕಳವು: ಇಬ್ಬರು ಬಂಧನ

ಚನ್ನಪಟ್ಟಣ: ಸಿಲ್ಕ್ ಫಾರಂ ಬಳಿ ನಿರ್ಮಾಣವಾಗುತ್ತಿರುವ ಹೈಟೆಕ್ ರೇಷ್ಮೆಗೂಡು ಮಾರುಕಟ್ಟೆಯ ನಿರ್ಮಾಣ ಕಾರ್ಯಕ್ಕೆ ತರಲಾಗಿದ್ದ ವಿದ್ಯುತ್ ವೈರ್‌ ಬಂಡಲ್‌ಗಳನ್ನು ಕಳ್ಳತನ ಮಾಡಿದ ಇಬ್ಬರನ್ನು ಚನ್ನಪಟ್ಟಣ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಬಂಧಿತರು ಬೆಂಗಳೂರು ಮೂಲದವರಾಗಿದ್ದು, ಬಾಪೂಜಿನಗರ ನಿವಾಸಿ ಸೈಯದ್ ಸೈಫ್ (34) ಮತ್ತು ಗಂಗೊಂಡನಹಳ್ಳಿಯ ಚಂದ್ರ ಲೇಔಟ್ ನಿವಾಸಿ ಸೈಯದ್ ಮುಜಾಹಿದ್ (32) ಎಂದು ಗುರುತಿಸಲಾಗಿದೆ.

ಮೇ 1ರ ರಾತ್ರಿ, ಒಂದು ಸರಕು ಸಾಗಣೆ ವಾಹನದ ಮೂಲಕ ಸ್ಥಳಕ್ಕೆ ಬಂದು ವೈರ್‌ ಬಂಡಲ್‌ಗಳನ್ನು ಕದ್ದೊಯ್ಯಲಾಗಿದೆ. ಪ್ರಕರಣದ ನಂತರವೂ ಆರೋಪಿಗಳು ನಾಪತ್ತೆಯಾಗಿದ್ದರೆ, ಇದೀಗ ಪೊಲೀಸರು ಅವರನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ.

ಬಂಧಿತರಿಂದ ಸುಮಾರು ₹9 ಲಕ್ಷ ಮೌಲ್ಯದ ವಿದ್ಯುತ್ ವೈರ್‌ ಬಂಡಲ್‌ಗಳು ಹಾಗೂ ಕಳ್ಳತನಕ್ಕೆ ಬಳಸಿದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.

ಪೋಲೀಸರು ಪ್ರಕರಣವನ್ನು ಮುಂದಿನ ಹಂತಕ್ಕೆ ಮುಂದಿಸಿದ್ದಾರೆ ಹಾಗೂ ಇನ್ನೂ ತನಿಖೆ ಸಾಗುತ್ತಿದೆ.

nazeer ahamad

Recent Posts

‘ಧುರಂಧರ್’ ಸಿನಿಮಾ ಪ್ರಭಾವವೇ? ಪಾಕಿಸ್ತಾನದಲ್ಲಿ ಗುಪ್ತಚರ ಶೋಧದ ವಿಡಿಯೋ ವೈರಲ್

ಬಾಲಿವುಡ್ ನಟ ರಣವೀರ್ ಸಿಂಗ್ ಅಭಿನಯದ ‘ಧುರಂಧರ್ 2’ ಚಿತ್ರದ ಸದ್ದು ಭಾರತದ ಬಾಕ್ಸ್ ಆಫೀಸ್‌ನಲ್ಲಿ ಕೇಳಿಬರುತ್ತಿರುವಂತೆಯೇ, ಅದರ ಪ್ರಭಾವ…

2 hours ago

2 ಮದುವೆಯಾಗಿದ್ದರು ಅಕ್ರಮ ಸಂಬಂಧ ಹೊಂದಿದ್ದ: ಮಾಜಿ ಗ್ರಾಮಾಧ್ಯಕ್ಷನನ್ನು ಕೊಂದ ಮಹಿಳೆ-ಸಹೋದರ

ಉತ್ತರ ಪ್ರದೇಶದ ಸುಮೇರ್ಪುರ್ ಗ್ರಾಮದ ಮಾಜಿ ಅಧ್ಯಕ್ಷ ಮುಸ್ತಾಕ್ ಗುಲ್ಶನ್ ಅಲಿಯಾಸ್ ಮುನ್ನಾ, ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಪ್ರಕರಣ…

2 hours ago

ಮನೆ ಬಳಕೆಗೆ ಸಿಗದ ಗೃಹಬಳಕೆಯ ಸಿಲಿಂಡರ್‌ಗಳು ಹೋಟೆಲ್‌ಗಳಲ್ಲಿ , ಅಧಿಕಾರಿಗಳ ನಿರ್ಲಕ್ಷ್ಯ

ಮುಂಡಗೋಡ: ಪ್ರಸ್ತುತ ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಇರಾನ್–ಅಮೇರಿಕಾ ಉದ್ವಿಗ್ನತೆ (ಯುದ್ಧ) ಪರಿಣಾಮವಾಗಿ ಇಂಧನ ಕ್ಷೇತ್ರದಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ. ಈ ಪರಿಸ್ಥಿತಿಯ…

11 hours ago

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳು: ಆಸಕ್ತರಿಗೆ ಉದ್ಯೋಗದ ಸುವರ್ಣಾವಕಾಶ

ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…

17 hours ago

ಕೋರ್ಟ್ ಉದ್ಯೋಗದ ಹೆಸರಿನಲ್ಲಿ ಕೋಟಿ ಕೋಟಿ ಮೋಸ: ಬೆಂಗಳೂರಿನಲ್ಲಿ ಫ್ರಾಡ್ ದಂಪತಿ ಬಂಧನ

ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…

17 hours ago

ಗಂಡ ಬಿಟ್ಟ ಮಹಿಳೆಯರೇ ಇವನ ಟಾರ್ಗೆಟ್; 5 ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ..!

ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…

17 hours ago