Latest

ಹಿರಿಯಡಕ: ಮನೆಯಿಂದ ಹೊರಡಿದ ಇಬ್ಬರು ಸಹೋದರಿಯರು ನಾಪತ್ತೆ – ಪೊಲೀಸರಿಗೆ ದೂರು

ಹಿರಿಯಡಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸಿಸುತ್ತಿದ್ದ ಮಂಜುಳಾ (24) ಮತ್ತು ಮಲ್ಲಿಕಾ (18) ಎಂಬ ಸಹೋದರಿಯರು ಏಪ್ರಿಲ್ 3ರಂದು ತಮ್ಮ ನಿವಾಸದಿಂದ ಹೊರಟ  ವಾಪಸ್ ಬಾರದಿರುವ ಘಟನೆ ನಡೆದಿದೆ. ಈ ಸಂಬಂಧ ಅವರ ಕುಟುಂಬದವರು ಹಿರಿಯಡಕ ಠಾಣೆಗೆ ದೂರು ನೀಡಿದ್ದಾರೆ.

ಮಂಜುಳಾ ಎಣ್ಣೆಗಪ್ಪು ಮೈಬಣ್ಣ ಮತ್ತು ಸಾಧಾರಣ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಅವರು ವಿವಾಹಿತೆಯಾಗಿದ್ದು, ಕಳೆದ ಎರಡು ವರ್ಷಗಳಿಂದ ತವರು ಮನೆಯಲ್ಲಿ ವಾಸಿಸುತ್ತಿದ್ದರು.

ಅವರ ಕಿರಿಯ ಸಹೋದರಿ ಮಲ್ಲಿಕಾಕೂ ಸಹ ಎಣ್ಣೆಗಪ್ಪು ಮೈಬಣ್ಣ ಮತ್ತು ಸಾಧಾರಣ ಶರೀರವಿದ್ದು, ಕನ್ನಡ ಮತ್ತು ತುಳು ಭಾಷೆಯಲ್ಲಿ ಮಾತನಾಡುತ್ತಾರೆ.

ಇವರಿಬ್ಬರಿಗೂ ಸಂಬಂಧಿಸಿದ ಯಾವುದೇ ಮಾಹಿತಿ ದೊರೆತಲ್ಲಿ ಹಿರಿಯಡಕ ಪೊಲೀಸ್ ಠಾಣೆಯನ್ನು ತಕ್ಷಣ ಸಂಪರ್ಕಿಸುವಂತೆ ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

nazeer ahamad

Recent Posts

ಮನೆ ಬಳಕೆಗೆ ಸಿಗದ ಗೃಹಬಳಕೆಯ ಸಿಲಿಂಡರ್‌ಗಳು ಹೋಟೆಲ್‌ಗಳಲ್ಲಿ , ಅಧಿಕಾರಿಗಳ ನಿರ್ಲಕ್ಷ್ಯ

ಮುಂಡಗೋಡ: ಪ್ರಸ್ತುತ ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಇರಾನ್–ಅಮೇರಿಕಾ ಉದ್ವಿಗ್ನತೆ (ಯುದ್ಧ) ಪರಿಣಾಮವಾಗಿ ಇಂಧನ ಕ್ಷೇತ್ರದಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ. ಈ ಪರಿಸ್ಥಿತಿಯ…

3 hours ago

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳು: ಆಸಕ್ತರಿಗೆ ಉದ್ಯೋಗದ ಸುವರ್ಣಾವಕಾಶ

ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…

8 hours ago

ಕೋರ್ಟ್ ಉದ್ಯೋಗದ ಹೆಸರಿನಲ್ಲಿ ಕೋಟಿ ಕೋಟಿ ಮೋಸ: ಬೆಂಗಳೂರಿನಲ್ಲಿ ಫ್ರಾಡ್ ದಂಪತಿ ಬಂಧನ

ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…

8 hours ago

ಗಂಡ ಬಿಟ್ಟ ಮಹಿಳೆಯರೇ ಇವನ ಟಾರ್ಗೆಟ್; 5 ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ..!

ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…

8 hours ago

ಗಂಡನಿಲ್ಲದ ವೇಳೆ ಬಾಡಿಗೆಗೆ ಇದ್ದ ಯುವಕನ ಜೊತೆ ಸರಸ; ಅಡ್ಡಿಯಾದ ಅತ್ತೆಯನ್ನು ಕೊಂದ ಸೊಸೆ

ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…

8 hours ago

ಗೌರಿಬಿದನೂರಿನಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಪುತ್ರನಿಗೆ ಗಾಯ

ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…

9 hours ago