Categories: CrimeLatest

ವೈರ್ ಕಳ್ಳತನ ಮಾಡ್ತಿದ್ದ ನಾಲ್ವರ ಬಂಧನ

ಅಲ್ಯೂಮಿನಿಯಂ ವೈರ್ ನ್ನು ಇತ್ತೀಚಿಗೆ ಕಿಡಿಗೇಡಿಗಳು ಕಳ್ಳತನ ಮಾಡಿ ಬೇರೆ ಕಡೆ ಸಾಗಿಸುತ್ತಿರುವ ಕಳ್ಳರನ್ನು ಗುಪ್ತ ಮಾಹಿತಿ ಆಧಾರದ ಮೇರೆಗೆ ಗುರುವಾರ ಪಿಎಸ್ಐ ಗೀತಾಂಜಲಿ ಶಿಂಧೆ ಯವರ ತಂಡದೊಂದಿಗೆ ಆರೋಪಿತರನ್ನು ಬಂಧಿಸಲು ಯಶಸ್ವಿಯಾಗಿದ್ದಾರೆ.

ಡಿವೈಎಸ್ಪಿ ಮಲ್ಲೇಶ್ ದೊಡ್ಡಮನಿಯವರ ಮಾರ್ಗದರ್ಶನದಲ್ಲಿ ಸಿಪಿಐ ದುರುಗಪ್ಪ ನವರ ನೇತೃತ್ವದ ಪೊಲೀಸ್ ಸಿಬ್ಬಂದಿಯವರಾದ ಪಿಎಸ್ಐ ಗೀತಾಂಜಲಿ ಶಿಂದೆ, ನಾಗಪ್ಪ, ಯು. ಹೆಚ್ ಬಸವರಾಜ್ , ಶಶಿದರ್, ಕುಮಾರ್
ಪತ್ರಿ. ಬಸವರಾಜ್, ಕುಮಾರ್ ನಾಯ್ಕ್, ಇವರುಗಳ ತಂಡ ರಚಿಸಿ ಖಚಿತ ಮಾಹಿತಿ ಆಧಾರದ ಮೇರೆಗೆ

ಕೂಡ್ಲಿಗಿ ಉಜ್ಜಿನಿ ರಸ್ತೆಯ ಗಂಗಮ್ಮನಹಳ್ಳಿ ಕ್ರಾಸ್ ಹತ್ತಿರ ಅಶೋಕ್ ಲೈಲ್ಯಾಂಡ್ ವಾಹನದಲ್ಲಿ ಕಳ್ಳತನದ ವಸ್ತುಗಳನ್ನು ಸಾಗಿಸುವುದನ್ನು ತಡೆದು ಎ. ಮಲ್ಲಿಕಾರ್ಜುನ, ಅಂಜಿನಪ್ಪ, ಗುಡ್ಲಾ ಮರಪ್ಪರ ಬಸವರಾಜ್, ದುರುಗಪ್ಪ, ಒಟ್ಟು 4 ಜನ ಆರೋಪಿಗಳನ್ನು ಬಂಧಿಸಿ 4 ಲಕ್ಷದ ಮೌಲ್ಯದ ಆಲ್ಯೂಮಿನಿಯಂ ವೈರ್, ಮತ್ತು 3 ಲಕ್ಷ ನಗದು ಹಣ ವಶಕ್ಕೆ ಪಡೆದು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಈ ಕಾರ್ಯಚರಣೆಯನ್ನು ಗಮನಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಾಹ್ನವಿ ಎಸ್. ರವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ವರದಿ:- ಮಣಿಕಂಠ.ಬಿ

ಭ್ರಷ್ಟರ ಬೇಟೆ

Recent Posts

ಬಾಗಲಕೋಟೆಯಲ್ಲಿ ರಾತ್ರಿ 11 ಗಂಟೆಯ ಬಳಿಕ ನಿಯಮ ಉಲ್ಲಂಘಿಸಿ ಮರಳು ಸಾಗಾಟ: ನಂಬರ್ ಪ್ಲೇಟ್ ಇಲ್ಲದ ಟಿಪ್ಪರ್‌ಗಳ ಸಂಚಾರ, ಅಧಿಕಾರಿಗಳು ಮೌನ!?

ಬಾಗಲಕೋಟೆ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಎಂಬ…

2 days ago

ಪಾಸ್‌ಪೋರ್ಟ್ ಶುಲ್ಕ ಹೆಚ್ಚಳ: ಮಕ್ಕಳ ಮಾನ್ಯತಾ ಅವಧಿಯಲ್ಲೂ ಬದಲಾವಣೆ, ಹೊಸ ನಿಯಮ ಜಾರಿ

ನವದೆಹಲಿ: ಪಾಸ್‌ಪೋರ್ಟ್ ಅರ್ಜಿ ಶುಲ್ಕವನ್ನು ಹೆಚ್ಚಿಸುವುದರ ಜೊತೆಗೆ ಮಕ್ಕಳ ಪಾಸ್‌ಪೋರ್ಟ್‌ನ ಮಾನ್ಯತಾ ಅವಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು…

2 days ago

ಗೌರಿಬಿದನೂರಿನಲ್ಲಿ ಅಪಘಾತಕ್ಕೆ ನಾಲ್ಕು ವರ್ಷದ ಬಾಲಕಿ ಬಲಿ

ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…

5 days ago

ಸರ್ಕಾರಿ ಶಾಲಾ ಮಕ್ಕಳಿಗೆ ಅನ್ಯಾಯ: ನೂರು ರೂಪಾಯಿಗೂ ಬೆಲೆಬಾಳದ ಶೂಗಳನ್ನು ವಿತರಿಸಿರುವ ಸರ್ಕಾರ, ಒಂದೇ ತಿಂಗಳಿಗೆ ಹಾಳದ ಶೂಗಳು..!

ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…

6 days ago

50 ಲಕ್ಷ ರೂ. ಲಂಚ ಸ್ವೀಕರಿಸುವಾಗ ಧಾರವಾಡ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ: ಖರಾಬು ಜಮೀನು ದಾಖಲೆ ತಿದ್ದುಪಡಿಗೆ ಬೇಡಿಕೆ..!

ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…

6 days ago

ಪಂಚಾಯಿತಿ ಕಚೇರಿಯಲ್ಲೇ ಆಸ್ತಿ ವಿವಾದಕ್ಕೆ ರಕ್ತದೊಕುಳಿ: ಅಣ್ಣ–ತಮ್ಮಂದಿರ ಜಗಳದಲ್ಲಿ ತಂದೆ–ಮಗಳು ಕೊಲೆ, ಮತ್ತೊಬ್ಬನಿಗೆ ಗಂಭೀರ ಗಾಯ

ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…

6 days ago