ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಬಜೆಟ್ ಮಂಡನೆ ವೇಳೇಯಲ್ಲಿ ಈ ವರ್ಷ ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳಿಗೆ 1.52 ಲಕ್ಷ ಕೋಟಿ ರೂ.ಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಉಚಿತ ಸೌರ ವಿದ್ಯುತ್ ಯೋಜನೆಯ ಬಗ್ಗೆ ಮಾತನಾಡಿದ ಅವರು, “1 ಕೋಟಿ ಕುಟುಂಬಗಳಿಗೆ ಪ್ರತಿ ತಿಂಗಳು 300 ಯುನಿಟ್ಗಳವರೆಗೆ ಉಚಿತ ವಿದ್ಯುತ್ ಪಡೆಯಲು ಅನುವು ಮಾಡಿಕೊಡಲು ಮೇಲ್ಛಾವಣಿ ಸೌರ ಫಲಕಗಳನ್ನು ಸ್ಥಾಪಿಸಲು ಪಿಎಂ ಸೂರ್ಯ ಘರ್ ಮುಫ್ಟ್ ಬಿಜ್ಲಿ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಈ ಯೋಜನೆಯು ಅದನ್ನು ಮತ್ತಷ್ಟು ಉತ್ತೇಜಿಸುತ್ತದೆ ಎಂದು ಅವರು ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…
Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…
ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…
ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ United States ಮತ್ತು Israel ಪಡೆಗಳು Iranನ ಅತ್ಯಂತ ಪ್ರಮುಖ ಪರಮಾಣು ಕೇಂದ್ರವಾದ Natanz…