ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಬೆಳಗ್ಗೆ ಅಗ್ನಿ ಅನಾಹುತ ಸಂಭವಿಸಿದೆ.
ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಬಿದ್ದಿರುವ ಸಾಧ್ಯತೆ ಇದೆ ಎಂದು ಪ್ರಾಥಮಿಕ ಮಾಹಿತಿಗಳು ತಿಳಿಸಿವೆ. ಸ್ಥಳಕ್ಕೆ ಅಗ್ನಿ ಶಾಮಕ ವಾಹನ ಮತ್ತು ಸಿಬ್ಬಂದಿ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ.
ಬೆಳಗ್ಗಿನ ಹೊತ್ತು ನಡೆದಿರುವ ಈ ಘಟನೆಯಲ್ಲಿ ಕೇಸ್ ಫೈಲ್‌ಗಳು ಮತ್ತು ಆರೋಪಿಗಳಿಂದ ಜಪ್ತಿ ಮಾಡಲಾದ ಹಲವು ವಸ್ತುಗಳು ನಾಶವಾಗಿವೆ. ಯಾವುದೇ ಸಿಬ್ಬಂದಿಗೆ ತೊಂದರೆಯಾಗಿಲ್ಲ.
ಬಾಗಲಕೋಟೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಸೇರಿದಂತೆ ಬಾಗಲಕೋಟೆಯಲ್ಲಿರುವ ಮನೆಯ…
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…