Crime

ಪ್ರಸಿದ್ಧ ಯೂಟ್ಯೂಬರ್ ಹಾಗೂ ಟಿಕ್‌ಟಾಕ್ ಫನ್‌ ಬಕೆಟ್‌ ಭಾರ್ಗವ್‌, ಪೋಕ್ಸೋ ಕೇಸ್ ನಲ್ಲಿ ಒಳಗಡೆ.

ಪ್ರಸಿದ್ಧ ಯೂಟ್ಯೂಬರ್ ಹಾಗೂ ಟಿಕ್‌ಟಾಕ್ ಪ್ರಭಾವಿ ಫನ್‌ ಬಕೆಟ್‌ ಭಾರ್ಗವ್‌ 14 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ 20 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದಾನೆ. ವಿಶಾಖಪಟ್ಟಣಂನ ಪೋಕ್ಸೊ ಕೋರ್ಟ್‌ ಈ ತೀರ್ಪು ನೀಡಿದ್ದು, ಅಲ್ಲದೆ, ದುರಾದ್ಧಿಶ್ಚಿತ ಬಾಲಕಿಗೆ 4 ಲಕ್ಷ ರೂಪಾಯಿ ಪರಿಹಾರ ನೀಡಲು ನಿರ್ದೇಶಿಸಿದೆ.
ಭಾರ್ಗವ್, ಮೊದಲು ಟಿಕ್‌ಟಾಕ್‌ನಲ್ಲಿ ಹಾಸ್ಯ ವೀಡಿಯೊಗಳ ಮೂಲಕ ಖ್ಯಾತಿ ಗಳಿಸಿದ್ದನು. ನಂತರ, “ಫನ್‌ ಬಕೆಟ್” ಎಂಬ ಯೂಟ್ಯೂಬ್ ಚಾನೆಲ್ ಮೂಲಕ ಕಾಮಿಡಿ ವೀಡಿಯೊಗಳನ್ನು ಮಾಡುತ್ತಾ ತನ್ನ ಅಭಿಮಾನಿಗಳನ್ನು ವಿಸ್ತರಿಸಿದ್ದ. ಆದರೆ, ಡಿಯೋ ತೆಗೆಯುವ ನೆಪದಲ್ಲಿ 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದುದಾಗಿ ಆರೋಪಿಸಲಾಗಿದೆ.
ಆ ಯುವತಿ ಗರ್ಭಿಣಿಯಾಗಿದ ಮೇಲೆ, ಅವಳ ತಾಯಿ ಪೊಲೀಸರಿಗೆ ದೂರು ನೀಡಿದ ಪರಿಣಾಮ ಭಾರ್ಗವ್‌ ವಿರುದ್ಧ ದಿಶಾ ಕಾಯ್ದೆ ಮತ್ತು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು. ಭಾರ್ಗವ್‌ ಬಂಧಿತನಾಗಿದ್ದಾನೆ, ಮತ್ತು ಈ ಪ್ರಕರಣವನ್ನು ಪೊಲೀಸರು ಮುಂದುವರೆಸಿದ್ದಾರೆ.

nazeer ahamad

Recent Posts

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

14 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

19 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago

ಕಲಬುರಗಿಯಲ್ಲಿ ಜೆಸ್ಕಾಂ AEE ರಾಜೇಶ್ವರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…

2 days ago