ಮುಂಡಗೋಡ: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದ ತಾಲೂಕಿನ ಚಿಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇಕೇರಿಯಲ್ಲಿ (ಸರ್ವೇ ನಂಬರ್ 49) ನೂರಾರು ಮೀನುಗಳ ಸಾವನ್ನಪ್ಪಿವೆ.
ವಿಷ ಹಾಕಿದ್ರಾ ಕೀಚಕರು…?
ಹೌದು, ಸಧ್ಯ ಆ ಕೆರೆಯಲ್ಲಿ ಮೀನುಗಳ ಸಾಲು ಸಾಲು ಸಾವು ನೋಡಿದರೆ ಇಡೀ ಕೆರೆಗೆ ವಿಷ ಹಾಕಿದ್ರಾ ಅನ್ನುವ ಅನುಮಾನ ವ್ಯಕ್ತವಾಗಿದೆ ..ಅದೇ ಗ್ರಾಮದ ಮೌಲಾಲಿ ಮಕಾಂದರ ಎನ್ನುವವರು ಗ್ರಾಮ ಪಂಚಾಯಿತಿಯ ಟೆಂಡರ್ ಅಲ್ಲಿ ಕೆರೆಯನ್ನು ಹರಾಜಿಗೆ ತೆಗೆದುಕೊಂಡು ಲಕ್ಷಾಂತರ ರೂಪಾಯಿ ಮೌಲ್ಯದ ಮೀನಿನ ಮರಿಗಳನ್ನು ಬಿಟ್ಟಿದ್ದರು.ಮೀನುಗಳು ಇನ್ನೇನು ಹಿಡಿಯುವ ಹಂತಕ್ಕೆ ಬಂದು ಹಾಕಿದ ಬಂಡವಾಳ ಬಂದು ಸ್ವಲ್ಪವಾದರೂ ಸಂಸಾರದ ಬಂಡಿ ಸಾಗಿಸಬಹುದು ಎನ್ನುವ ಆಲೋಚನೆಯಲ್ಲಿದ್ದರು ಆದರೆ ಅದ್ಯಾವ ದುರುಳರ ಕಣ್ಣು ಬಿತ್ತೋ ಕಳೆದೆರಡು ದಿನಗಳಿಂದ ನೂರಾರು ಮೀನುಗಳ ಸಾವು ಮೌಲಾಲಿ ಕುಟುಂಬಕ್ಕೆ ಸಂಕಷ್ಟ ತಂದೊಡ್ಡಿದೆ.
ಇಂತಹ ದುಷ್ಕೃತ್ಯ ಮಾಡುವ ದುರುಳರಗೆ ಸಂಬಂಧಿಸಿದ ಇಲಾಖೆಯವರು ಸೂಕ್ತ ತನಿಖೆ ನಡೆಸಿ ನೊಂದ ಕುಟುಂಬಕ್ಕೆ ನ್ಯಾಯ ಒದಗಿಸಬೇಕಿದೆ.
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…
ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…
ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…