Latest

ಪ್ರೇಯಸಿ ಫೋನ್‌ ಎತ್ತಿಲ್ಲ: ಕೋಪದಲ್ಲಿ ಯುವಕ ಇಡೀ ಹಳ್ಳಿಯ ಕರೆಂಟ್ ಕಟ್!

ಪ್ರೇಯಸಿ ಫೋನ್‌ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್ ಆಗಿದೆ.

ಮಾಹಿತಿಯ ಪ್ರಕಾರ, ಪ್ರೇಮ ಸಂಬಂಧಿತ ಜಗಳದ ಹಿನ್ನಲೆಯಲ್ಲಿ ಯುವಕ ನೇರವಾಗಿ ಹಳ್ಳಿಯ ವಿದ್ಯುತ್ ಕಂಬ ಹತ್ತಿ ತಂತಿಗಳನ್ನು ಕತ್ತರಿಸಿದ್ದಾನೆ. ಪರಿಣಾಮವಾಗಿ, ಇಡೀ ಹಳ್ಳಿಯ ವಿದ್ಯುತ್ ಸರಬರಾಜು ಸ್ಥಗಿತಗೊಂಡಿದೆ. ಈ ದೃಶ್ಯದ ವಿಡಿಯೋ ಇದೀಗ ಇಂಟರ್ನೆಟ್‌ನಲ್ಲಿ ಸುತ್ತಾಡುತ್ತಿದ್ದು, ಜನರಲ್ಲಿ ಆಘಾತ ಮತ್ತು ನಗುವಿನ ಪ್ರತಿಕ್ರಿಯೆಗಳನ್ನು ಮೂಡಿಸಿದೆ.

nazeer ahamad

Recent Posts

ಶಿರಸಿಯಲ್ಲಿ ಹಾವು ಕಚ್ಚಿ ಬಾಲಕ ಸಾವು – ವೈದ್ಯರ ನಿರ್ಲಕ್ಷ್ಯದ ಆರೋಪ

ಶಿರಸಿ: ತಾಲೂಕಿನ ಬನವಾಸಿ ವ್ಯಾಪ್ತಿಯ ಸಹಸ್ರಹಳ್ಳಿಯಲ್ಲಿ ಹಾವು ಕಚ್ಚಿದ ಪರಿಣಾಮ ಬಾಲಕ ಮೃತಪಟ್ಟ ಘಟನೆ ದುಃಖಕ್ಕೆ ಕಾರಣವಾಗಿದ್ದು, ಸರ್ಕಾರಿ ಆಸ್ಪತ್ರೆಯ…

21 minutes ago

ಭಟ್ಕಳದಲ್ಲಿ ಭೀಕರ ರಸ್ತೆ ಅಪಘಾತ: ಮರಕ್ಕೆ ಬೈಕ್ ಡಿಕ್ಕಿ – ಯುವಕ ಸಾವು, ಸವಾರನ ಸ್ಥಿತಿ ಗಂಭೀರ

ಭಟ್ಕಳ: ಅತಿವೇಗದಲ್ಲಿ ಚಲಿಸುತ್ತಿದ್ದ ಬೈಕ್ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಮೃತಪಟ್ಟಿದ್ದು, ಬೈಕ್ ಸವಾರ ಗಂಭೀರವಾಗಿ…

22 minutes ago

ತುಮಕೂರು ಹೆದ್ದಾರಿಯಲ್ಲಿ ದಾರುಣ ಘಟನೆ: ಯುವತಿಗೆ ಚಾಕು ಇರಿದು ಪೆಟ್ರೋಲ್ ಬಾಂಬ್ ಸಿಡಿಸಿಕೊಂಡ ಪ್ರೇಮಿ ಸಾವು

ತುಮಕೂರು: ಪ್ರೇಮಿಗಳ ನಡುವಿನ ಮನಸ್ತಾಪ ಭೀಕರ ತಿರುವು ಪಡೆದುಕೊಂಡ ಪರಿಣಾಮ, ಯುವಕನೊಬ್ಬ ಯುವತಿಗೆ ಚಾಕುವಿನಿಂದ ಹಲ್ಲೆ ನಡೆಸಿ ಬಳಿಕ ಕಾರಿನಲ್ಲೇ…

23 minutes ago

ಶೀಲಾ ಶಂಕಿಸಿ ಮಕ್ಕಳ ಎದುರೇ ತಾಯಿಯ ಹತ್ಯೆ: ಪತ್ನಿಯನ್ನು ಕೊಡಲಿಯಿಂದ ಕೊಂದ ಪತಿಗೆ ಜೀವಾವಧಿ ಶಿಕ್ಷೆ

ಧಾರವಾಡ: ಪತ್ನಿಯ ಶೀಲದ ಮೇಲೆ ಅನುಮಾನ ವ್ಯಕ್ತಪಡಿಸಿ ಆಕೆಯನ್ನು ಕೊಡಲಿಯಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದ್ದ ಪತಿಗೆ ಧಾರವಾಡದ ನಾಲ್ಕನೇ…

25 minutes ago

ಮೊಹರಂ ಮೆರವಣಿಗೆ ಟಾರ್ಗೆಟ್?: 14,900 ವಿಷಪೂರಿತ ಕ್ಯಾಪ್ಸೂಲ್‌ಗಳೊಂದಿಗೆ ಪುಣೆ ಉದ್ಯಮಿ ಬಂಧನ

ಮುಂಬೈ: ಮುಹರಂ ಮೆರವಣಿಗೆಯ ವೇಳೆ ಸಾರ್ವಜನಿಕರಿಗೆ ವಿಷಪ್ರಾಶನ ಮಾಡಿಸಲು ಸಂಚು ರೂಪಿಸಲಾಗಿದೆ ಎಂಬ ಶಂಕೆಯ ಮೇರೆಗೆ ಮುಂಬೈ ಪೊಲೀಸರು ಭಾರೀ…

26 minutes ago

ಜೆ.ಪಿ. ನಗರದಲ್ಲಿ ರೌಡಿಶೀಟರ್ ರಾಜುಬಾಯ್ ಭೀಕರ ಹತ್ಯೆ: ಜನಸಂದಣಿ ಮಧ್ಯೆ ದುಷ್ಕರ್ಮಿಗಳ ಅಟ್ಟಹಾಸ

ಬೆಂಗಳೂರು: ನಗರದ ಜೆ.ಪಿ. ನಗರದಲ್ಲಿ ಭಾನುವಾರ ಸಂಜೆ ರೌಡಿಶೀಟರ್ ರಾಜುಬಾಯ್ ಎಂಬಾತನನ್ನು ದುಷ್ಕರ್ಮಿಗಳ ಗುಂಪೊಂದು ಸಾರ್ವಜನಿಕರ ಕಣ್ಣೆದುರೇ ಅಟ್ಟಾಡಿಸಿ ಭೀಕರವಾಗಿ…

28 minutes ago