ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಕೆಂಪವಾಡ ಗ್ರಾಮದಲ್ಲಿ ಆಕಳು ಕಾಲು ಜಾರಿ ಬಾವಿಯಲ್ಲಿ ಬಿದ್ದಿರುವ ಘಟನೆ ದಿನಾಂಕ 21/07/2022 ರಂದು ಸಮಯ 11:09 ಕ್ಕೆ ಗುರುವಾರ ನಡೆದಿದೆ. ತಕ್ಷಣ ಊರಿನ ಗ್ರಾಮಸ್ಥರು ಅಥಣಿ ಅಗ್ನಿಶಾಮಕ ಠಾಣೆಗೆ ಕರೆ ಮಾಡಿ ತಿಳಿದ ತಕ್ಷಣ ಸ್ಥಳಕ್ಕೆ ಜಲವಾಹನ ಮತ್ತು ಸಿಬ್ಬಂದಿಯವರು ರಕ್ಷಣಾ ಸಾಮಗ್ರಿಗಳೊಂದಿಗೆ ಶ್ರೀ ವಾಯ್.ಬಿ.ಕೌಜಲಗಿ ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ರವರ ನೇತೃತ್ವದಲ್ಲಿ ಸಿಬ್ಬಂದಿಯವರು ಒಳಗೂಡಿ ಘಟನಾ ಸ್ಥಳಕ್ಕೆ ಹೋಗಿ ನೋಡಲಾಗಿ ತೆರೆದ ನೀರಿರುವ ಬಾವಿಯಲ್ಲಿ ಅಂದಾಜು 70ರಿಂದ 80 ಅಡಿ ಆಳದಲ್ಲಿ ಆಕಳು ಕಾಲು ಜಾರಿ ಬಾವಿಯಲ್ಲಿ ಬಿದ್ದಿರುವುದನ್ನು ಸುಮಾರು 01 ಗಂಟೆ 20 ನಿಮಿಷಗಳ ಕಾಲ ಕಷ್ಟಕರ ಕಾರ್ಯಚರಣೆಯಲ್ಲಿ ಆಕಳನ್ನು ಜೀವಂತವಾಗಿ ರಕ್ಷಣೆ ಮಾಡಲಾಗಿದೆ.
ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…
ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…
ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…
ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…
ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…
ಪ್ರೇಯಸಿ ಫೋನ್ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…