ಕೊಟ್ಟೂರು: ಸಾರ್ವಜನಿಕರಿಗೆ ಉಪಯೋಗವಾಗಲೆಂದು ಕೊಟ್ಟೂರು ತಾಲೂಕಿನ ಹರಾಳು ಗ್ರಾಮದಲ್ಲಿ ಸರಕಾರಿ ಶಾಲೆಯ ಹತ್ತಿರ ಶಾಸಕರ ಅನುದಾನದಲ್ಲಿ ಲಕ್ಷಾಂತರ ರೂ ಖರ್ಚು ಮಾಡಿ ಹೈ ಮಾಸ್ಟ್ ಲೈಟ್ ಕಂಬವನ್ನು ಸ್ಥಾಪಿಸಿದ್ದು,ಹೈ ಮಾಸ್ಟ್ ಲೈಟ್ ಕಂಬದಲ್ಲಿ ಬೆಳಕಿಲ್ಲದೆ ಖಾಲಿ ಕಂಬ ಹಾಗೆ ಬಿಟ್ಟಿರುವುದರಿಂದ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳ ಬೇಜವಾಬ್ದಾರಿ ನಿರ್ಲಕ್ಷ್ಯದಿಂದ ಸಾರ್ವಜನಿಕರಿಗೆ ಉಪಯೋಗ ಆಗಬೇಕಿರುವ ಮಾಸ್ಟ್ ಲೈಟ್ ಕಂಬವು ನಿರೂಪಾಯುಕ್ತವಾಗಿದೆ.
ಹೈ ಮಾಸ್ಟ್ ಲೈಟ್ ಕಂಬದಲ್ಲಿ ಇದುವರೆಗೂ ದೀಪ ಜೋಡಣೆಯಾಗಿಲ್ಲ 2024 ರ ಇಸವಿಯಲ್ಲಿ ಶಾಸಕರ ಅನುದಾನದಲ್ಲಿ ನಿರ್ಮಾಣವಾದ ಹೈ ಮಾಸ್ಟ್ ಲೈಟ್ ಕಂಬವೂ ಒಂದು ವರ್ಷ ಕಳೆದರೂ ಬೆಳಕು ಕಾಣದೆ ಇರುವುದು ಈ ಗ್ರಾಮದ ದುರ್ದೈವ.
ನಿತ್ಯ ಓಡಾಡುವ ಸಾರ್ವಜನಿಕರು ವಿದ್ಯಾರ್ಥಿಗಳು ದಿನಾಲು ಇಡೀ ಶಾಪ ಹಾಕುತ್ತಿದ್ದಾರೆ.ಈ ಪತ್ರಿಕೆ ಮೂಲಕವಾದರೂ ಸಂಬಂಧಪಟ್ಟವರು ಎಚ್ಚೆತ್ತುಗೊಳ್ಳಲಿ ಎಂದು ಪ್ರಜ್ಞಾವಂತ ನಾಗರಿಕರು ಆಗ್ರಹಿಸುತ್ತಿದ್ದಾರೆ. ವರದಿ: ಮಣಿಕಂಠ. ಬಿ
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…