Latest

ತಮ್ಮ ಮೊಬೈಲ್ ಪಾಸ್ವರ್ಡ್ ಬದಲಾಯಿಸಿದ್ದಕ್ಕೆ; ಅಕ್ಕ ನೇಣಿಗೆ ಶರಣು!

ತಮ್ಮ ಮೊಬೈಲ್ ಪಾಸ್​ವರ್ಡ್​ ಚೇಂಜ್ ಮಾಡಿದಕ್ಕೆ ಅಕ್ಕ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಗಾಣಿಗರಪೇಟೆಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ರುಚಿತಾ ಅಂಥ ತಿಳಿದು ಬಂದಿದೆ, ರುಚಿತ ಮೊಬೈಲ್​ ಫೋನ್​ಗೆ ಅಡಿಕ್ಟ್ ಆಗಿದ್ದಳು, ಅಕ್ಕನಿಗೆ ಬುದ್ದಿ ಕಲಿಸಲು ಆಕೆ ತಮ್ಮ ಮೊಬೈಲ್ ಪಾಸ್​ವರ್ಡ್ ಬದಲಾವಣೆ ಮಾಡಿದ್ದ ಎನ್ನಲಾಗಿದೆ.
ಈ ವೇಳೇ ರಂಜಿತ ತಮ್ಮನನ್ನು ಪಾಸ್‌ವರ್ಡ್ ಹೇಳುವಂತೆ ಕೇಳಿದ್ದರು ಕೂಡ ಆತ ಹೇಳಲಿಲ್ಲ ಎನ್ನಲಾಗಿದೆ. ಇದರಿಂದ ಮನನೊಂದ ರುಚಿತ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆ ಮಾಡಿಕೊಂಡಿದ್ದ ರುಚಿತಳಾನ್ನು ಉಳಿಸುವ ಸಲುವಾಗಿ ಹತ್ತಿರದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ. ಆದರೆ ಆ ಹೊತ್ತಿಗೆ ರುಚಿತ ಪ್ರಾಣವನ್ನುಕಳೆದುಕೊಂಡಿದ್ದು, ಕಾನೂನು ಪ್ರಕಾರ ಮುಂದಿನ ಕ್ರಮಕ್ಕಾಗಿ ಆಸ್ಪತ್ರೆಯವರು ಜಿಲ್ಲಾಸ್ಪತ್ರೆಗೆ ರುಚಿತಳ ಶವವನ್ನು ತೆಗೆದುಕೊಂಡು ಹೋಗುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago