Latest

ರೈಲಿನಲ್ಲಿ ‘ನಮಾಜ’ಮಾಡುವುದನ್ನು ವಿರೋಧಿಸಿದ್ದರಿಂದ ಮಾಜಿ ಸೈನಿಕನಿಗೆ ಹಲ್ಲೆ

ವಿಜಯ ನಾಯಕ ವಾಹನದಲ್ಲಿ ಹಾದುಹೋಗುವ ಮಾರ್ಗದಲ್ಲಿ ನಮಾಜ ಮಾಡುವ ಮುಸಲ್ಮಾನರಲ್ಲಿ ಹೋಗಲು ದಾರಿ ಬಿಡುವಂತೆ ಹೇಳಿದನು. ಅವರು ದಾರಿ ಬಿಡಲಿಲ್ಲ. ಇದರಿಂದ ವಿರೋಧವನ್ನು ವ್ಯಕ್ತಪಡಿಸಲು ನಾಯಕ ಇವರು ಅಲ್ಲಿ ಮಂತ್ರೋಚ್ಛಾರವನ್ನು ಪ್ರಾರಂಭಿಸಿದರು. ಆಗ ಅಲ್ಲಿ ಪೆಂಟ್ರಿಕಾರ ಚಾಲಕ ಬಂದನು ಮತ್ತು ಅವನು ನಾಯಕನನ್ನು ವಿರೋಧಿಸಿದನು. ಆಗ ಅವರಲ್ಲಿ ವಿವಾದ ನಡೆದ ಪೆಂಟ್ರಿಕಾರ ಚಾಲಕನು ನಾಯಕರ ಮೇಲೆ ಹಲ್ಲೆ ನಡೆಸಿದನು. ಈ ಪ್ರಕರಣದಲ್ಲಿ ಆಮಲಾದಲ್ಲಿ ಪೆಂಟ್ರಿಕಾರ ಚಾಲಕ ಮತ್ತು ಅದರ ವ್ಯವಸ್ಥಾಪಕರ ವಿರುದ್ಧ ದೂರು ನೀಡಿದ ಬಳಿಕ ಪೆಂಟ್ರಿಕಾರ ಚಾಲಕ ಹರವೇಶ ಶ್ರೀವಾಸ ಮತ್ತು ಮಾರಾಟಗಾರ ಪವನ ಇವರನ್ನು ಬಂಧಿಸಲಾಯಿತು. ಒಬ್ಬನು ಪರಾರಿಯಾಗಿದ್ದಾನೆ.
ಈ ವಿಷಯದಲ್ಲಿ ನಮಾಜ ಮಾಡುವವರು ಯಾರಿಗೂ ಶೌಚಾಲಯಕ್ಕೆ ಹೋಗಲು ದಾರಿಬಿಡುತ್ತಿರಲಿಲ್ಲ. ಇದರಿಂದ ನನ್ನಲ್ಲಿರುವ ಸೈನಿಕ ಜಾಗೃತಗೊಂಡನು ಮತ್ತು ನಾನು ಅವರನ್ನು ವಿರೋಧಿಸಿದೆನು. ನಾನೂ ದಾರಿಯಲ್ಲಿ ಕುಳಿತುಕೊಳ್ಳುತ್ತಲೇ ಪೆಂಟ್ರಿಕಾರ ನೌಕರ ಬಂದನು ಮತ್ತು ಅವನು ನನ್ನನ್ನು ಪಕ್ಕಕ್ಕೆ ಸರಿಯುವಂತೆ ಹೇಳಿದನು. ರೈಲಿನಲ್ಲಿ ನಮಾಜ ಆಗಬಹುದು ಆದರೆ ಮಂತ್ರೋಚ್ಚಾರ ಏಕಿಲ್ಲ ?’, ಎಂದು ವಾದವನ್ನು ಮಾಡಿದಾಗ ಅವರು ನನ್ನ ಮೇಲೆ ಹಲ್ಲೆ ಮಾಡಿದರು ಎಂದು ಹೇಳಿದರೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago