ರಾಜ್ಯದ 5 ಜಿಲ್ಲೆಗಳಲ್ಲಿ ಇಂದು 20 ಸೆಂಟಿಮೀಟರ್ ವರೆಗೂ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಒಳನಾಡಿನ ಬೀದರ್, ಕಲಬುರಗಿ ಜಿಲ್ಲೆಗಳಲ್ಲಿ 11 ರಿಂದ 20 ಸೆಂಟಿಮೀಟರ್ ವರೆಗೂ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬಾಗಲಕೋಟೆ, ಬೆಳಗಾವಿ, ವಿಜಯಪುರ, ರಾಯಚೂರು, ಶಿವಮೊಗ್ಗ, ಯಾದಗಿರಿ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಶನಿವಾರದಿಂದ ಮಳೆಯ ಪ್ರಮಾಣ ಕಡಿಮೆಯಾಗಲಿದೆ. ಜುಲೈ 30ರ ನಂತರ ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…