Latest

ಜಿಲ್ಲಾಧಿಕಾರಿಯಿಂದ ಸನ್ಯಾಸಿಯಾಯ್ದ ಐ.ಆರ್. ಪೆರುಮಾಳ್: ಕುಂಭಮೇಳದಲ್ಲಿ ಹೊಸ ಅವತಾರ!

ರಾಯಚೂರು: 1993-94ರಲ್ಲಿ ರಾಯಚೂರು ಜಿಲ್ಲಾಧಿಕಾರಿಯಾಗಿದ್ದ ಐ.ಆರ್. ಪೆರುಮಾಳ್ ಸನ್ಯಾಸಿಯಾಗಿ ಕುಂಭಮೇಳದಲ್ಲಿ ಕಾಣಿಸಿಕೊಂಡಿದ್ದಾರೆ ಎಂಬ ಸುದ್ದಿ ಜನರಲ್ಲಿ ಕುತೂಹಲ ಹುಟ್ಟಿಸಿದೆ. ಅವರ ಸನ್ಯಾಸ ಜೀವನದ ಈ ಹೊಸ ರೂಪ ಎಲ್ಲರ ಗಮನ ಸೆಳೆಯುತ್ತಿದೆ.
ಜಿಲ್ಲಾಧಿಕಾರಿಯಾಗಿದ್ದಾಗ ಕಚೇರಿಯಲ್ಲಿ ಕುಳಿತಿದ್ದ ಪೆರುಮಾಳ್ ಅವರ ಚಿತ್ರ ಮತ್ತು ಈಗ ಗಡ್ಡ ಜಟಾ ಬಿಟ್ಟ ಸನ್ಯಾಸಿ ರೂಪದ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಈ ಬದಲಾವಣೆಯ ಹಿಂದಿನ ಕಾರಣವಾಗಿ, ಅವರು ಜೀವನದ ಪರಮಾರ್ಥವನ್ನು ಅರಿತು ಸನ್ಯಾಸದತ್ತ ಮುಖ ಮಾಡಿರಬಹುದೆಂಬ ವಿಶ್ಲೇಷಣೆಗಳು ನಡೆಯುತ್ತಿವೆ.
ಪ್ರಯಾಗರಾಜ್‌ನ ಮಹಾ ಕುಂಭಮೇಳವು ಸದಾ ಜನರ ಆಕರ್ಷಣೆಯ ಕೇಂದ್ರವಾಗಿದ್ದು, ಇಲ್ಲಿ ವಿವಿಧ ಹಿನ್ನೆಲೆಯ ಜನರನ್ನು ಸನ್ಯಾಸಿಗಳ ರೂಪದಲ್ಲಿ ಕಾಣಬಹುದು. ಜೀವನದ ಅಂತಿಮ ಸತ್ಯವನ್ನು ಅರಿಯಲು ಅಧ್ಯಾತ್ಮದತ್ತ ಹೊರಟ ಅನೇಕರು ಇಲ್ಲಿಗೆ ವಲಸಿಯಾಗಿದ್ದಾರೆ. ಅವರ ಪೈಕಿ 1993-94ರಲ್ಲಿ ರಾಯಚೂರಿನ ಜಿಲ್ಲಾಧಿಕಾರಿಯಾಗಿದ್ದ ಪೆರುಮಾಳರ ಸನ್ಯಾಸ ಜೀವನದ ರೂಪ ಎಲ್ಲರಿಗು ಗಮನಾರ್ಹವಾಗಿದೆ.

nazeer ahamad

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago