Categories: Latest

ಗ್ರಾಮ ಪಂಚಾಯಿತಿ ನಿರ್ಲಕ್ಷ್ಯ; ಬೇಸತ್ತು ಚರಂಡಿ ಸ್ವಚ್ಛಗೊಳಿಸಿದ ಮಹಿಳೆ.

ಕೊಟ್ಟೂರು:- ತಾಲ್ಲೂಕಿನ ಕೆ. ಅಯ್ಯನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹರಾಳು ಗ್ರಾಮದ ದುಮ್ಮಾಡಿ ಕೆಂಚಮ್ಮ ಎಂಬ ಮಹಿಳೆಯೋರ್ವರು ತಮ್ಮ ಮನೆಯ ಮುಂಭಾಗದ ಮುಖ್ಯ ಚರಂಡಿ ಕಾಲುವೆಯನ್ನು ತಾವೇ ಸ್ವಚ್ಛಗೊಳಿಸಿ, ಎಲ್ಲರಿಗೂ ಮಾದರಿಯಾಗಿದ್ದಾರೆ.
ಇಲ್ಲಿಯವರೆಗೂ ಈ ಕಡೆ ವೈಜ್ಞಾನಿಕ ಚರಂಡಿ ಕಾಲುವೆಯೂ ನಿರ್ಮಾಣವಾಗದೇ, ಆ ಕಡೆ ಕಾಂಕ್ರೀಟ್ ರಸ್ತೆಯೂ ಮಂಜೂರುವಾಗದೇ ಹಲವಾರು ವರ್ಷಗಳಿಂದ ಸಂಪೂರ್ಣವಾಗಿ ನಿರ್ಲಕ್ಷ್ಯಕ್ಕೊಳಕ್ಕಾಗಿರುವುದು ಇದೀಗ ವೈರಲ್ ಆಗಿದೆ.

ಯಾವುದೇ ಅವಧಿಯ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಲೀ ಅಥವಾ ಸದಸ್ಯರಾಗಲೀ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾಗಲೀ, ಜನಪ್ರತಿನಿಧಿಗಳಾಗಲೀ ಯಾರೂ ಕ್ರಮ ಕೈಗೊಳ್ಳದೇ, ಸಂಪೂರ್ಣವಾಗಿ ನಿರ್ಲಕ್ಷ್ಯ ತೋರಿದ್ದಾರೆ.
ಊರಿನ ಅರ್ಧಭಾಗದಷ್ಟು ಚರಂಡಿ ನೀರು ಹರಿದು ಇಲ್ಲಿಗೆ ಬಂದು ಸೇರುತ್ತದೆ. ರಸ್ತೆಯಲ್ಲದ ಈ ಚರಂಡಿ ನೀರಿನಲ್ಲೇ ಸ್ಥಳೀಯರು, ಹೊಲಕ್ಕೆ ಹೋಗುವವರು, ಬಯಲು ಶೌಚಕ್ಕೆ ತೆರಳುವವರು, ಪ್ರತಿ ನಿತ್ಯವೂ ಮೂಗು ಮುಚ್ಚಿಕೊಂಡು, ಶಪಿಸಿಕೊಂಡು ಓಡಾಡುವುದು ಸರ್ವೇಸಾಮಾನ್ಯವಾಗಿದೆ.

ವರದಿ :ಮಣಿಕಂಠ ಬಿ

ಭ್ರಷ್ಟರ ಬೇಟೆ

Recent Posts

ಬಸವನ ಬಾಗೇವಾಡಿಯಲ್ಲಿ ಅಕ್ರಮ LPG ರೀಫಿಲ್ಲಿಂಗ್ ಆರೋಪ: ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರ ಆಕ್ರೋಶ

ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ನಗರದಲ್ಲಿ ಗೃಹಬಳಕೆಯ LPG ಸಿಲಿಂಡರ್‌ಗಳಿಂದ ಆಟೋಗಳಿಗೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿದೆ ಎಂಬ ಆರೋಪ…

7 hours ago

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

2 days ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

2 days ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

2 days ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

3 days ago