ವಯಸ್ಸಿಗಿಂತ ಮೊದಲೇ ಕೂದಲು ಬೆಳ್ಳಗಾಗೋದು ಸಾಮಾನ್ಯ, ಕೂದಲು ಬೆಳ್ಳಗಾದವರು ಇದು ಸಾಮಾನ್ಯ ಎಂಬ ಕಾರಣ ಹೇಳಿ ನಿರ್ಲಕ್ಷ್ಯಿಸ್ತಾರೆ. ಕೂದಲು ಬೆಳ್ಳಗಾದ್ರೆ ನಿಮ್ಮ ಸೌಂದರ್ಯವೊಂದೇ ಹಾಳಾಗೋದಿಲ್ಲ. ಇದು ಇನ್ನೊಂದು ದೊಡ್ಡ ಖಾಯಿಲೆಯ ಬಗ್ಗೆ ಮುನ್ಸೂಚನೆ ನೀಡುತ್ತೆ.
ನಿಮ್ಮ ಕೂದಲು ವಯಸ್ಸಿಗಿಂತ ಮೊದಲೇ ಹೆಚ್ಚು ಬೆಳ್ಳಗಾಗಿದ್ದರೆ ನಿಮಗೆ ಹೃದಯ ಸಂಬಂಧಿ ಖಾಯಿಲೆ ಕಾಡಲಿದೆ ಎಂದೇ ಅರ್ಥ. ಅಧ್ಯಯನವೊಂದು ಈ ವಿಷ್ಯವನ್ನು ಹೇಳಿದೆ. ಕೂದಲು ಬೆಳ್ಳಗಾಗುವ ಮೂಲಕ ಹೃದಯ ಸಂಬಂಧಿ ಖಾಯಿಲೆಗಳ ಬಗ್ಗೆ ಮುನ್ಸೂಚನೆ ನೀಡುತ್ತದೆ. ಅಪಧಮನಿ ಕಾಠಿಣ್ಯ (ಹೃದಯದ ಸುತ್ತಮುತ್ತಲಿರುವ ರಕ್ತದ ಪ್ರಮಾಣ ಕಡಿಮೆಯಾಗುವುದು) ಕಾಡುತ್ತದೆ. ಇದರಿಂದ ಡಿ ಎನ್ ಎ ದುರ್ಬಲಗೊಳ್ಳುತ್ತದೆ. ಆಕ್ಸಿಡೇಟಿವ್ ಒತ್ತಡ, ಉರಿಯೂತ, ಹಾರ್ಮೋನ್ ನಲ್ಲಿ ಬದಲಾವಣೆ ಕಂಡುಬರುವ ಜೊತೆಗೆ ಕೂದಲು ಬೆಳ್ಳಗಾಗುತ್ತದೆ ಎಂದು ತಿಳಿದು ಬಂದಿದೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…