Latest

ಅಸ್ಪೃಶ್ಯತೆಯ ವಿರುದ್ಧವಾಗಿ ಹೋರಾಡಿದ ಮಹಾನುಭಾವ ನಾರಾಯಣಗುರು:ಸಚಿವ ಹೆಬ್ಬಾರ್

ಮುಂಡಗೋಡ : ತಾಲೂಕಿನ ನ್ಯಾಸರ್ಗಿ ಗ್ರಾಮದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಸಭಾಭವನದಲ್ಲಿ ತಾಲೂಕು ಆಡಳಿತ ಮುಂಡಗೋಡದ ವತಿಯಿಂದ ಹಮ್ಮಿಕೊಂಡ ಬ್ರಹ್ಮಶ್ರೀ ನಾರಾಯಣ ಗುರುಗಳ 168 ನೇ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಾನಿಧ್ಯವನ್ನು ಇವತ್ತು ಮಾತೆ ಬಸವೇಶ್ವರಿ ಬಸವಧಾಮ ಅತ್ತಿವೇರಿ ಅವರು ವಹಿಸಿದ್ದರು .ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯರಾದ ಶಾಂತಾರಾಮ್ ಸಿದ್ಧಿ, ತಹಸೀಲ್ದಾರ್ ಶಂಕರ ಗೌಡಿ, ಕೆಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಲ್. ಟಿ.ಪಾಟೀಲ್, ತಾಲೂಕು ಮಾರ್ಕೆಟಿಂಗ್ ಸೊಸೈಟಿಯ ಅಧ್ಯಕ್ಷರಾದ ರವಿ ಗೌಡ ಪಾಟೀಲ್, ಪಟ್ಟಣ ಪಂಚಾಯತಿ ಅಧ್ಯಕ್ಷರಾದ ಜಯಸುಧಾ ಭೋವಿ, ಉಪಾಧ್ಯಕ್ಷರಾದ ಶ್ರೀಕಾಂತ್ ಸಾನು,ನಾರಾಯಣ ಗುರು ಟ್ರಸ್ಟ್ ಅಧ್ಯಕ್ಷರಾದ ಸಿ.ಕೆ. ಅಶೋಕ್, ಅರುಣ್ ಗೊಂದಳೆ, ನೌಕರರ ಸಂಘದ ಅಧ್ಯಕ್ಷರಾದ ದಯಾನಂದ ನಾಯ್ಕ್ ಮುಂತಾದವರು ಉಪಸ್ಥಿತರಿದ್ದರು.
ವರದಿ: ಮಂಜುನಾಥ ಹರಿಜನ

ಭ್ರಷ್ಟರ ಬೇಟೆ

Recent Posts

ರೈಲ್ವೇ ನಿಲ್ದಾಣದಲ್ಲಿ ಪತಿಯ ಕಣ್ಣೆದುರೇ ಪ್ರಿಯಕರನನ್ನು ತಬ್ಬಿದ ಇಬ್ಬರು ಮಕ್ಕಳ ತಾಯಿ! 20 ವರ್ಷದ ಯುವಕನ ಜೊತೆ ಹೋಗುತ್ತೇನೆಂದು ಹಠ.

ವಾರಣಾಸಿ (ಉತ್ತರ ಪ್ರದೇಶ): ಇಬ್ಬರು ಮಕ್ಕಳ ತಾಯಿಯೊಬ್ಬಳು ತನ್ನ 20 ವರ್ಷದ ಪ್ರಿಯಕರನೊಂದಿಗೆ ಹೋಗುವುದಾಗಿ ಪತಿಯ ಎದುರೇ ಹಠ ಹಿಡಿದು,…

2 hours ago

ಸಿವಿಲ್‌ ವ್ಯಾಜ್ಯದಲ್ಲಿ ಪೊಲೀಸ್‌ ಹಸ್ತಕ್ಷೇಪ: ಮಂಗಳೂರು ತನಿಖಾಧಿಕಾರಿಗೆ ಹೈಕೋರ್ಟ್‌ ತೀವ್ರ ಚಾಟಿ

ಮಂಗಳೂರು: ಸಿವಿಲ್‌ ವ್ಯಾಜ್ಯಗಳಲ್ಲಿ ಪೊಲೀಸರು ಹಸ್ತಕ್ಷೇಪ ಮಾಡಬಾರದು ಎಂದು ನ್ಯಾಯಾಲಯಗಳು ಹಲವು ಬಾರಿ ಸ್ಪಷ್ಟಪಡಿಸಿದ್ದರೂ, ಇಂತಹ ಪ್ರಕರಣಗಳು ಮುಂದುವರಿಯುತ್ತಿವೆ. ಇದೀಗ…

3 hours ago

ಲೈಂಗಿಕ ಕಿರುಕುಳಕ್ಕೆ ಬೇಸತ್ತು ಸ್ನೇಹಿತನ ಜೊತೆ ಸೇರಿ ವ್ಯಕ್ತಿಯ ಕೊಲೆ: ಮಹಿಳೆ ಸೇರಿ ಇಬ್ಬರು ಅರೆಸ್ಟ್

ಅಥಣಿ: ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ ವ್ಯಕ್ತಿಯೊಬ್ಬನನ್ನು ಮಹಿಳೆಯೊಬ್ಬಳು ತನ್ನ ಶಾಲಾ ದಿನಗಳ ಸ್ನೇಹಿತನ ನೆರವಿನಿಂದ ಹತ್ಯೆ ಮಾಡಿರುವ ಘಟನೆ…

10 hours ago

ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ತೊಂದರೆ ಆಗಿದೆ: ಅರ್ಹರಿಗೆ ಮಾತ್ರ ಸೌಲಭ್ಯ ನೀಡಲು ಪರಿಷ್ಕರಣೆ – ಡಿಕೆಶಿ

ಬೆಂಗಳೂರು: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಮೇಲೆ ಆರ್ಥಿಕ ಒತ್ತಡ ಉಂಟಾಗಿರುವುದು ನಿಜ ಎಂದು ಉಪಮುಖ್ಯಮಂತ್ರಿ ಡಿ.ಕೆ.…

10 hours ago

ಗ್ರಾಮ ಪಂಚಾಯಿತಿ ನಿರ್ಲಕ್ಷ್ಯ; ಬೇಸತ್ತು ಚರಂಡಿ ಸ್ವಚ್ಛಗೊಳಿಸಿದ ಮಹಿಳೆ.

ಕೊಟ್ಟೂರು:- ತಾಲ್ಲೂಕಿನ ಕೆ. ಅಯ್ಯನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹರಾಳು ಗ್ರಾಮದ ದುಮ್ಮಾಡಿ ಕೆಂಚಮ್ಮ ಎಂಬ ಮಹಿಳೆಯೋರ್ವರು ತಮ್ಮ…

1 day ago

ಬಸವನ ಬಾಗೇವಾಡಿಯಲ್ಲಿ ಅಕ್ರಮ LPG ರೀಫಿಲ್ಲಿಂಗ್ ಆರೋಪ: ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರ ಆಕ್ರೋಶ

ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ನಗರದಲ್ಲಿ ಗೃಹಬಳಕೆಯ LPG ಸಿಲಿಂಡರ್‌ಗಳಿಂದ ಆಟೋಗಳಿಗೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿದೆ ಎಂಬ ಆರೋಪ…

1 day ago