ಮಂಗಳೂರು: ಜಿಲ್ಲಾ ಪಂಚಾಯತ್ ಕಚೇರಿಗೆ ಸೋಮವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, 8 ಸಾವಿರ ರೂಪಾಯಿ ಲಂಚ ಸ್ವೀಕರಿಸುತಿದ್ದ ಸಂದರ್ಭದಲ್ಲಿ ಟೆಕ್ನಿಕಲ್ ಅಸಿಸ್ಟೆಂಟ್ ಇಂಜಿನಿಯರ್ ರೂಪಾ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ರೂಪಾ ಕಾಂಟ್ರಾಕ್ಟರ್ ಬಿಲ್ ಪಾಸ್ ಮಾಡಲು ಲಂಚದ ಬೇಡಿಕೆ ಇಟ್ಟಿದ್ದು, ಲಂಚ ಸ್ವೀಕರಿಸುವ ಸಂದರ್ಭ ರೆಡ್ ಹ್ಯಾಂಡ್ ಸಿಕ್ಕಿ ಬಿದ್ದಿದ್ದಾರೆ. ಲೋಕಾಯುಕ್ತ ಎಸ್ ಪಿ ಸೈಮನ್ ಮತ್ತು ಡಿವೈಎಸ್ ಪಿ ಚಲುವರಾಜ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…
ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…
ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…