ತಮ್ಮ ಮೊಬೈಲ್ ಪಾಸ್ವರ್ಡ್ ಚೇಂಜ್ ಮಾಡಿದಕ್ಕೆ ಅಕ್ಕ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಗಾಣಿಗರಪೇಟೆಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ರುಚಿತಾ ಅಂಥ ತಿಳಿದು ಬಂದಿದೆ, ರುಚಿತ ಮೊಬೈಲ್ ಫೋನ್ಗೆ ಅಡಿಕ್ಟ್ ಆಗಿದ್ದಳು, ಅಕ್ಕನಿಗೆ ಬುದ್ದಿ ಕಲಿಸಲು ಆಕೆ ತಮ್ಮ ಮೊಬೈಲ್ ಪಾಸ್ವರ್ಡ್ ಬದಲಾವಣೆ ಮಾಡಿದ್ದ ಎನ್ನಲಾಗಿದೆ.
ಈ ವೇಳೇ ರಂಜಿತ ತಮ್ಮನನ್ನು ಪಾಸ್‌ವರ್ಡ್ ಹೇಳುವಂತೆ ಕೇಳಿದ್ದರು ಕೂಡ ಆತ ಹೇಳಲಿಲ್ಲ ಎನ್ನಲಾಗಿದೆ. ಇದರಿಂದ ಮನನೊಂದ ರುಚಿತ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆ ಮಾಡಿಕೊಂಡಿದ್ದ ರುಚಿತಳಾನ್ನು ಉಳಿಸುವ ಸಲುವಾಗಿ ಹತ್ತಿರದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ. ಆದರೆ ಆ ಹೊತ್ತಿಗೆ ರುಚಿತ ಪ್ರಾಣವನ್ನುಕಳೆದುಕೊಂಡಿದ್ದು, ಕಾನೂನು ಪ್ರಕಾರ ಮುಂದಿನ ಕ್ರಮಕ್ಕಾಗಿ ಆಸ್ಪತ್ರೆಯವರು ಜಿಲ್ಲಾಸ್ಪತ್ರೆಗೆ ರುಚಿತಳ ಶವವನ್ನು ತೆಗೆದುಕೊಂಡು ಹೋಗುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…
ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…
ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…
ಜಮುಯಿ: ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದ 10ನೇ ತರಗತಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯನ್ನು ರಸ್ತೆಯಲ್ಲಿ ಅಡ್ಡಗಟ್ಟಿ, ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ…
ಹೈದರಾಬಾದ್: ನಗರದ ಪ್ರಮುಖ ಐಟಿ ಹಬ್ ಮಾದಾಪುರದಲ್ಲಿ ಯುವತಿಯೊಬ್ಬಳು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಪ್ರಿಯಕರನೊಂದಿಗೆ OYO…