ಭಟ್ಕಳ ತಾಲ್ಲೂಕಿನ ಶಿರಾಲಿ ಗ್ರಾಮದ ಕೇಶವಮೂರ್ತಿ ಹಿತ್ಲು ಪ್ರದೇಶದಲ್ಲಿ ಮಾಚ್ 15ರ ರಾತ್ರಿ ಅಕ್ರಮ ಜೂಜಾಟ ನಡೆಯುತ್ತಿದ್ದ ಸ್ಥಳದಲ್ಲಿ ಭಟ್ಕಳ ಗ್ರಾಮೀಣ ಪೊಲೀಸರು ದಾಳಿ ನಡೆಸಿ 26 ಮಂದಿಯನ್ನು ಬಂಧಿಸಿದ್ದಾರೆ.
ರಾತ್ರಿ 11.30ರ ಸುಮಾರಿಗೆ, ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್‌ಐ ರನ್ನಗೌಡ ಪಾಟೀಲ್ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಅಲ್ಲಿ ಗರ್ ಗರ್ ಮಂಡ್ಲ ಎಂಬ ಜೂಜಾಟ ನಡೆಯುತ್ತಿತ್ತು. ಪ್ರಭಾವಿ ವ್ಯಕ್ತಿಗಳ ಮೇಲೂ ಯಾವುದೇ ಅನುಕಂಪ ತೋರದೆ, ಎಲ್ಲಾ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ಪ್ರಕರಣ ದಾಖಲಾಗಿರುವವರು:
ಪೊಲೀಸರು ಈ ಪ್ರಕರಣದ ಕುರಿತು ಮುಂದಿನ ತನಿಖೆಯನ್ನು ಮುಂದುವರಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…
Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…
ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…
ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ United States ಮತ್ತು Israel ಪಡೆಗಳು Iranನ ಅತ್ಯಂತ ಪ್ರಮುಖ ಪರಮಾಣು ಕೇಂದ್ರವಾದ Natanz…